- Tag results for mysterious firing
![]() | ಕಾಶ್ಮೀರ: ಎಲ್ ಒಸಿ ಉದ್ದಕ್ಕೂ ನಡೆದ 'ನಿಗೂಢ ಗುಂಡಿನ ದಾಳಿ'ಯಲ್ಲಿ ಇಬ್ಬರು ಯೋಧರು ಹುತಾತ್ಮಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಗುರುವಾರ ನಡೆದ ನಿಗೂಢ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |