• Tag results for music

ರೊಮ್ಯಾಂಟಿಕ್ ಕನ್ನಡ ಮ್ಯೂಸಿಕ್ ಆಲ್ಬಂನಲ್ಲಿ 'ಪದವಿಪೂರ್ವ' ನಟಿ ಯಶ ಶಿವಕುಮಾರ್

ವೃತ್ತಿಯಲ್ಲಿ ನ್ಯೂರೋ ಸರ್ಜನ್ ಆಗಿರುವ ಡಾ.ಶೈಲೇಶ್ ಕುಮಾರ್ ಬಿ ಎಸ್ ಮತ್ತು ಶಶಿಕಲಾ ಪುಟ್ಟಸ್ವಾಮಿ ಅವರು ಈ ಮ್ಯೂಸಿಕ್ ಆಲ್ಬಂ ನಿರ್ಮಾಪಕರು. 

published on : 23rd September 2021

ವರ್ಲ್ಡ್ ಮ್ಯೂಸಿಕ್ ಮಾಂತ್ರಿಕ, ಗ್ರ್ಯಾಮಿ ವಿಜೇತ ಬೆಂಗಳೂರು ಹುಡುಗ ರಿಕಿ ಕೇಜ್ ಉಭಯ ಕುಶಲೋಪರಿ ಸಾಂಪ್ರತ: ಸಂದರ್ಶನ

ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ, ದಿಕ್ ದಿಗಂತ ದಾಟಿ ಅಂತರಿಕ್ಷವನ್ನೇ ಮುಟ್ಟಿದರೂ ಆತನಿಗೆ ನೆಮ್ಮದಿ ಸಿಗುವುದು ಮನೆಯೆಂಬೊ ಬೇರಿನಲ್ಲಿ. ಬೆಂಗಳೂರಿನಲ್ಲಿದ್ದುಕೊಂಡೇ ನೂರಾರು ದೇಶಗಳಿಗೆ ಸುತ್ತಾಡುತ್ತಾ ಭಾರತದ ಕೀರ್ತಿಯನ್ನು ಜಗತ್ತಿನ ಉದ್ದಗಲಕ್ಕೂ ಹರಡುತ್ತಿರುವ ಆಲದ ಮರ ರಿಕಿ ಕೇಜ್. ಅವರ ಸಂದರ್ಶನ ಕನ್ನಡಪ್ರಭ ಡಾಟ್ ಕಾಂನಲ್ಲಿ

published on : 23rd September 2021

ಜೀವವಿಲ್ಲದ ಕಲ್ಲುಗಳಿಗೆ ಸಂಗೀತ ನೀಡಿದ ಕುಶಲಕರ್ಮಿಗಳಿಗೆ ವಂದನೆ: ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು

ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಶನಿವಾರ ಕುಟುಂಬ ಸಮೇತ ವಿಶ್ವ ವಿಖ್ಯಾತ ಹಂಪಿ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ.

published on : 21st August 2021

‘ಕೆ.ಜಿ.ಎಫ್ 2’ ಆಡಿಯೋ ಹಕ್ಕು ಲಹರಿ ತೆಕ್ಕೆಗೆ!

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಹೊಂಬಾಳೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ ಕಿರಂಗದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದ ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ.

published on : 1st July 2021

ಕೇಂದ್ರದ ನೂತನ ಐಟಿ ನಿಯಮಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ಗೆ ಸಂಗೀತಗಾರ ಟಿ ಎಂ ಕೃಷ್ಣ ಅರ್ಜಿ

ಕೇಂದ್ರ ಸರ್ಕಾರದ ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳ ಸಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿಎಂ ಕೃಷ್ಣ ಗುರುವಾರ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

published on : 10th June 2021

ಲಕ್ಷಣರಹಿತ ಕೊರೋನಾ ಸೋಂಕಿತರೊಂದಿಗೆ ಸಂಗೀತ ರಸಸಂಜೆಯಲ್ಲಿ ಶಾಸಕ ರೇಣುಕಾಚಾರ್ಯ ಭರ್ಜರಿ ಸ್ಟೆಪ್ಸ್!

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಕೊರೋನಾ ವಿಚಾರದಲ್ಲಿ ಬಹಳ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

published on : 25th May 2021

ಹಿರಿಯ ಸಂಗೀತ ಸಂಯೋಜಕ ವನ್‌ರಾಜ್ ಭಾಟಿಯಾ ನಿಧನ

ಹಿರಿಯ ಸಂಗೀತ ಸಂಯೋಜಕ ವನ್‌ರಾಜ್ ಭಾಟಿಯಾ (94) ಶುಕ್ರವಾರ ಮುಂಬೈನಲ್ಲಿ ಅಲ್ಪಾವಧಿಯ ಅನಾರೋಗ್ಯದ ನಂತರ ನಿಧನರಾದರು

published on : 7th May 2021

ನಂದ ಕಿಶೋರ್- ಶ್ರೇಯಸ್ ಮಂಜು ಸಿನಿಮಾಗೆ 'ಚಂದನ್ ಶೆಟ್ಟಿ' ಸಂಗೀತ ಸಂಯೋಜನೆ

ಪಡ್ಡೆ ಹುಲಿ ನಾಯಕ ಶ್ರೇಯಸ್ ಮಂಜು ನಟಿಸುತ್ತಿರುವ ಸಿನಿಮಾವನ್ನು ನಂದಕಿಶೋರ್ ನಿರ್ದೇಶಿಸುತ್ತಿದ್ದು ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

published on : 6th May 2021

ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ವದಂತಿಗಳಿಗೆ ಅರ್ಜುನ್ ಜನ್ಯ ಸ್ಪಷ್ಟನೆ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆರೋಗ್ಯ, ಕುಟುಂಬದ ಬಗ್ಗೆ ಕೆಲ ಸುಳ್ಳು ಸುದ್ದಿಗಳು ಹರಡುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

published on : 17th April 2021

ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ ಕಿರಣ್ ಸ್ಟುಡಿಯೋದಲ್ಲಿ ದರೋಡೆ, 35 ಲಕ್ಷ ರೂ. ಮೌಲ್ಯದ ಸ್ವತ್ತು ಕಳವು

ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ  ಡಾ.ಕಿರಣ್ ಅವರ ಸ್ಟುಡಿಯೋಗೆ ಕಳ್ಳರು ನುಗ್ಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ದೋಚಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.

published on : 16th April 2021

ಬಿಎಸ್ ವೈ ಶಿಫಾರಸು ಮೇರೆಗೆ ಗಂಗೂಬಾಯಿ ಹಾನಗಲ್ ವಿವಿ ಕುಲಪತಿ ಆಯ್ಕೆ, ಸಮಿತಿಯಿಂದ ಆಯ್ಕೆಯಾಗಿಲ್ಲ: ಹೈಕೋರ್ಟ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಫಾರಸು ಮೇರೆಗೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ  ಕುಲಪತಿ ಹುದ್ದೆಗೆ ನಾಗೇಶ್ ವಿ ಬೆಟ್ಟಕೋಟೆ ಅವರನ್ನು ನೇಮಕ ಮಾಡಿರುವುದು ಕೋರ್ಟ್ ಗೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

published on : 9th April 2021

ಸಂಗೀತ ನಿರ್ದೇಶಕ ಬಪ್ಪಿ ಲಹರಿಗೆ ಕೊರೋನಾ ಸೋಂಕು

ಪ್ರಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹರಿ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 1st April 2021

ಅಬ್ಬರದ ಸಂಗೀತ ಹಾಕಿದರೆಂದು ಮದುವೆ ಮಾಡಿಸಲು ನಿರಾಕರಿಸಿದ ಮೌಲ್ವಿ!

ಹೊಸ ಬಾಳಿಗೆ ಮಾಧುರ್ಯ ತುಂಬಬೇಕಿದ್ದ ಸಂಗೀತ, ಮದುವೆ ಕಾರ್ಯಕ್ರಮದಲ್ಲಿ ಗೊಂದಲ ಉಂಟುಮಾಡಿದ್ದನ್ನು ಎಲ್ಲಾದರೂ ಕೇಳಿದ್ದೀರಾ? ಇಂತಹ ಘಟನೆಯೊಂದು ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. 

published on : 24th March 2021

ಬೆಂಗಳೂರು: ಪಬ್ ನಲ್ಲಿ ಮ್ಯೂಸಿಷಿಯನ್'ಗೆ ಹಾವು ಕಡಿತ, ಸ್ಥಿತಿ ಗಂಭೀರ

ನಗರದ ಖ್ಯಾತ ಮ್ಯೂಸಿಯಿಷಿನ್ ಹರ್ಬರ್ಟ್ ಪೌಲ್ ಅವರಿಗೆ ಪಬ್ ನಲ್ಲಿ ಹಾವು ಹಚ್ಚಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

published on : 11th February 2021

ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಕುಲಪತಿ ನೇಮಕ ಸೂಕ್ತವಾಗಿಲ್ಲ: ಪಿಐಎಲ್

ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಶೋಧನಾ ಸಮಿತಿ ಸೂಚಿಸಿರುವ ಮೂವರ ಹೆಸರನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

published on : 5th February 2021
1 2 > 

ರಾಶಿ ಭವಿಷ್ಯ