- Tag results for muslim
![]() | ಪ್ರಧಾನಿ ಮೋದಿ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು: ಸಿಎಂ ಬೊಮ್ಮಾಯಿಮುಸ್ಲಿಂ ಸಮುದಾಯದವರ ಜತೆ ಸೌಹಾರ್ದವಾಗಿರಿ, ಎಲ್ಲರನ್ನೂ ಸಮಾನವಾಗಿ ನೋಡಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. |
![]() | ಪಠಾಣ್ ಸಿನಿಮಾಗೆ ಇಂಡಿಯನ್ ಪಠಾಣ್ ಅಂತ ಮರುನಾಮಕರಣ ಮಾಡ್ತಾರಂತೆ ಕಂಗನಾ, ಯಾಕೆ ಅಂದರೆ...ನಟಿ ಕಂಗಣಾ ರನೌತ್, ಶಾರೂಖ್ ಖಾನ್ ನಟನೆಯ ಪಠಾಣ್ ಚಿತ್ರದ ಬಗ್ಗೆ ಮಾತನಾಡಿದ್ದು ತಾವು ಆ ಸಿನಿಮಾಗೆ ಇಂಡಿಯನ್ ಪಠಾಣ್ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದಾರೆ. |
![]() | ಮತಗಳನ್ನು ನಿರೀಕ್ಷಿಸದೆ ಮುಸ್ಲಿಮರನ್ನು ತಲುಪಿ: ಬಿಜೆಪಿಗೆ ಪ್ರಧಾನಿ ಮೋದಿ ಸೂಚನೆಮತಗಳನ್ನು ನಿರೀಕ್ಷಿಸದೆ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ತಲುಪುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ನಾಯಕರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. |
![]() | ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಯುವತಿಗೆ ಮಿಠಾಯಿ ಕೊಟ್ಟಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ ವರದಿಯಾಗಿದ್ದು, ಬಾಲಕಿಯೊಬ್ಬಳಿಗೆ ಮಿಠಾಯಿ ಕೊಟ್ಟಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. |
![]() | ಹಿಂದೂಸ್ಥಾನ ಹಿಂದೂಸ್ಥಾನವಾಗಿ ಉಳಿಯಬೇಕು, ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ತೊಂದರೆಯಿಲ್ಲ, ಆದರೆ...ಮೋಹನ್ ಭಾಗವತ್ಹಿಂದೂಸ್ಥಾನವು ಹಿಂದೂಸ್ಥಾನವಾಗಿಯೇ ಉಳಿಯಬೇಕು. ಇಂದು ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ಯಾವುದೇ ಹಾನಿ ಇಲ್ಲ. ಇಸ್ಲಾಂ ಧರ್ಮ ಭಯ ಪಡಬೇಕಾಗಿಲ್ಲ. |
![]() | ಹಿಜಾಬ್ ವಿವಾದಕ್ಕೆ ಒಂದು ವರ್ಷ, ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತಾರತಮ್ಯ: ವರದಿಕರ್ನಾಟಕದಲ್ಲಿ ಹಿಜಾಬ್ ವಿವಾದ ನಡೆದು ಒಂದು ವರ್ಷವೇ ಕಳೆದಿದೆ. ನಂತರ ಅದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್ ವಿವಾದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು, ಯುವತಿಯರಿಗೆ ತಾರತಮ್ಯ ತೋರಲಾಗುತ್ತಿದೆ ಎಂಬ ಅಂಶ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ ಕರ್ನಾಟಕ(PUCL-K) ವರದಿಯಿಂದ ತಿಳಿದುಬಂದಿದೆ. |
![]() | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರ ನಿರ್ಲಕ್ಷ್ಯ, ಪರ್ಯಾಯ ಸಮಾವೇಶ ಆಯೋಜಿಸಲು ಯೋಜನೆಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಶಿಸುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಬಂಡಾಯವೆದ್ದಿರುವ ಕನ್ನಡದ ಕೆಲವು ಹಿರಿಯ ಸಾಹಿತಿಗಳು ಜನವರಿ 8ರಂದು ಬೆಂಗಳೂರಿನಲ್ಲಿ ಜನ ಸಾಹಿತ್ಯ ಸಮ್ಮೇಳನ ಎಂಬ ಪರ್ಯಾಯ ಸಮಾವೇಶವನ್ನು ಆಯೋಜಿಸಲು ಮುಂದಾಗಿದ್ದಾರೆ. |
![]() | ಟಿವಿ ಮೆಕ್ಯಾನಿಕ್ನ ಪುತ್ರಿಯ ಅಭೂತಪೂರ್ವ ಸಾಧನೆ: ವಾಯುಪಡೆಯ ಪೈಲಟ್ ಆಗಿ ಸಾನಿಯಾ ಆಯ್ಕೆ; ಮೊದಲ ಮುಸ್ಲಿಂ ವನಿತೆ ಎನ್ನುವ ಕೀರ್ತಿಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಟಿವಿ ಮೆಕ್ಯಾನಿಕ್ ಒಬ್ಬರ ಪುತ್ರಿ ಇದೀಗ ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಲು ಆಯ್ಕೆಯಾಗಿದ್ದಾರೆ. |
![]() | ದಾವಣಗೆರೆ: ಹಾಡುಗಲೇ ಬುರ್ಖಾದಾರಿ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆಗೈದ ಪಾಗಲ್ ಪ್ರೇಮಿ!ದಾವಣೆಗೆರೆಯಲ್ಲಿ ಹಾಡುಗಲೇ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು ಇದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. |
![]() | ಕೊಡಗಿನಲ್ಲೊಂದು ಕೋಮು ಸೌಹಾರ್ದತೆಯ ಕಥೆ: ಪುತ್ತರಿಯ ಸುಗ್ಗಿಯ ಹಬ್ಬ ಆಚರಿಸಿದ ಮುಸ್ಲಿಮ್ ಕುಟುಂಬಮಡಿಕೇರಿಯ ಎಮ್ಮೆಮಡು ಗ್ರಾಮದಲ್ಲೊಂದು ಕೋಮು ಸೌಹಾರ್ದತೆಯ ನಡೆ ಕಂಡುಬಂದಿದ್ದು, ತಮ್ಮ ಹಿಂದಿನ ಪೀಳಿಗೆಯೊಂದಿಗೆ ಬೆಸೆದುಕೊಂಡಿರುವ ನಂಟಿನ ಕಥೆ ಹೇಳುತ್ತಿದೆ. |
![]() | 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ನ ಖೇಡವಾಲಾ ಏಕೈಕ ಮುಸ್ಲಿಂ ಶಾಸಕಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ. |
![]() | ಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದಕ್ಕೆ ಕಾನೂನಿನಲ್ಲಿ ಮಾನ್ಯತೆಯಿಲ್ಲ: ಮುಸ್ಲಿಂ ದಂಪತಿಯಿಂದ ಹಿಂದೂ ಮಗುವಿನ ದತ್ತು ರದ್ದುಗೊಳಿಸಿದ ಹೈಕೋರ್ಟ್ಮುಸ್ಲಿಂ ದಂಪತಿಗಳಿಂದ ಹಿಂದೂ ಮಗುವಿನ ದತ್ತು ವಿಚಾರಕ್ಕೆ ಸಂಬಂಧಿಸಿದಂತೆ ಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದವನ್ನು ಹೈಕೋರ್ಟ್ ರದ್ದು ಪಡಿಸಿದೆ. ಮಹಮದೀಯ ಕಾನೂನಿನಲ್ಲಿಯೂ ದತ್ತು ಸ್ವೀಕಾರ ಕಾನೂನು ಬಾಹಿರವಾಗಿದೆ. |
![]() | ಮುಸ್ಲಿಮೇತರ ಮಕ್ಕಳನ್ನು ಸೇರಿಸಿಕೊಳ್ಳುವ ಮಾನ್ಯತೆ ಇಲ್ಲದ ಮದರಸಾಗಳ ಬಗ್ಗೆ ವಿಚಾರಣೆ ನಡೆಸಿ: ರಾಜ್ಯಗಳಿಗೆ ಎನ್ಸಿಪಿಸಿಆರ್ ಸೂಚನೆಮುಸ್ಲಿಮೇತರ ಮಕ್ಕಳಿಗೆ ಪ್ರವೇಶ ನೀಡುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ/ಮಾನ್ಯತೆ ಪಡೆದ ಮದರಸಾಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. |
![]() | ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳ ಖುಲಾಸೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಐಎಂಪಿಎಲ್ಬಿ1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | 'ಲವ್ ಜಿಹಾದ್' ಎಂದು ಆರೋಪಿಸಿ ಹಿಂದೂ ಯುವತಿಯ ಪೋಷಕರ ಸಮ್ಮುಖದಲ್ಲೇ ಹಿಂದೂ ಕಾರ್ಯಕರ್ತರಿಂದ ಹಲ್ಲೆಲವ್ ಜಿಹಾದ್ ಆರೋಪ ಮಾಡಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. |