ರಾಜಕೀಯಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಿಎಂ; ದಲಿತರು, ಮಹಿಳೆಯರಿಗೆ ಡಿಸಿಎಂ ಸ್ಥಾನ: ಎಚ್ ಡಿ ಕುಮಾರಸ್ವಾಮಿ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನೀಡುವ ಮುಕ್ತ ಅವಕಾಶಗಳೂ ನಮ್ಮ ಪಕ್ಷದಲ್ಲಿ ಇವೆ. ದಲಿತರು ಹಾಗೂ ಮಹಿಳೆಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲೂ ನಾನು ಸಿದ್ಧನಿದ್ದೇನೆ.