Mysterious explosion
ದೊಡ್ಡ ಗಾಜನೂರು: ಡಾ.ರಾಜ್ ಸಂಬಂಧಿ ಮನೆಯಲ್ಲಿ ನಿಗೂಢ ಸ್ಫೋಟ ಪ್ರಕರಣ; ತಮಿಳುನಾಡು ಪೊಲೀಸರ ಸ್ಪಷ್ಟನೆ!
ಮಂಗಮ್ಮ ಎಂಬುವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಸ್ಫೋಟದ ರಭಸಕ್ಕೆ ಮನೆಯ ಕಿಟಕಿ ಗಾಜುಗಳು ಸಂಪೂರ್ಣವಾಗಿ ಪುಡಿಪುಡಿಯಾಗಿವೆ.

ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ನಿಗೂಢ ಸ್ಪೋಟ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

