Mysuru, Election

ಮೈಸೂರು ಮೂಲದ ಸಾಕ್ಷ್ಯಚಿತ್ರ ತಯಾರಕಗೆ 'ಸ್ವಚ್ಛ ಪರಿಸರ' ಪ್ರಶಸ್ತಿ
ಗ್ರಾಮೀಣ ಕುಡಿಯುವ ನೀರು ಮತ್ತು ಸ್ವಚ್ಛತೆ ಇಲಾಖೆ ನಡೆಸಿದ ಸ್ವಚ್ಛ ಗ್ರಾಮ-ಸ್ವಚ್ಛ ಪರಿಸರ ಸ್ಪರ್ಧೆಯಲ್ಲಿ ಮೈಸೂರು ಮೂಲದ ಕೆ ಗೋಪಿನಾಥ್ ನಿರ್ದೇಶಿಸಿ ನಿರ್ಮಾಣ ಮಾಡಿದ ಸ್ವಚ್ಛ ಪರಿಸರ ಸಾಕ್ಷ್ಯ ಚಿತ್ರಕ್ಕೆ ಮೊದಲ ಬಹುಮಾನ ಸಿಕ್ಕಿದೆ.

ಎಸ್.ಎಂ.ವಿ, ನಾಲ್ವಡಿ: ಕೆಆರ್ಎಸ್ ಬಳಿ ತರಾತುರಿಯಲ್ಲಿ ನಿರ್ಮಾಣವಾಗ್ತಿವೆ ಎರಡು ಬೃಹತ್ ಪ್ರತಿಮೆಗಳು!
ವಿವಾದದ ನಡುವೆಯೇ ಕನ್ನಂಬಾಡಿ ಅಣೆಕಟ್ಟೆಯ ಬಳಿ ಮೈಸೂರು ಮಹಾರಾಜ ನಾಲ್ವಡಿ ಕೃಷ್ನರಾಜ ಒಡೆಯರ್ ಮತ್ತು ಇಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಮೈಸೂರು: ಗ್ರಾಮ ತೊರೆಯುವಂತೆ ನೋಟಿಸ್; 41 ರೈತ ಕುಟುಂಬಗಳಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
41 ರೈತ ಕುಟುಂಬಗಳಿಗೆ ಗ್ರಾಮ ತೊರೆಯುವಂತೆ ಸರ್ಕಾರ ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ರೈತರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.

ನಪಾಸಾದ ವಿದ್ಯಾರ್ಥಿಗಳಿಗೆ ಜೀವನೋಪಾಯದ ಮಾರ್ಗ ಕಂಡುಕೊಳ್ಳಲು ಪ್ರೊ. ಶಂಕರ್ ಬೆಳ್ಳೂರು ಮಾರ್ಗದರ್ಶನ
ನಪಾಸಾದ ವಿದ್ಯಾರ್ಥಿಗಳಿಗೆ ಮುಂದಿನ ಜೀವನ ಕಟ್ಟಿಕೊಳ್ಳುವುದಕ್ಕೆ ಮೈಸೂರಿನ ಪ್ರೊಫೆಸರ್ ಶಂಕರ್ ಬೆಳ್ಳೂರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಮೈಸೂರು: ಮೂರು ತಿಂಗಳಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿಲ್ಲ ಪಿಂಚಣಿ
ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ದತೆ ನಡೆಯುತ್ತಿದೆ, ಆದರೆ ಮೈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಕಳೆದ ಕೆಲವು ತಿಂಗಳುಗಳಿಂದ ಮಾಸಿಕ ಪಿಂಚಣಿ ನೀಡಿಲ್ಲ.

ಗಂಟಲು ದ್ರವ ಪರೀಕ್ಷೆ ವೇಳೆ ಮೈಸೂರು ಡಿಸಿ ಮೊಬೈಲ್ ನಂಬರ್ ನೀಡಿ ಯಾಮಾರಿಸಿದಸೋಂಕಿತ!
"ನಿಮಗೆ ಕೊರೋನಾ ಪಾಸಿಟಿವ್ ಬಂದಿದೆ. ನೀವಿಗ ಎಲ್ಲಿದ್ದೀರಾ?ನಿಮ್ಮನ್ನು ಆಸ್ಪತ್ರೆಗೆ ದಾಖಲಿಸಬೇಕು.

ರಾಜ್ಯದಲ್ಲಿ ಕೊರೋನಾ ಮರಣ ಪ್ರಮಾಣ: ಮೈಸೂರಿನಲ್ಲಿ ಅತಿಹೆಚ್ಚು!
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ ಹೊಸದಾಗಿ 281 ಮಂದಿಯಲ್ಲಿ ಸೋಂಕು ಇರುವುದು ದೃಢವಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಇಷ್ಟು ಸೋಂಕಿತ ಪ್ರಕರಣ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2450ಕ್ಕೆ ಏರಿಕೆಯಾಗಿದೆ.

ಸಾಹಿತ್ಯ ಕ್ಷೇತ್ರವನ್ನು ದೇವರೇ ಕಾಪಾಡಬೇಕೆಂದ ಸಾ.ರಾ.ಮಹೇಶ್; ಸಾ.ರಾ.ಮಹೇಶ್ ತಿಪ್ಪೆಗುಂಡಿ ಎಂದ ಹೆಚ್.ವಿಶ್ವನಾಥ್
ಇದೀಗ ವಿಧಾನ ಪರಿಷತ್ತಿಗೆ ಹೆಚ್.ವಿಶ್ವನಾಥ್ ಅವರನ್ನು ಸಾಹಿತ್ಯ ಕ್ಷೇತ್ರದಿಂದ ನಾಮನಿರ್ದೇಶನ ಮಾಡಿರುವುದು ಸಾ.ರಾ.ಮಹೇಶ್ ಕಣ್ಣನ್ನು ಕೆಂಪು ಮಾಡಿದ್ದು, ವಿಶ್ವನಾಥ್ ನಾಮನಿರ್ದೇಶನ ಕಾನೂನುಬಾಹಿರ ಎಂದು ಸಾ.ರಾ.ಮಹೇಶ್ ಒತ್ತಿ ಹೇಳಿದ್ದಾರೆ.

ಮೈಸೂರು: ಕೊರೊನಾ ಸೋಂಕಿತ ಮನೆಯಲ್ಲೇ ಆತ್ಮಹತ್ಯೆ
ಕೊರೊನಾ ಸೋಂಕಿತ ವ್ಯಕ್ತಿ ಓರ್ವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

