Mysuru, Election

ಶಾಂತ ಮತದಾನ ನಡೆಸಲು ಆಯೋಗ ಸರ್ವ ರೀತಿಯಲ್ಲೂ ಸಜ್ಜು: ಮುಖ್ಯ ಚುನಾವಣಾಧಿಕಾರಿ ಸಂಜಯ್ ಕುಮಾರ್
ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ...

ಇಂದು ಮೊದಲ ಹಂತದ ಮತದಾನ; ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ
2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದೆ. ದೇಶದ ...

ಮೈಸೂರು: ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ- ಮಾಯಾವತಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಸಮಾವೇಶದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ ಬಗ್ಗೆ ಸುಮಲತಾ ಪ್ರತಿಕ್ರಿಯೆ!
ಮೈಸೂರಿನಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಹೊಗಳಿ ಅವರ ...

ಮೈಸೂರಿನಲ್ಲಿ ಮೋದಿ ಮೇನಿಯಾ: 'ಚೌಕಿದಾರ್'ಗಾಗಿ ಮಳೆಯನ್ನು ಲೆಕ್ಕಿಸದೇ ಗಂಟೆಗಟ್ಟಲೇ ಕೂತ ಜನಸ್ತೋಮ
2019ರ ಲೋಕಸಭೆ ಚುನಾವಣೆ ಘೋಷಣೆಯಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಮೈಸೂರಿನ ರ್ಯಾಲಿಯಲ್ಲಿ ಭಾಗವಹಿಸಿದ್ದರು. ..

ಅಂಬಿ ಕನ್ನಡಕ್ಕೆ ಮಾಡಿರುವ ಕೆಲಸ ಗೊತ್ತಿದೆಯಲ್ಲಾ.... ಸುಮಲತಾ ಬೆಂಬಲಿಸುವಂತೆ ಮೋದಿ ಕರೆ
ನಿಮ್ಮ ಮತ ನಮ್ಮ ಜೊತೆಗಿರುವವರಿಗೆ ಬಲ ತುಂಬಬೇಕು, ಅಂಬರೀಷ್ ಕನ್ನಡಕ್ಕಾಗಿ ಮಾಡಿರುವ ಕೆಲಸ ನಿಮಗೇ ಗೊತ್ತಿದೆಯಲ್ಲಾ....? ಎಂದು ಪ್ರಧಾನಿ ನರೇಂದ್ರ ಮೋದಿ...

ಯುಗಾದಿ, ಚುನಾವಣೆ; ಮನೆಕೆಲಸದಾಕೆಗೆ ರಜೆ, ಮನೆಯೊಡತಿಗೆ ಸಜೆ
ನಗರದ ಮೇಲ್ಮಧ್ಯಮ, ಶ್ರೀಮಂತ ಕುಟುಂಬದ ಗೃಹಿಣಿಯರಿಗೆ ಸಮಸ್ಯೆಯಾಗಿದೆ, ಇದಕ್ಕೆ ಕಾರಣ ...

ಖ್ಯಾತ ಗಾಯಕ ವಿಜಯ್ ಪ್ರಕಾಶ್ಗೆ ಪಿತೃ ವಿಯೋಗ
ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಗೆ ಪಿತೃ ವಿಯೋಹ್ಗವಾಗಿದೆ. ವಿಜಯ್ ಪ್ರಕಾಶ್ ಅವರ ತಂದೆ ಎಲ್. ರಾಮಶೇಷು (75)ವಯೋಸಹಜ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ.

ಬಾಲಾಕೋಟ್ ವಾಯುದಾಳಿ ನಂತರ ಪ್ರಧಾನಿ ಮೋದಿಯವರ ಜನಪ್ರಿಯತೆ ಹೆಚ್ಚಾಗಿದೆ: ಸಮೀಕ್ಷೆ
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ಭಾರತ ಪಾಕಿಸ್ತಾನದ ಬಾಲಾಕೋಟ್ ನಲ್ಲಿರುವ ಜೈಶ್ ಎ ಮೊಹಮ್ಮದ್ ಸಂಘಟನೆಯ ...

