Mysuru, Election

ಮೈಸೂರು ದಸರಾ 2019: ಯುವ ದಸರಾ ಉದ್ಘಾಟನೆಗೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ
ಮೈಸೂರು ದಸರಾ 2019 ಉತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಯುವ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ.

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಯಡಿಯೂರಪ್ಪಗೆ ಅಧಿಕೃತ ಆಹ್ವಾನ
ಮೈಸೂರು ದಸರಾ ಸ್ವಾಗತ ಸಮಿತಿ ವತಿಯಿಂದ ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.

ಸೆ. 29ರಿಂದ ದಸರಾ ಚಟುವಟಿಕೆ ಆರಂಭ: ಹಿಂದಿಗಿಂತಲೂ ಹೆಚ್ಚು ಝಗಮಗಿಸಲಿರುವ ಮೈಸೂರು
ಮೈಸೂರು ದಸರಾ ವೀಕ್ಷಿಸಲು ಬರುವ ಪ್ರವಾಸಿಗರ ಕಣ್ಮನ ಸೆಳೆಯಲು ಸಜ್ಜಾಗಿರುವ ಜಿಲ್ಲಾಡಳಿತ, ರಾತ್ರಿ ವೇಳೆ ನಗರವನ್ನು ಇನ್ನಷ್ಟು ವೈಭವಯುತವಾಗಿಸಲು ಕ್ರಮ ಕೈಗೊಂಡಿದೆ.

ಮೈಸೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಆರ್ಟಿಒ ಇನ್ಸ್ಪೆಕ್ಟರ್ ದುರ್ಮರಣ
ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರ್ಟಿಒ ಇನ್ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.

ಕಾಂಗ್ರೆಸ್ ಸಿದ್ಧರಾಮಯ್ಯರಿಗೆ ಕೈಕೊಟ್ಟರೂ,ಬಿಜೆಪಿ ಕೈ ಬಿಡುವುದಿಲ್ಲ : ಸಚಿವ ಸಿ.ಟಿ.ರವಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕೈ ಕೊಟ್ಟರೂ ನಾವು ಕೈ ಬಿಡುವುದಿಲ್ಲ, ಅವರನ್ನು ಸೇರಿಸಿಕೊಂಡೇ ದಸರ ಆಚರಣೆ ಮಾಡಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಮೈಸೂರು: ಪ್ರೀತಿಗೆ ಕುಟುಂಬದ ವಿರೋಧ, ಲಕ್ಷ್ಮಣತೀರ್ಥಕ್ಕೆ ಹಾರಿ ಪ್ರೇಮಿಗಳ ಆತ್ಮಹತ್ಯೆ!
ಪ್ರೀತಿಗೆ ಕುಟುಂಬ ಸದಸ್ಯರು ವಿರೋಧಿಸಿದ್ದ ಹಿನ್ನೆಲೆ ಬೇಸರಗೊಂಡ ಪ್ರೇಮಿಗಳು ಮೈಸೂರಿನ ಲಕ್ಷ್ಮಣತೀರ್ಥಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಿಕೆಶಿ ಬಂಧನ ವಿರೋಧಿಸಿ 'ಕೈ' ಪ್ರತಿಭಟನೆ, ಬಹುತೇಕ ಪ್ರತಿಭಟನೆಗಳಿಂದ ಸಿದ್ದು ದೂರ?
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧನಕ್ಕೊಳಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ಡಿಕೆಶಿಗೆ ಬೆಂಬಲ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮಾಧ್ಯಮಗಳ ಎದುರೇ ಶಿಷ್ಯನಿಗೆ ಸಿದ್ದರಾಮಯ್ಯ ಕಪಾಳ ಮೋಕ್ಷ!
ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ತೆರೆಳುತ್ತಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಿಷ್ಯನಿಗೆ ಎಲ್ಲರ ಎದುರೇ ಕೆನ್ನೆಗೆ ಬಾರಿಸಿದ್ದಾರೆ.

ಬಡವರಿಗೆ ವರದಾನವಾಗಲು ಬೆಂಗಳೂರು, ಮೈಸೂರು ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕ ಫ್ರಿಡ್ಜ್ ಸ್ಥಾಪನೆ
ಭಾರತೀಯ ರೈಲ್ವೆ ಇಲಾಖೆ ಬೆಂಗಳೂರು ಮತ್ತು ಮೈಸೂರು ರೈಲು ನಿಲ್ದಾಣದಲ್ಲಿ ಬಡವರಿಗಾಗಿ ಸಾರ್ವಜನಿಕ ರೆಫ್ರಿಜರೇಟರ್ ಗಳನ್ನು ತೆರೆಯಲು ಮುಂದಾಗಿದೆ.

