- Tag results for music video
![]() | ನಟಿ ಅನಿತಾ ಭಟ್ ನಿರ್ಮಾಣದ 'ಇಂದಿರಾ' ಸಿನಿಮಾ ಮೊದಲ ಟ್ರ್ಯಾಕ್ 'ಸ್ಟೆಪ್ಸ್ ಟು ಡೆಸ್ಟಿನಿ' ಬಿಡುಗಡೆ'ಇಂದಿರಾ' ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾಗಿದ್ದು, ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ಮುಖ್ಯಭೂಮಿಕೆಯಲ್ಲಿ ಅನಿತಾ ಭಟ್ ನಟಿಸಿದ್ದು, ಉಳಿದಂತೆ ಬಿಗ್ ಬಾಸ್ ಖ್ಯಾತಿಯ ರೆಹಮಾನ್ ಹಾಸನ್, ಚಕ್ರವರ್ತಿ ಚಂದ್ರಚೂಡ್, ನೀತು ಹಾಗೂ ಶಫಿ ಬಣ್ಣ ಹಚ್ಚಿದ್ದಾರೆ. |
![]() | 'ಜಯ ಹೇ' ಮ್ಯೂಸಿಕ್ ವಿಡಿಯೊ ಬಿಡುಗಡೆ: ಸ್ಟಾರ್ ಸಿಂಗರ್ ಆದರ್ಶ್ ಅಯ್ಯಂಗಾರ್ ಕಂಠದಲ್ಲಿ ದೇಶಭಕ್ತಿ ಗೀತೆ...ಆದರ್ಶ್ ಅಯ್ಯಂಗಾರ್ ಮೂಲತಃ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದವರು. ಸದ್ಯ ಅಮೇರಿಕಾದಲ್ಲಿ ಪ್ರತಿಷ್ಟಿತ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. |
![]() | ಪ್ರಖ್ಯಾತ ಶಾಸ್ತ್ರೀಯ ಸಂಗೀತಗಾರ ಕುಟುಂಬದ ಮೂರನೇ ತಲೆಮಾರಿನ ಮಹತಿ ಸುಬ್ರಮಣಿಯಂ ಮ್ಯೂಸಿಕ್ ವಿಡಿಯೊ ಬಿಡುಗಡೆಸಂಗೀತಗಾರರ ಕುಟುಂಬದಿಂದ ಬಂದ ಮಹತಿ 2ನೇ ವಯಸ್ಸಿನಿಂದಲೇ ಸಂಗೀತಾಭ್ಯಾಸದಲ್ಲಿ ನಿರತಳಾಗಿದ್ದಾಳೆ. ತನ್ನ ವಯಸ್ಸಿನ ಮಕ್ಕಳ ಭಾವನೆ ಮತ್ತು ಸಮಸ್ಯೆಗಳನ್ನು ವ್ಯಕ್ತಪಡಿಸುವ ಉದ್ದೇಶದಿಂದ ಈ ಆಕೆ ಹಾಡು ರೂಪಿಸಿದ್ದಾಳೆ |
![]() | ರಿಕಿ ಕೇಜ್ ಮತ್ತು ಆಫ್ಘನ್ ಸಂಗೀತಗಾರರ ಸಂಗಮ; ಆಫ್ಘನ್ ನೆಲದ ಕತೆ ಹೇಳುವ ಹೊಸ ಮ್ಯೂಸಿಕ್ ವಿಡಿಯೊಆಫ್ಘನ್ ಸಂಗೀತಗಾರರೊಂದಿಗೆ ಸೇರಿ ಬೆಂಗಳೂರಿನ ವರ್ಲ್ಡ್ ಮ್ಯೂಸಿಕ್ ಮಾಂತ್ರಿಕ ರಿಕಿ ಕೇಜ್ ಫರ್ದಾ ಎನ್ನುವ ನೂತನ ಮ್ಯೂಸಿಕ್ ವಿಡಿಯೊ ಹೊರತಂದಿದ್ದಾರೆ. ಯೂಟ್ಯೂಬ್ ನಲ್ಲಿರುವ ಈ ಹಾಡು ಆಫ್ಘನ್ ಜನಜೀವನದ ಕುರಿತು ಬೆಳಕು ಚೆಲ್ಲುತ್ತದೆ. |