• Tag results for murdered

ಘಾಜಿಯಾಬಾದ್: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ 

ಘಾಜಿಯಾಬಾದ್ ನಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

published on : 19th August 2022

ಮಧ್ಯಪ್ರದೇಶ: ಸೋಶಿಯಲ್ ಮೀಡಿಯಾ ಮೂಲಕ ಬಾಡಿಗೆ ಹಂತಕನನ್ನು ನೇಮಿಸಿ ತನ್ನ ತಂದೆಯನ್ನೇ ಕೊಲ್ಲಿಸಿದ ಪುತ್ರ!

ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹಣಕ್ಕಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಬಾಡಿಗೆ ಹಂತಕನೊಬ್ಬನನ್ನು ಬಾಡಿಗೆ ಆಧಾರದ ಮೇಲೆ ನೇಮಿಸಿ 59 ವರ್ಷದ ತನ್ನ ತಂದೆಯನ್ನೇ ಕೊಲ್ಲಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಹೇಶ್ ಗುಪ್ತಾ ಕೊಲೆಯಾದವರು. 

published on : 25th July 2022

ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ, 10 ಮಂದಿ ಬಂಧನ

ಹುಬ್ಬಳ್ಳಿ ಸಮೀಪದ ರಾಯನಾಳ ಗ್ರಾಮದಲ್ಲಿ ಸೋಮವಾರ ರಾತ್ರಿ ಗಂಗಿವಾಲ್ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯನನ್ನು ಜನರ ಗುಂಪೊಂದು ಹತ್ಯೆ ಮಾಡಿದೆ. ಮೃತರನ್ನು ದೀಪಕ್ ಪಟದಾರಿ (31) ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ.

published on : 6th July 2022

ಕೇರಳ: ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಮಹಿಳೆಯನ್ನು ಕೊಂದ ಮಾಜಿ ಉದ್ಯೋಗಿ!

ಕೆಲಸದಿಂದ ಹಿತ್ತು ಹಾಕಿದ್ದ ಮಹಿಳೆಯೊಬ್ಬಳನ್ನು ಮಾಜಿ ಉದ್ಯೋಗಿಯೊಬ್ಬ ಹತ್ಯೆ ಮಾಡಿರುವ ಘಟನೆ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.

published on : 18th March 2022

ರಾಶಿ ಭವಿಷ್ಯ