Mysuru, Election

ಫ್ರೀ ಕಾಶ್ಮೀರ್: ನಳಿನಿ ಪರ ವಕಾಲತ್ತು ವಹಿಸಲು ಬದ್ಧ ಎಂದ ವಕೀಲರು
ಮೈಸೂರು ವಿವಿ ಮಾನಸ ಗಂಗೋತ್ರಿಯಲ್ಲಿ ಜ.8 ರಂದು ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್ ಪರವಾಗಿ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಲು ಬದ್ಧರಾಗಿರುವುದಾಗಿ ಹಿರಿಯ ವಕೀಲರು ಹೇಳಿದ್ದಾರೆ.

ಫ್ರೀ ಕಾಶ್ಮೀರ ನಾಮಫಲಕ: ನಳಿನಿ ಪರ ವಾದ ಮಂಡಿಸುವಂತೆ ವಕೀಲ ಸಂಘಕ್ಕೆ ಪ್ರಗತಿಪರ ಸಂಘಗಳ ಮನವಿ
ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಮೈಸೂರು ವಿವಿ ಮಾನಸ ಗಂಗೋತ್ರಿಯಲ್ಲಿ ನಡೆದ ಪ್ರಿತಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್ ಪರವಾಗಿ ವಾದ ಮಂಡಿಸುವಂತೆ ವಕೀಲ ಸಂಘಕ್ಕೆ ಮೈಸೂರು ನಗರ ಆಧಾರಿತ ಪ್ರಗತಿಪರ ಸಂಸ್ಥೆಗಳು ಮನವಿ ಮಾಡಿಕೊಂಡಿವೆ.

ಫ್ರೀ ಕಾಶ್ಮೀರ ನಾಮಫಲಕ: ನಳಿನಿ ಪರ ವಕಾಲತ್ತಿಗೆ ವಕೀಲರ ಸಂಘ ನಿರಾಕರಣೆ
ಜೆಎನ್'ಯು ಹಿಂಸಾಚಾರ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸುವ ಮೂಲಕ ವಿವಾದ ಸೃಷ್ಟಿಸಿರುವ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಿರಲು ಮೈಸೂರು ಜಿಲ್ಲ ವಕೀಲರ ಸಂಘ ನಿರ್ಧರಿಸಿದೆ.

ಮೈಸೂರು: ಫ್ರೀ ಕಾಶ್ಮೀರ ಫಲಕ ಹಿಡಿದಿದ್ದ ನಳಿನಿ ಪರ ವಾದಿಸಲು ವಕೀಲರ ನಕಾರ, ರಸ್ತೆಯಲ್ಲಿ ಕುಳಿತು ರಂಪಾಟ!
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ್ದ ಯುವತಿ ಬಿ. ನಳಿನಿ ಪರವಾಗಿ ವಕಾಲತ್ತು ವಹಿಸದಿರಲು ವಕೀಲರು ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಣಯಿಸಿದ್ದು ಈ ಹಿನ್ನೆಲೆಯಲ್ಲಿ ನಳಿನಿ ರಸ್ತೆ ಮಧ್ಯೆ ಕುಳಿತು ರಂಪಾಟ ಮಾಡಿದ್ದಾರೆ.

ಮೈಸೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿ- ಇಬ್ಬರು ಸಾವು
ನಗರದ ಬಿಳಿಕೆರೆ ಸಮೀಪದ ಹುಲ್ಲೇನಹಳ್ಳಿ ಪೆಟ್ರೋಲ್ ಬಂಕ್ ಸಮೀಪ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೈಸೂರು: ಡ್ರಾಪ್ ಕೊಡುವ ನೆಪದಲ್ಲಿ ಟೆಕ್ಕಿಯ ಸುಲಿಗೆ
ಮೈಸೂರು ಗ್ರಾಮಾಂತರ ಬಸ್ಸು ನಿಲ್ದಾಣದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಟೆಕ್ಕಿಗೆ ಚಾಕುವಿನಿಂದ ಹಲ್ಲೆ ನಡೆಸಿ ನಗದು-ಚಿನ್ನಾಭರಣ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ.

ಚಂದನ್ ಶೆಟ್ಟಿ- ನಿವೇದಿತಾ ಗೌಡ ಮದುವೆ ಡೇಟ್ ಫಿಕ್ಸ್
ಬಿಗ್ಬಾಸ್ ಸೀಸನ್ 5ರ ಸ್ಪರ್ಧಿಗಳಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹಸೆಮಣೆಯೇರಲು ಸಜ್ಜಾಗಿದ್ದು, ಮದುವೆ ದಿನಾಂಕ ಫಿಕ್ಸ್ ಆಗಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ
ಗ್ರಾಮ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ.

ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ಶಾಸಕ ತನ್ವೀರ್ ಸೇಠ್
ಶಾಸಕ ತನ್ವೀರ್ ಸೇಠ್ ಇಂದು ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ವಾಪಸ್ಸಾಗಲಿದ್ದಾರೆ.

