Mysuru, Election

ಆನೆದಂತದಿಂದ ದೇವರ ಚಿತ್ರ ಕೆತ್ತನೆ ಮಾಡಿ ಮಾರಾಟ ಮಾಡುತ್ತಿದ್ದ ಮೂವರ ಬಂಧನ: ಕಾರು, ಬೈಕ್ ವಶ
ಆನೆ ದಂತದಿಂದ ಶ್ರೀ ಕೃಷ್ಣ ಸೇರಿದಂತೆ ವಿವಿಧ ದೇವರ ಚಿತ್ರ ಕೆತ್ತನೆ ಮಾಡಿ ಮಾರಾಟ ಮಾಡುತ್ತಿದ್ದ ಮೂವರನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದು, ಆರೋಪಿಗಳಿಂದ ಒಂದು ಆಲ್ಟೋ ಕಾರು, ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬೂತ್ ಮಟ್ಟದಿಂದ ಪೂರ್ವಸಿದ್ಧತೆ: ಕಟೀಲ್
ಗ್ರಾಮ ಪಂಚಾಯತ್ ಚುನಾವಣೆ ಇನ್ನೂ ಮುಗಿದಿಲ್ಲ, ಬಿಜೆಪಿ ರಾಜ್ಯಾದ್ಯಂತ ಬಿಜೆಪಿ ತನ್ನ ಹೆಜ್ಜೆ ಮೂಡಿಸಲು ಮುಂದಾಗಿದೆ. ಹೀಗಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಾಗಿ ಸಿದ್ಧತೆ ನಡೆಸುತ್ತಿದೆ.

ಚಿಂದಿ ಆಯುವವರ ಮಕ್ಕಳಿಗಾಗಿ 'ಹಸಿರು ದಳ' ಎನ್ ಜಿಒ ಮೊಬೈಲ್ ಗ್ರಂಥಾಲಯ, ಪುಸ್ತಕ ನೆರವು
ಮೈಸೂರಿನಲ್ಲಿ ಚಿಂದಿ ಆಯುವವರ ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸಲು ಹಾಗೂ ಶಾಲೆಗಳಿಂದ ಡ್ರಾಪ್ ಔಟ್ ಪ್ರಮಾಣವನ್ನು ಕಡಿಮೆ ಮಾಡಲು ಎನ್ ಜಿಒ ಹಸಿರು ದಳ ಮೊಬೈಲ್ ಗ್ರಂಥಾಲಯದ ಮೂಲಕ ಪುಸ್ತಗಳನ್ನು ಒದಗಿಸುವ ಕಾರ್ಯದಲ್ಲಿ ತೊಡಗಿದೆ.

ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆ: 37 ಸದಸ್ಯರ ಸ್ಥಾನಗಳಿಗೆ ಅವಿರೋಧ ಆಯ್ಕೆ
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು(ದಿನಾಂಕ: 11.12.2020 ರಿಂದ 16.12.2020 ರವರೆಗೆ) ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ ಒಟ್ಟು 45 ಗ್ರಾಮ ಪಂಚಾಯತಿಯ 770 ಸ್ಥಾನಗಳಲ್ಲಿ ಯಾವುದೇ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿಲ್ಲ.

'ಫ್ರೀ ಕಾಶ್ಮೀರ' ಫಲಕ ಪ್ರದರ್ಶನ ಪ್ರಕರಣ: ಮೈಸೂರು ವಕೀಲರ ಸಂಘಕ್ಕೆ 'ಹೈ' ನೋಟಿಸ್
ಸಿಎಎ, ಎನ್ಆರ್'ಸಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಎಂದು ಭಿತ್ತಿಪತ್ರ ಪ್ರದರ್ಶಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡ ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮೈಸೂರು: ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಅಂಬರೀಷ್ ಅಭಿಮಾನಿಗಳ ಎಂಟ್ರಿ
ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ನಟ ದಿವಂಗತ ಅಂಬರೀಷ್ ಅಭಿಮಾನಿಗಳು ಎಂಟ್ರಿ ನೀಡಿದ್ದಾರೆ. ಆದರೆ ಅವರ ಸ್ಪರ್ಧೆಗೆ ಸಂಸದೆ ಹಾಗೂ ಅಂಬರೀಷ್ ಪತ್ನಿ ಸುಮಲತಾ ಇನ್ನೂ ಒಪ್ಪಿಗೆ ನೀಡಿಲ್ಲ.

ಮೈಸೂರಿನಿಂದ ಮಂಗಳೂರಿಗೆ ಕೇವಲ 50 ನಿಮಿಷ: ಬಹುನಿರೀಕ್ಷಿತ ವಿಮಾನ ಸೇವೆ ಆರಂಭ
ಅರಮನೆ ನಗರಿ ಮೈಸೂರು ಮತ್ತು ಬಂದರು ನಗರಿ ಮಂಗಳೂರು ನಡುವೆ ಬಹುನಿರೀಕ್ಷಿತ ವಿಮಾನ ಸೇವೆಗೆ ಶುಕ್ರವಾರ ಇಲ್ಲಿ ಚಾಲನೆ ನೀಡಲಾಯಿತು.

ಭೀಕರ ರಸ್ತೆ ಅಪಘಾತ: ಮೂವರು ಸಾವು
ದ್ವಿಚಕ್ರ ವಾಹನ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಬಳಿ ನಡೆದಿದೆ.

ಕೋವಿಡ್-19 ಎರಡನೇ ಅಲೆ ಭೀತಿ: ಮೈಸೂರಿನಲ್ಲಿ ಐಸಿಯು ಬೆಡ್ ಗಳದ್ದೇ ಚಿಂತೆ!
ಕೋವಿಡ್-19 2ನೇ ಭೀತಿಯ ನಡುವೆಯೇ ಮೈಸೂರಿನಲ್ಲಿ ಐಸಿಯು ಬೆಡ್ ಗಳ ಕೊರತೆ ವೈದ್ಯಾಧಿಕಾರಿಗಳ ಚಿಂತೆಗೆ ಕಾರಣವಾಗಿದೆ.

