• Tag results for mysuru

ಮೇಕೆದಾಟು ಕುರಿತು ಯೋಜನೆ ಕುರಿತು ಮೇಧಾ ಪಾಟ್ಕರ್, ನಟ ಚೇತನ್ ಗೆ ಮನವರಿಕೆ: ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್

ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತ ಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ಯೋಜನೆ ಸಂಬಂಧ ಮನವರಿಕೆ ಮಾಡಿಕೊಡುವುದಾಗಿ ಇನ್ಸ್ ಸ್ಟಿಟ್ಯೂಟ್ ಆಫ್ ಎಂಜಿನೀಯರ್ ಕರ್ನಾಟಕ ಕೇಂದ್ರದ ಅಧ್ಯಕ್ಷ ಎಂ ಲಕ್ಷ್ಮಣ್ ಹೇಳಿದ್ದಾರೆ.

published on : 19th January 2022

ಮೈಸೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮನೆಗೆ ನುಗ್ಗಿ ಹಲ್ಲೆ; 6 ಮಂದಿ ಬಂಧನ

ತಮ್ಮ ಕೇರಿಗೆ ಬಂದರು ಎಂಬ ಒಂದೇ ಕಾರಣಕ್ಕಾಗಿ ಪರಿಶಿಷ್ಟರ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಜಯಪುರ ಹೋಬಳಿಯ ಅರಸನಕೆರೆಯಲ್ಲಿ ನಡೆದಿದೆ. 

published on : 17th January 2022

ಹುಣಸೂರು: ಜನರ ಕಲ್ಲೇಟಿಗೆ ಹೆದರಿ ನಾಲೆಗಿಳಿದು ಪರದಾಡಿದ ಕಾಡಾನೆಗಳು, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಪಾರು

ಆಹಾರವನ್ನು ಆರಸಿ ನಾಡಿಗೆ ಬಂದಿದ್ದ ಆನೆಗಳು ಜನರ ಕಾಟದಿಂದ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಬಿದ್ದು ಪರದಾಡಿದ ಘಟನೆ ನಾಗರಹೊಳೆ ಸಮೀಪದ ಹುಣಸೂರಿನಲ್ಲಿ ನಡೆದಿದೆ.

published on : 10th January 2022

ಆದ್ಯತೆ ಮೇರೆಗೆ ಸ್ವ-ಸಹಾಯ ಗುಂಪುಗಳಿಗೆ ಸಾಲ ನೀಡಲಾಗುತ್ತದೆ: ಸಚಿವ ಸೋಮಶೇಖರ್

ಮಹಿಳಾ ಸ್ವಸಹಾಯ ಸಂಘಗಳಿಗೆ (ಎಸ್‌ಎಚ್‌ಜಿ) ಶೇ.100 ರಷ್ಟು ಸಾಲ ಮರುಪಾವತಿ ಇರುವುದರಿಂದ ಆದ್ಯತೆಯ ಮೇರೆಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ಅವರು ಮಂಗಳವಾರ ಹೇಳಿದ್ದಾರೆ.

published on : 5th January 2022

ಒಗ್ಗಟ್ಟಿನ ಮಂತ್ರ ಪಠಣ: ಜ.3ರಂದು ಮೈಸೂರಿಗೆ ಸಿದ್ದರಾಮಯ್ಯ, ಡಿಕೆಶಿ ಭೇಟಿ

ಒಗ್ಗಟ್ಟಿನ ಮಂತ್ರ ಪಠಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಜನವರಿ 3 ರಂದು ಮೈಸೂರು ಹಾಗೂ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

published on : 31st December 2021

2023 ವಿಧಾನಸಭೆ ಚುನಾವಣೆ: ಹಳೆ ಮೈಸೂರು ಒಕ್ಕಲಿಗ ಭದ್ರಕೋಟೆ; ಕಾಂಗ್ರೆಸ್-ಜೆಡಿಎಸ್ ನಡುವೆ ಪ್ರಾಬಲ್ಯಕ್ಕೆ ತಿಕ್ಕಾಟ

2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 14 ತಿಂಗಳು. ಒಕ್ಕಲಿಗರು ಹೆಚ್ಚು ಪ್ರಭಾವ ಇರುವ ಹಳೆ ಮೈಸೂರು ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆಯಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮದೇ ರೀತಿಯಲ್ಲಿ ತಯಾರಿ ಮಾಡಿಕೊಳ್ಳುತ್ತಿವೆ. 

published on : 30th December 2021

ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆ

ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ವರದಿಯಾಗಿದ್ದು, ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿನಿಯೊಬ್ಬರ ಓಮಿಕ್ರಾನ್ ಒಕ್ಕರಿಸಿದೆ.

published on : 29th December 2021

ಕೋವಿಡ್ ಸಂಭಾವ್ಯ ಮೂರನೇ ಅಲೆ ಎದುರಿಸಲು ಸರ್ಕಾರ ಸನ್ನದ್ಧ: ಮುಖ್ಯಮಂತ್ರಿ ಬೊಮ್ಮಾಯಿ

ಮುಂಬರುವ ಕೋವಿಡ್ ನ ಸಂಭಾವ್ಯ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 27th December 2021

ಮೈಸೂರು: ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಪುತ್ರ ಆತ್ಮಹತ್ಯೆ

ಜಿಲ್ಲಾ ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ (32) ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

published on : 24th December 2021

ಮೈಸೂರಿನಲ್ಲಿ ಮೊಟ್ಟ ಮೊದಲ ಓಮಿಕ್ರಾನ್ ಪ್ರಕರಣ: 9 ವರ್ಷದ ಬಾಲಕಿಗೆ ಸೋಂಕು

ಕೊರೋನಾ ರೂಪಾಂತರಿ ಓಮಿಕ್ರಾನ್​ ವೈರಸ್​ ರಾಜ್ಯದಲ್ಲೆಡೆ ಆರ್ಭಟ ಜೋರಾಗಿದ್ದು, ಬೆಂಗಳೂರು, ಬೆಳಗಾವಿ ನಂತರ ಮೈಸೂರಿನಲ್ಲಿ ಕಾಣಿಸಿಕೊಂಡಿದೆ.

published on : 23rd December 2021

ಮತಾಂತರ ನಿಷೇಧ ಮಸೂದೆ: ಮುಂದಿನ ಕ್ರಮ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಷಪ್ ಗಳ ಸಭೆ

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ತಯಾರಿ ನಡೆಸುತ್ತಿರುವಾಗ, ಇದು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿದೆ ಎಂದು ಭಾವಿಸಿರುವ ರಾಜ್ಯದ 14 ಬಿಷಪ್‌ಗಳ ಗುಂಪು ಶೀಘ್ರದಲ್ಲೇ ಸಭೆ ಸೇರಿ ಶಾಸನದ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಿದೆ.

published on : 23rd December 2021

ಮೈಸೂರು: ಮ್ಯಾನ್ ಹೋಲ್ ಗೆ ಇಳಿದು ಅಸ್ವಸ್ಥಗೊಂಡಿದ್ದ ಪೌರಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು

ಬರಿಗೈನಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಪೌರ ಕಾರ್ಮಿಕರೊಬ್ಬರು ತೀವ್ರ ಅಸ್ವಸ್ಥಗೊಂಡು ಮೂರು ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

published on : 21st December 2021

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು: ಸಚಿವ ಎಸ್ ಟಿ ಸೋಮಶೇಖರ್

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

published on : 21st December 2021

ನಾನಿಲ್ಲದೇ ಮೈಸೂರಿನಲ್ಲಿ ಸಭೆ ಮಾಡಬೇಡಿ: ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸೂಚನೆ

ಮೇಕೆದಾಟು ಯೋಜನೆ ಜಾರಿಗಾಗಿ ಒತ್ತಾಯಿಸಿ ಕಾಂಗ್ರೆಸ್‌ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ,ಕೆ. ಶಿವಕುಮಾರ್‌ ಅವರು ಮೈಸೂರಿನಲ್ಲಿ ಸಭೆ ಕರೆದಿರುವುದು ಅಲ್ಲಿನ ಶಾಸಕರ, ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ

published on : 21st December 2021

ಮೈಸೂರು: ಆನೆ ದಂತ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು, ನಾಲ್ವರ ಬಂಧನ

ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 20th December 2021
1 2 3 4 5 6 > 

ರಾಶಿ ಭವಿಷ್ಯ