Mysuru, Election

ರಾಜಕೀಯದಲ್ಲಿ ಧರ್ಮ ಬೆರೆಸುವವರನ್ನು ತಿರಸ್ಕರಿಸಿ- ಜಿ. ಟಿ. ದೇವೇಗೌಡ
ಧರ್ಮ ಮತ್ತು ಜಾತಿ ಆಧಾರದ ಮೇಲೆ ಮತಗಳನ್ನು ಪಡೆಯುವುದು ಹಾಗೂ ಟಿಪ್ಪು ಜಯಂತಿ ಆಚರಣೆಯಲ್ಲಿ ರಾಜಕೀಯ ಪಕ್ಷಗಳ ರಾಜಕಾರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ. ಟಿ. ದೇವೇಗೌಡ ಟೀಕಿಸಿದ್ದಾರೆ.

ಬಿಬಿಎಂಪಿ ಉಪ ಮೇಯರ್, ಸ್ಥಾಯಿ ಸಮಿತಿಗೆ ನ.23ರಂದು ಚುನಾವಣೆ?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ಮತ್ತು ಬಿಬಿಎಂಪಿ ಸ್ಥಾಯಿ ಸಮಿತಿ ...

ಎಸಿ ರೂಮ್ ಗಳಲ್ಲಿ ಕುಳಿತಿರುವ ನಗರ ನಕ್ಸಲರಿಗೇಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ: ಪ್ರಧಾನಿ ಮೋದಿ ಪ್ರಶ್ನೆ
ನಗರ ನಕ್ಸಲರು ಹವಾ ನಿಯಂತ್ರಿತ ಕೊಠಡಿಗಳಲ್ಲಿ ಕುಳಿತುಕೊಂಡಿದ್ದಾರೆ, ಮಕ್ಕಳನ್ನು ವಿದೇಶಗಳಲ್ಲಿ ಓದಿಸುತ್ತಿದ್ದಾರೆ. ಫ್ಯಾನ್ಸಿ ಕಾರುಗಳಲ್ಲಿ ಓಡಾಡುತ್ತಿದ್ದಾರೆ.

ಹೊಸ ಕಾರು ಖರೀದಿಸಿದ ಖುಷಿ ಕ್ಷಣದಲ್ಲೇ ಕಮರಿತು, ದೇವರಿಗೆ ಪೂಜೆ ಸಲ್ಲಿಸಿ ಬರುವಾಗ ಹೃದಯಾಘಾತ, ಸಾವು!
ಬೆಂಗಳೂರಿನ ವ್ಯಕ್ತಿಯೊಬ್ಬರು ಹೊಸ ಕಾರು ಖರೀದಿಸಿದ ಖುಷಿಯಲ್ಲಿ ಮೈಸೂರಿನ ನಂಜುಂಡೇಶ್ವರಿಗೆ ಪೂಜೆ ಸಲ್ಲಿಸಿ ಮರಳುವಾಗ ಮಾರ್ಗ ಮಧ್ಯೆ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ...

ರಾಜಸ್ತಾನ ಚುನಾವಣೆ: ವಸುಂಧರಾ ರಾಜೆ ತಯಾರಿಸಿದ ಪಟ್ಟಿಯನ್ನು ಎರಡು ಬಾರಿ ತಿರಸ್ಕರಿಸಿದ ಅಮಿತ್ ಶಾ!
ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ವಸುಂಧರ ರಾಜೆ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...

ಪಂಚ ರಾಜ್ಯಗಳ ಚುನಾವಣೆ ಎಫೆಕ್ಟ್: ಸರ್ಕಾರದ ಹೊಸ ಶಿಕ್ಷಣ ನೀತಿ ಮುಂದೂಡಿಕೆ
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಹು ನಿರೀಕ್ಷಿತ ಹೊಸ ಶಿಕ್ಷಣ ನೀತಿ ಮತ್ತೆ ಮುಂದೂಡಲ್ಪಟ್ಟಿದೆ ...

ಮಂಡ್ಯ: ದೇವೇಗೌಡ-ಸಿದ್ದರಾಮಯ್ಯ ಒಗ್ಗಟ್ಟಿಗೆ ಸಿಗುತ್ತಿಲ್ಲ ಕಿಮ್ಮತ್ತು
ಸಾರ್ವಜನಿಕವಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಒಗ್ಗಟ್ಟಿನಿಂದ ಇದ್ದೇವೆ ಎಂದು ಮಾಜಿ ...

200 ಜನಪ್ರತಿನಿಧಿಗಳು ಪಾನ್ ಸಂಖ್ಯೆಯನ್ನೇ ನೀಡಿಲ್ಲ
ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಪಾನ್ ಸಂಖ್ಯೆ ನಮೂದಿಸಬೇಕು ಎಂಬ ಸೂಚನೆ ಇದ್ದರೂ 7 ಸಂಸದರು ಹಾಗೂ 199 ಶಾಸಕರು ಆ ವಿವರವನ್ನೇ ಕೊಟ್ಟಿಲ್ಲ ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ...

ಮೈಸೂರು: ವಿಧವೆ ಮದುವೆಯಾಗಿದ್ದ 80 ವರ್ಷದ ನಿವೃತ್ತ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿತ
ಇತ್ತೀಚಿಗೆ 35 ವರ್ಷದ ವಿಧವೆಯೊಬ್ಬರನ್ನು ವಿವಾಹವಾಗಿದ್ದ 80 ವರ್ಷದ ನಿವೃತ್ತ ಶಾಲಾ ಶಿಕ್ಷಕನನ್ನು ಆತನ ಮೊದಲ ಪತ್ನಿ ಹಾಗೂ ಮಕ್ಕಳು ಸೇರಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

