Mysuru, Election

ಮೈಸೂರು: ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿ ಫಿಲ್ಮ್ ಇನ್ಸ್ ಸ್ಟಿಟ್ಯೂಟ್ ಸ್ಥಾಪನೆಗೆ ಚಿಂತನೆ
ಸಾಂಸ್ಕೃತಿಕ ನಗರಿ ಮೈಸೂರು ತನ್ನದೇ ಆದ ಫಿಲ್ಮ್ ಸಿಟಿ ಹೊಂದುವ ಅವಕಾಶದಿಂದ ವಂಚಿತವಾಗಿರುವ ಬೆನ್ನಲ್ಲೇ, ಸಾಹಸ ಸಿಂಹ ವಿಷ್ಣುವರ್ದನ್ ಸ್ಮಾರಕ ಸ್ಥಳದಲ್ಲಿ ಫಿಲ್ಮ್ ಇನ್ಸ್ ಸ್ಟಿಟ್ಯೂಟ್ ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ.

ಮೈಸೂರು: ಹಿರಿಯ ನಾಗರಿಕರಿಗೆ ವಿಶೇಷ ಕೊವಿಡ್ ಆಸ್ಪತ್ರೆ
ಸಾಂಸ್ಕೃತಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಮೈಸೂರಿನಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಪ್ರಮುಖವಾಗಿ ವಯಸ್ಸಾದ ಹಿರಿಯ ನಾಗರೀಕರನ್ನು ಸೋಂಕು ಇನ್ನಿಲ್ಲದಂತೆ ಕಾಡುತ್ತಿದೆ. ಇದೇ ಕಾರಣತ್ತೆ ಮೈಸೂರಿನಲ್ಲಿ ಹಿರಿಯ ನಾಗರಿಕರಿಗೆಂದೇ ವಿಶೇಷ ಕೋವಿಡ್ ಆಸ್ಪತ್ರೆ ತೆರೆಯಲಾಗಿದೆ.

ಕೋವಿಡ್-19 ಎಫೆಕ್ಟ್ : ವೆಚ್ಚ ತಗ್ಗಿಸಲು ಮೈಸೂರಿನತ್ತ ಕಣ್ಣು ಹಾಕಿದ ಬೆಂಗಳೂರಿನ ಐಟಿ / ಐಟಿಇಎಸ್ ಸಂಸ್ಥೆಗಳು
ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯ ಪರಿಣಾಮದಿಂದಾಗಿ ತಂತ್ರಜ್ಞಾನದ ಕಂಪನಿಗಳು ವೆಚ್ಚವನ್ನು ಕಡಿಮೆ ಮಾಡಲು ಎರಡನೇ ಹಂತದ ನಗರಗಳತ್ತ ದೃಷ್ಟಿ ಬೀರಿವೆ.

ಬನ್ನಿಮಂಟಪದವರೆಗೆ ಜಂಬೂ ಸವಾರಿ ಬರದಿದ್ದರೆ ಜಟಕಾ ಬಂಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ- ವಾಟಾಳ್ ನಾಗರಾಜ್
ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಬಾರದು. ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೆ ಸಾಗದಿದ್ದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ ಮಾಡುತ್ತೇನೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಮೈಸೂರಿನ ಆಸ್ಪತ್ರೆಗಳಲ್ಲಿ ತೀವ್ರವಾಗಿದೆ ವೈದ್ಯಕೀಯ ಆಮ್ಲಜನಕದ ಕೊರತೆ
ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿದೆ ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ

ಕೋವಿಡ್-19 ಅನ್ಲಾಕ್ ಬೆನ್ನಲ್ಲೇ ಬಂಡೀಪುರ, ನಾಗರಹೊಳೆಯತ್ತ ಮುಖ ಮಾಡುತ್ತಿರುವ ಪ್ರವಾಸಿಗರು!
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ತಳಮಟ್ಟಕ್ಕೆ ಕುಸಿದ್ದ ಪ್ರವಾಸೋಧ್ಯಮ ವಲಯ ಇದೀಗ ಅನ್ಲಾಕ್ 4.0 ಬಳಿಕ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಬಂಡೀಪುರ, ನಾಗರಹೊಳೆ ಪ್ರವಾಸಿಗರು ಮುಖ ಮಾಡುತ್ತಿದ್ದಾರೆ.

ಮೊದಲ ದಿನ, ಮೈಸೂರಿನಿಂದ 1800 ಪ್ರಯಾಣಿಕರು ರೈಲಿನಲ್ಲಿ ಪ್ರಯಾಣ
ಸೋಮವಾರ ಮೈಸೂರು ರೈಲು ನಿಲ್ದಾಣದಿಂದ ಅನೇಕ ವಿಶೇಷ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೆ ಆರಂಭಿಸಿದ್ದು, ಮೊದಲ ದಿನ 1869 ಪ್ರಯಾಣಿಕರು ಪ್ರಯಾಣಿಸಿದರು.

ಬೆಂಗಳೂರು ಬಳಿಕ ಸಾವಿನ ಸಂಖ್ಯೆಯಲ್ಲಿ 500ರ ಗಡಿ ದಾಟಿದ ಮೈಸೂರು!
ರಾಜ್ಯದಲ್ಲಿ ಕೊರೋನಾ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮೈಸೂರು ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಭಾನುವಾರ 5 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದರೊಂದಿಗೆ ಬೆಂಗಳೂರು ಬಳಿಕ ಸಾವಿನ ಸಂಖ್ಯೆಯಲ್ಲಿ 500 ಗಡಿ ದಾಟಿದ ಎರಡನೇ ಜಿಲ್ಲೆಯಾಗಿ ಕುಖ್ಯಾತಿ ಪಡೆದುಕೊಂಡಿದೆ.

ಪೊಲೀಸರಿಗೆ ಗೊತ್ತಿಲ್ಲದೆ ಡ್ರಗ್ಸ್ ಹಾಗೂ ಕಳ್ಳತನ ದಂಧೆಗಳು ನಡೆಯುವುದಿಲ್ಲ: ಎಚ್.ವಿಶ್ವನಾಥ್ ಸ್ಪೋಟಕ ಹೇಳಿಕೆ
ಪೊಲೀಸರಿಗೆ ಗೊತ್ತಿಲ್ಲದೆ ಡ್ರಗ್ಸ್ ಹಾಗೂ ಕಳ್ಳತನ ದಂಧೆಗಳು ನಡೆಯುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

