ದೇಶಇಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು: ಅಡ್ವಾಣಿ, ಜೋಷಿ, ಉಮಾ ಭಾರತಿ ಭವಿಷ್ಯ ನಿರ್ಧಾರ
1992ರಲ್ಲಿ ಬಾಬ್ರಿ ಮಸೀದಿಯನ್ನು ಕೆಡವಲು ಅಂದಿನ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮೊದಲಾದವರು ಪಿತೂರಿ ನಡೆಸಿದ್ದರೆ? ಈ ಬಗ್ಗೆ ಲಕ್ನೊದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಲಿದ್ದು ಇದು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಪಾಲಿಗೂ ಮಹತ್ವದ್ದಾಗಿದೆ.