ರಾಜ್ಯನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿ.ಕೆ ಶಿವಕುಮಾರ್
ಯಾರು ಯಾವ ಪ್ಯಾಂಟ್ ಹಾಕುತ್ತಾರೆ, ಯಾವ ವಾಚ್ ಹಾಕುತ್ತಾರೆ, ಅವರವರ ಆಸೆಗಳು. ಕೆಲವರು ಒಂದು ಸಾವಿರದ ಶೂ ಧರಿಸಿದರೆ ಮತ್ತೆ ಕೆಲವರು 1 ಲಕ್ಷದ ಶೂ ಧರಿಸುತ್ತಾರೆ. ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ.