Mysuru, Election

ಮೈಸೂರು ದಸರಾ ಜಂಬೂಸವಾರಿ: ಅರಮನೆಗೆ ಪೊಲೀಸ್ ಬಿಗಿಭದ್ರತೆ
ರಾಜ್ಯ

ಮೈಸೂರು ದಸರಾ ಜಂಬೂಸವಾರಿ: ಅರಮನೆಗೆ ಪೊಲೀಸ್ ಬಿಗಿಭದ್ರತೆ

ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2020ರ ಅಂಗವಾಗಿ, ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಅರಮನೆ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ
ರಾಜ್ಯ

ಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ರಿಂದ ಆಯುಧ ಪೂಜೆ 
ರಾಜ್ಯ

ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ರಿಂದ ಆಯುಧ ಪೂಜೆ 

ಮೈಸೂರು ಅರಮನೆಯಲ್ಲಿ  ಆಯುಧ ಪೂಜೆಯನ್ನು  ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ನೆರವೇರಿಸಿದರು.

ಉಪ ಚುನಾವಣೆಯಲ್ಲಿ ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ: ಶೋಭಾ ಕರಂದ್ಲಾಜೆ
ರಾಜಕೀಯ

ಉಪ ಚುನಾವಣೆಯಲ್ಲಿ ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ: ಶೋಭಾ ಕರಂದ್ಲಾಜೆ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಗೂಂಡಾ ರಾಜಕಾರಣ ಶಿರಾ, ಆರ್ ಆರ್ ನಗರ ವಿಧಾಸಭಾ ಉಪ ಚುನಾಣೆಯಲ್ಲಿ ನಡೆಯುವುದಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕೊರೋನಾ ತಂದ ಸಂಕಷ್ಟ: ವಲಸೆ ಕಾರ್ಮಿಕರ ಓಲೈಕೆಗಾಗಿ ಕೋವಿಡ್ ವಿಮೆ ಮೊರೆ ಹೋಗುತ್ತಿರುವ ಮಾಲೀಕರು!
ರಾಜ್ಯ

ಕೊರೋನಾ ತಂದ ಸಂಕಷ್ಟ: ವಲಸೆ ಕಾರ್ಮಿಕರ ಓಲೈಕೆಗಾಗಿ ಕೋವಿಡ್ ವಿಮೆ ಮೊರೆ ಹೋಗುತ್ತಿರುವ ಮಾಲೀಕರು!

ಮಾರಕ ಕೊರೋನಾ ಸಾಂಕ್ರಾಮಿಕದಿಂದಾಗಿ ಕೇವಲ ಕಾರ್ಮಿಕ ವಲಯ ಮಾತ್ರವಲ್ಲ...ಮಾಲೀಕ ವಲಯ ಕೂಡ ಸಂಕಷ್ಟ ಪಡುವಂತಾಗಿದೆ.

ಟಿಎನ್ಐಇ ಇಂಪ್ಯಾಕ್ಟ್: ಮೈಸೂರಿನ ಹೆಚ್ ಡಿ ಕೋಟೆಯಲ್ಲಿ ಬಾಲಕಿಯ ಬಾಲ್ಯ ವಿವಾಹಕ್ಕೆ ತಡೆ
ರಾಜ್ಯ

ಟಿಎನ್ಐಇ ಇಂಪ್ಯಾಕ್ಟ್: ಮೈಸೂರಿನ ಹೆಚ್ ಡಿ ಕೋಟೆಯಲ್ಲಿ ಬಾಲಕಿಯ ಬಾಲ್ಯ ವಿವಾಹಕ್ಕೆ ತಡೆ

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಯ ಸಮಯಪ್ರಜ್ಞೆಯಿಂದ ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಕುಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ವಿವಾಹ ತಪ್ಪಿಹೋದ ಪ್ರಸಂಗ ನಡೆದಿದೆ.

ಈ ವರ್ಷ ಆನ್ ಲೈನ್ ನಲ್ಲಿ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆ: ಹೆಸರು ಹೇಗೆ ನೋಂದಾಯಿಸಬೇಕು?
ರಾಜ್ಯ

ಈ ವರ್ಷ ಆನ್ ಲೈನ್ ನಲ್ಲಿ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆ: ಹೆಸರು ಹೇಗೆ ನೋಂದಾಯಿಸಬೇಕು?

ಶಾಲಾ ಮಕ್ಕಳಿಗೆ ಒಲಿಂಪಿಯಾಡ್ ಪರೀಕ್ಷೆ ನಡೆಸುವ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಆನ್ ಲೈನ್ ಪರೀಕ್ಷೆಯನ್ನು ಘೋಷಿಸಿದೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ನಿಯಂತ್ರಣ ಸಾಧಿಸಿದ್ದ ಮೈಸೂರಿಗೆ ದಸರಾ ಹೊಸ ಸವಾಲು!
ರಾಜ್ಯ

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ನಿಯಂತ್ರಣ ಸಾಧಿಸಿದ್ದ ಮೈಸೂರಿಗೆ ದಸರಾ ಹೊಸ ಸವಾಲು!

ಈ ಹಿಂದೆ ಕೋವಿಡ್ ಹೊಸ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಮೈಸೂರಿನಲ್ಲಿ ಇದೀಗ ಕ್ರಮೇಣ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೆ ದಸರಾ ಹಬ್ಬ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಭೀತಿ ಕೂಡ ಆರಂಭವಾಗಿದೆ.

ಮೈಸೂರು: ತೀವ್ರ ವಿರೋಧದ ಬಳಿಕ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವು
ರಾಜ್ಯ

ಮೈಸೂರು: ತೀವ್ರ ವಿರೋಧದ ಬಳಿಕ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವು

ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.