Mysuru Dasara 2026

Watch | 'ಕ್ಷಮೆ ಕೇಳಲ್ಲ; ರಾಜಮಾತೆ ಜತೆ ಮಾತನಾಡುವ ಅಗತ್ಯವೂ ನನಗಿಲ್ಲ'

Watch | ಅರಮನೆ ಸರ್ಕಾರದ್ದು, ರಾಜಮನೆತನ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ...

Watch | ನಾಡಿನಿಂದ ಕಾಡಿಗೆ ತೆರಳಿದ ದಸರಾ ಗಜಪಡೆ: ಪೂಜೆ ಸಲ್ಲಿಸಿ ಬೀಳ್ಕೊಡುಗೆ
ದಸರಾದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಅವಮಾನ? ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ನಾಪತ್ತೆ: ರಸ್ತೆಗಿಳಿದ ಕೈ ಕಾರ್ಯಕರ್ತರು!
ಮೈಸೂರು ದಸರಾ ಮಹೋತ್ಸವ ಮುಕ್ತಾಯಗೊಳ್ಳುತ್ತಿದ್ದಂತೆಯೇ ಕರ್ನಾಟಕ ರಾಜಕಾರಣದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಸರ್ಕಾರಿ ದಸರಾ ಜಾಹೀರಾತಿನಿಂದ ಕೈಬಿಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

Watch | ಸಚಿವರನ್ನೇ ಅಡ್ಡಗಟ್ಟಿ ನಿಲ್ಲಿಸಿದ ಪೊಲೀಸರ ವರ್ತನೆಗೆ ಸಿಎಂ ಹೇಳಿದ್ದಿಷ್ಟು...

ಮೈಸೂರು ದಸರಾ ಜಂಬೂಸವಾರಿ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ; ICUನಲ್ಲಿ ಚಿಕಿತ್ಸೆ!
ಗಾಯಗೊಂಡ ಬಾಲಕನನ್ನು ಶಿಶಿರ್ ಎಂದು ಗುರುತಿಸಲಾಗಿದ್ದು, ತಲೆಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದಾರೆ.

ವೈಭವದ ಜಂಬೂ ಸವಾರಿ, ಪಂಜಿನ ಕವಾಯತು, ಸಿಡಿಮದ್ದು ಪ್ರದರ್ಶನ...: ಮೈಸೂರು ದಸರಾ 2026ಕ್ಕೆ ವರ್ಣರಂಜಿತ ತೆರೆ
ದಸರಾದ ಅಂತಿಮ ಕಾರ್ಯಕ್ರಮವಾದ ಪಂಜಿನ ಕವಾಯತು ಮೈಸೂರಿನ ಬನ್ನಿಮಂಟಪದ ಮೈದಾನದಲ್ಲಿ ನಡೆಯಿತು. ಇದನ್ನು ನೋಡಲು ಸಾವಿರಾರು ಜನ ನೆರೆದಿದ್ದರು.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ: ತಾಯಿ ಚಾಮುಂಡೇಶ್ವರಿಗೆ CM ಡಿ.ಕೆ ಶಿವಕುಮಾರ್ ಪುಷ್ಪಾರ್ಚನೆ; Video
ಇಂದು ಮೈಸೂರು ಅರಮನೆ ಅಂಗಳದಲ್ಲಿ ತಾಯಿ ಚಾಮುಂಡೇಶ್ವರಿ ವಿರಾಜಮಾನವಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜುಂಬೂಸವಾರಿಗೆ ಚಾಲನೆ ನೀಡಿದರು.


