- Tag results for murder case
![]() | ಹೊಳೆನರಸಿಪುರ: ವಿಚ್ಛೇದನದ ವಿಷಯವಾಗಿ ಕೋರ್ಟ್ ಆವರಣದಲ್ಲೇ ಪತ್ನಿಯ ಹತ್ಯೆ ಮಾಡಿದ ವ್ಯಕ್ತಿವಿಚ್ಛೇದನದ ಪ್ರಕರಣದಲ್ಲಿ ಕೋರ್ಟ್ ಗೆ ಹಾಜರಾಗಿದ್ದ ವ್ಯಕ್ತಿ ತನ್ನ ಪತ್ನಿಯನ್ನು ಕೋರ್ಟ್ ಆವರಣದಲ್ಲೇ ಇರಿದು ಹತ್ಯೆ ಮಾಡಿರುವ ಘಟನೆ ಹಾಸನದ ಹೊಳೆನರಸಿಪುರದಲ್ಲಿ ನಡೆದಿದೆ. |
![]() | ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ!ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮತ್ತಿಬ್ಬರು ಶಂಕಿತ ಹಂತಕರ ಬಂಧನಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಶಂಕಿತ ಹಂತಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. |
![]() | ಮಂಗಳೂರು: ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ- ಅಲೋಕ್ ಕುಮಾರ್ಕೇವಲ 10 ದಿನಗಳ ಅಂತರದಲ್ಲಿ ಮೂವರ ಬರ್ಬರ ಹತ್ಯೆಯಿಂದ ನಲುಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸಮ್ಮುಖದಲ್ಲಿ ಇಂದು ಶಾಂತಿ ಪಾಲನಾ ಸಭೆ ನಡೆಯಿತು. |
![]() | ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ ಐಎಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರಕಳೆದ ಎರಡು ದಿನಗಳ ಹಿಂದೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. |
![]() | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯನ್ನು ಸರ್ಕಾರ ಕೇವಲ ಕೊಲೆಯಾಗಿ ನೋಡುವುದಿಲ್ಲ, ಸಿದ್ದರಾಮಯ್ಯ ಹೇಳಿದ್ದು ವೇದವಾಕ್ಯ ಅಲ್ಲ: ಸಿಎಂ ಬೊಮ್ಮಾಯಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಮೂರೂ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಪ್ರಕರಣ ತನಿಖೆಯಲ್ಲಿ ಹಿಂದೆ ಬಿದ್ದಿಲ್ಲ, ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನೀವು ಅಧಿಕಾರದಲ್ಲಿರೋಕೆ ನಾಲಾಯಕ್; ಪ್ರಮೋದ್ ಮುತಾಲಿಕ್ ಆಕ್ರೋಶಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. |
![]() | ಉರಿಯುವ ಮನೆಯಲ್ಲಿ ಮತಕ್ಕಾಗಿ ಕೋಮು'ಗಳʼ ಇರಿಯುವುದಾ ಸಾಧನೆ? ಕಂಡೋರ ಮಕ್ಕಳ ಸಾವಿಗೆ ನೂಕಿ ಮತ ಫಸಲು ತೆಗೆಯುವ ನರಹಂತಕ ರಾಜಕಾರಣ!ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರ್ಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? |
![]() | ಕೊಲೆ ಅದ ಮೇಲೆ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು?: ಎಚ್.ಡಿ. ಕುಮಾರಸ್ವಾಮಿಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಇನ್ನೊಂದೆಡೆ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನಾಯಕರ ವಿರುದ್ಧ ಕಿಡಿಕಾರಿದ್ದಾರೆ. |
![]() | ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳೇ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿವೆ: ಬಿಜೆಪಿಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಇನ್ನೊಂದೆಡೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ. |
![]() | ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ; 5 ಶಂಕಿತರ ಬಂಧನಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. |
![]() | ಕೊಲೆಗಡುಕರ ಪಕ್ಷ, ಜಾತಿ, ಧರ್ಮ ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಲಿ: ಸಿದ್ದರಾಮಯ್ಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ. |
![]() | ಮುಲ್ಲಾ, ಮೌಲ್ವಿ ಎಸ್ ಡಿಪಿಐ ಪಿಎಫ್ಐ ನ್ನು ಹದ್ದುಬಸ್ತಿನಲ್ಲಿಡಿ, ಇಲ್ಲವಾದಲ್ಲಿ ಹಿಂದೂ ಸಮಾಜ ತಿರುಗಿಬೀಳುತ್ತೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆಹಂತಕರ ವಿರುದ್ಧ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ)ಯಡಿ ಪ್ರಕರಣ ದಾಖಲಿಸಿ ತ್ವರಿತವಾಗಿ ಹಂತಕರಿಗೆ ಶಿಕ್ಷೆ ಕೊಡಿಸಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. |
![]() | ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸುಟ್ಟು ಹೋದ ಶವ ಪತ್ತೆ, ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ಇಬ್ಬರ ಬಂಧನಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಪತ್ತೆಯಾದ ನಂತರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. |