Mysuru, Election

ಟೊಮೆಟೊ ಸಂಗ್ರಹಣೆಗೆ ಕಡಿಮೆ ವೆಚ್ಚದ ತಂತ್ರಜ್ಞಾನ ಕಂಡುಹಿಡಿದ ಸಿಎಫ್ ಟಿಆರ್ ಐ
ಬೆಲೆ ಏರಿಳಿತದ ಸಮಸ್ಯೆಯಿಂದ ಬಳಲುತ್ತಿರುವ ಟೊಮೆಟೊ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಮೈಸೂರು ಮೂಲದ ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ(ಸಿಎಫ್ ಟಿಆರ್ ಐ) ಕಡಿಮೆ ವೆಚ್ಚದ ತಂತ್ರಜ್ಞಾನವನ್ನು ಕಂಡುಹಿಡಿದಿದೆ.

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು: ರಾಜ್ಯಸಭೆಗೆ ದೇವೇಗೌಡ, ಖರ್ಗೆ
ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತು ನಿರಾಸೆ ಅನುಭವಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದಾರೆ.

ಎರಡನೇ ತ್ರೈಮಾಸಿಕದ ಸ್ವಚ್ಛತಾ ಸರ್ವೇಕ್ಷಣೆಯಲ್ಲಿ ಮೈಸೂರಿಗೆ 9ನೇ ಸ್ಥಾನ
ಕೇಂದ್ರ ಸರ್ಕಾರದ 2020ರ ಸ್ವಚ್ಛ ಸರ್ವೇಕ್ಷಣೆಯ ಎರಡನೇ ತ್ರೈಮಾಸಿಕದಲ್ಲಿ ಅರಮನೆ ನಗರ ಮೈಸೂರು 9ನೇ ಸ್ಥಾನ ಪಡೆದುಕೊಂಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಈ ಪಟ್ಟಿ ಪ್ರಕಟಿಸಿದೆ.

ಹೊಸ ವರ್ಷಾಚರಣೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ಇಲ್ಲ: ಪೊಲೀಸ್ ಆಯುಕ್ತರ ಎಚ್ಚರಿಕೆ
ಹೊಸ ವರ್ಷಾಚರಣೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು ಎಂದು ಕೊಂಡಿದ್ದವರಿಗೆ ಮೈಸೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದು, ಚಾಮುಂಡಿ ಬೆಟ್ಟದಲ್ಲಿ ವರ್ಷಾಚರಣೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಬಿಬಿಎಂಪಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 12 ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ ನಿಗದಿಯಾಗಿದ್ದ ಚುನಾವಣೆಯನ್ನು ಚುನಾವಣಾಧಿಕಾರಿ ಕೋರಂ ಇಲ್ಲದ ಕಾರಣ ಮುಂದೂಡಲಾಯಿತು.

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ: ಮೂರನೇ ಬಾರಿಯಾದರೂ ಕೂಡ ಬರಲಿದ್ಯಾ ಮೂಹೂರ್ತ?
ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ ಸೋಮವಾರ ನಡೆಯುತ್ತದೆಯೆ ಇಲ್ಲವೇ ಎಂಬ ಪ್ರಶ್ನೆಗೆ ಶೇ.80 ರಷ್ಟು ಭಾಗ ಉತ್ತರ ಇಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೇ ಚುನಾವಣೆ ಬಗ್ಗೆ ಪಕ್ಷಗಳು ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ, ಜೊತೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ,

ರಣಜಿ: ಕರ್ನಾಟಕಕ್ಕೆ 1, ಹಿಮಾಚಲ ಪ್ರದೇಶಗೆ 3 ಅಂಕ
ಇಲ್ಲಿ ನಡೆದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ನಡುವಿನ ರಣಜಿ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಆತಿಥೇಯ ತಂಡ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ್ದರಿಂದ ಒಂದು ಅಂಕ ಕಲೆ ಹಾಕಿದೆ.

ಮಂಡ್ಯದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು: ಮಂದಿನ 3ವರ್ಷ ಬಿಜೆಪಿ ಸರ್ಕಾರದ ಫೋಕಸ್ ಮೈಸೂರಿಗೆ!
ಕೆ.ಆರ್ ಪೇಟೆಯಲ್ಲಿ ಮೊತ್ತ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪಕ್ಷವನ್ನು ಮೈಸೂರು ಭಾಗದಲ್ಲಿ ಭದ್ರಪಡಿಸಲು ಮುಂದಾಗಿದ್ದಾರೆ.

ಸಾರಾ ಮಹೇಶ್ ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!
ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

