- Tag results for mysterious gold colour chariot
![]() | ‘ಅಸನಿ’ ಚಂಡಮಾರುತ: ಆಂಧ್ರದ ಸಮುದ್ರದಲ್ಲಿ ತೇಲಿ ಬಂದ ಚಿನ್ನದ ರಥ?!!‘ಅಸನಿ’ ಚಂಡಮಾರುತದ ಪ್ರಭಾವಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದೇ ಅಬ್ಬರದ ಅಲೆಗಳಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ. |