ಸಿನಿಮಾ ಸುದ್ದಿಕಾಂತಾರಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ವಿರುದ್ಧ ಕೃತಿಚೌರ್ಯ ಕೇಸ್ ದಾಖಲಿಸಲು 'ತೈಕ್ಕುಡಂ ಬ್ರಿಡ್ಜ್' ನಿರ್ಧಾರ
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮತ್ತು ರಿಷಬ್ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಭರ್ಜರಿ ಪ್ರದರ್ಶನ ಕಾಣುತ್ತಿರುವ ಜೊತೆಗೆ ಮೆಚ್ಚುಗೆಯ ಮಹಾಪೂರಕ್ಕೆ ಪಾತ್ರವಾಗುತ್ತಿರುವ ‘ಕಾಂತಾರ’ ಸಿನಿಮಾಗೆ ಈಗ ಕಾನೂನುಕ್ರಮದ ಎಚ್ಚರಿಕೆ ಎದುರಾಗಿದೆ.