- Tag results for munirathna
![]() | 'ಮುನಿ' ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ತಂತ್ರ: 'ರಾಜರಾಜೇಶ್ವರಿ' ಆಶೀರ್ವಾದ ಕಮಲಕ್ಕೋ, ಕುಸುಮಾಗೋ?ಮೈಸೂರು ರಸ್ತೆಯಿಂದ ಮಾಗಡಿ ರಸ್ತೆ ಮೂಲಕ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ದೊಡ್ಡ ಕ್ಷೇತ್ರವಾದ ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. |
![]() | ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಆರೋಪ: ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲುಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ತಮಿಳುಗರ ಎತ್ತಿಕಟ್ಟಲು ಸಚಿವ ಯತ್ನ; ಮುನಿರತ್ನ ಬಂಧಿಸುವಂತೆ ಸರ್ಕಾರಕ್ಕೆ ಡಿ.ಕೆ.ಸುರೇಶ್ ಆಗ್ರಹಬೆಂಗಳೂರಿನ ಆರ್‌ಆರ್‌ನಗರ ಕ್ಷೇತ್ರದಲ್ಲಿ ನೆಲೆಸಿರುವ ತಮಿಳುಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಲು ಯತ್ನಿಸಿದ ಸಚಿವ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಬೇಕೆಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ. |
![]() | 'ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ' ಎಂದ ಮುನಿರತ್ನ; 'ಕೈ' ಅಭ್ಯರ್ಥಿ ಕುಸುಮಾ ದೂರುಕನ್ನಡಿಗರು ಒಳಗೆ ಬಂದರೆ ಅವರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಬಿಜೆಪಿ ಶಾಸಕ ಮುನಿರತ್ನ ಪ್ರಚೋದನೆ ನೀಡಿದ್ದಾರೆಯೇ? ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. |
![]() | ಹೊಸಕೆರೆ ಹಳ್ಳಿ ಕೆರೆ ಮಧ್ಯೆ ಶಾಶ್ವತ ರಸ್ತೆ ನಿರ್ಮಿಸುತ್ತಿಲ್ಲ: ಸಚಿವ ಮುನಿರತ್ನ ಸ್ಪಷ್ಟನೆಹೂಳು ತೆಗೆಯಬೇಕಾಗಿರುವ ಹಿನ್ನೆಲೆಯಲ್ಲಿ ಹೊಸಕೆರೆ ಹಳ್ಳಿ ಕೆರೆ ಮಧ್ಯೆ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿದೆ. ಇದು ಶಾಶ್ವತ ರಸ್ತೆಯಲ್ಲ ಎಂದು ಸ್ಥಳೀಯ ಶಾಸಕ ಮುನಿರತ್ನ ಅವರು ಸ್ಪಷ್ಟನೆ ನೀಡಿದ್ದಾರೆ. |
![]() | ಹೊಸಕೆರೆ ಹಳ್ಳಿ ಕೆರೆ ಮಧ್ಯೆ ಬಿಬಿಎಂಪಿಯಿಂದ ಅಕ್ರಮ ರಸ್ತೆ ನಿರ್ಮಾಣ: ಶಾಸಕ ಮುನಿರತ್ನ ವಿರುದ್ಧ ಜೆಡಿಎಸ್ ವಾಗ್ದಾಳಿಬೆಂಗಳೂರಿನ ಹಳೆಯ ಕೆರೆಗಳಲ್ಲೊಂದಾದ ಹೊಸಕೆರೆಹಳ್ಳಿಯ ಕೆರೆಯ ಮಧ್ಯೆ ಬಿಬಿಎಂಪಿಯಿಂದ ಅಕ್ರಮವಾಗಿ ರಸ್ತೆ ನಿರ್ಮಾಣ ವಿಚಾರವಾಗಿ ಸ್ಥಳೀಯ ಶಾಸಕ ಮುನಿರತ್ನ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. |
![]() | ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬೀರುತ್ತಿರುವ ವಕ್ರದೃಷ್ಟಿ!ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ. |
![]() | ಟಿಕೆಟ್ ಕೈ ತಪ್ಪಿದ್ರು ಬಂಡಾಯ ಏಳೋಲ್ಲ: ಬಿಜೆಪಿ ಆಕಾಂಕ್ಷಿಗಳಿಂದ ಕೋಲಾರಮ್ಮನ ಮೇಲೆ ಆಣೆ ಮಾಡಿಸಿದ ಮುನಿರತ್ನ! ವಿಡಿಯೋ ವೈರಲ್ಕೋಲಾರದಲ್ಲಿ ಇಂತಹ ಘಟನೆ ಸಂಭವಿಸಬಾರದು ಎಂದು ಸಚಿವ ಮುನಿರತ್ನ ಅವರು ಪಕ್ಷದ ಮುಖಂಡರಿಂದ ಆಣೆ ಪ್ರಮಾಣ ಮಾಡಿಸಿಕೊಂಡಿದ್ದಾರೆ. ಉಸ್ತುವಾರಿ ಸಚಿವ ಮುನಿರತ್ನ ರಿಂದ ಆಣೆ ಪ್ರಮಾಣ ಪಾಲಿಟಿಕ್ಸ್ ನಡೆದಿದೆ. |
![]() | ‘ನಾನು ಯಾರ ಬೆಡ್‌ರೂಂನಲ್ಲೂ ಇರಲಿಲ್ಲ, ಯಾರಿದ್ದರೋ ಅವರನ್ನೇ ಕೇಳಿಕೊಳ್ಳಲಿ'‘ನಾನು ಯಾರ ಬೆಡ್‌ರೂಂನಲ್ಲೂ ಇರಲಿಲ್ಲ. ಯಾರಿದ್ದರೋ ಅವರನ್ನೇ ಕೇಳಿಕೊಳ್ಳಲಿ’ ಎಂದು ಹೇಳಿದರು. ಬೇರೆ ಯಾರಾದರೂ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದರೆ ಉತ್ತರ ಕೊಡಬಹುದು. |
![]() | ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯರು ಬೆಂಗಳೂರಿಗೆ ಬರಬೇಡಿ, ಬನ್ನಿ ಎಂದು ಯಾರನ್ನೂ ಕರೆದಿಲ್ಲ: ಮುನಿರತ್ನ ವಿವಾದಾತ್ಮಕ ಹೇಳಿಕೆಬೆಂಗಳೂರು ನಗರ ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬಾರದು. ಇವರನ್ನು ಬೆಂಗಳೂರಿಗೆ ಬನ್ನಿ ಎಂದು ಯಾರನ್ನು ಕರೆದಿಲ್ಲ ಎಂದು ಬೆಂಗಳೂರನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರನ್ನು ಸಚಿವ ಮುನಿರತ್ನ ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ಹಣ ವಸೂಲಿ ಮಾಡಿಕೊಡದಿದ್ದರೆ ಸಸ್ಪೆಂಡ್; ‘ಮನಿ’ರತ್ನರಿಂದ ಅಧಿಕಾರಿಗಳಿಗೆ ಬೆದರಿಕೆ: ಕಾಂಗ್ರೆಸ್ ಆರೋಪಸಚಿವ ವಿ. ಮುನಿರತ್ನ ಅವರ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಮಿಷನ್ ಆರೋಪ ಮಾಡಿರುವುದನ್ನು ರಾಜ್ಯ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. |
![]() | ಎರಡು ವರ್ಷ ಕೋವಿಡ್ ಬ್ರೇಕ್ ನಂತರ ಮಾವು ಮತ್ತು ಹಲಸು ಮೇಳಕ್ಕೆ ಚಾಲನೆಎರಡು ವರ್ಷಗಳ ಕೋವಿಡ್ ಬ್ರೇಕ್ ನಂತರ ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಹಾಪ್‌ಕಾಮ್ಸ್ ನ ಕೇಂದ್ರ ಕಚೇರಿಯಲ್ಲಿ 2022ನೇ ಸಾಲಿನ ವಾರ್ಷಿಕ ಮಾವು ಮತ್ತು ಹಲಸು ಮೇಳಕ್ಕೆ ತೋಟಗಾರಿಕಾ ಸಚಿವ ಮುನಿರತ್ನ ನಾಯ್ಡು ಅವರು... |
![]() | ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ವಾಜಪೇಯಿ ಉದ್ಯಾನವನ ನಿರ್ಮಾಣ: ಸಚಿವ ಮುನಿರತ್ನಉದ್ಯಾನ ನಗರಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪಾರ್ಕ್ ಅನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಲ್ಲಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. |
![]() | ದಾಖಲೆ ಇಲ್ಲದೆ ಮೋದಿ ಆರೋಪ ಮಾಡಿದ್ರೂ ತಪ್ಪು: ಸಚಿವ ಮುನಿರತ್ನಕೆಲವು ದಿನಗಳಿಂದ ಪಿಎಸ್ ಐ ಪರೀಕ್ಷೆಗೆ ಸಂಬಂಧಿಸಿಂದ ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ಆಧಾರ ಇಲ್ಲದ ಆರೋಪ ಮಾಡ್ತಿದ್ದಾರೆ. ಅನುಭವ ಇಲ್ಲದ ನಾಯಕರು ಆರೋಪ ಮಾಡಿದ್ರೆ ಓಕೆ. ಮುಖ್ಯಮಂತ್ರಿ ಆಗಿದ್ದವರು... |
![]() | ವಿಧಾನಸಭಾ ಅಧಿವೇಶನದಲ್ಲಿ ಮುನಿರತ್ನ ಹಗರಣದ ಬಗ್ಗೆ ಚರ್ಚೆಯಿಲ್ಲ: ಆಮ್ ಆದ್ಮಿ ಪಾರ್ಟಿ ಆಕ್ರೋಶ'2018ರ ವಿಧಾನಸಭಾ ಚುನಾವಣೆ ವೇಳೆ ನಕಲಿ ಮತದಾರರ ಚೀಟಿ ಹಗರಣದಲ್ಲಿ ಮುನಿರತ್ನ ಭಾಗಿಯಾದ ಬಗ್ಗೆ ಬಿಜೆಪಿ ನಾಯಕರೇ ಕಾನೂನು ಸಮರ ಸಾರಿದ್ದರು. 'ಅವರು ಬಿಜೆಪಿ ಸೇರಿದ್ದರಿಂದ ಪ್ರಕರಣವನ್ನು ವಾಪಸ್ ಪಡೆದರು'- ಆಮ್ ಆದ್ಮಿ ಪಾರ್ಟಿ |