Mysuru, Election

ಬಾದಾಮಿಯಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ, ಬಿಎಸ್ ವೈ ಸಾಥ್
ಬಿಜೆಪಿಯಲ್ಲಿ ದಿಢೀರ್ ಗೊಂದಲಕ್ಕೆ ಕಾರಣವಾಗಿದ್ದ ವರುಣಾ ಕ್ಷೇತ್ರದ ಅಭ್ಯರ್ಥಿ ಸಮಸ್ಯೆ ಕೊನೆಗೂ ಇತ್ಯರ್ಥವಾಗಿದ್ದು, ಬಿವೈ ವಿಜಯೇಂದ್ರ ಬದಲಿಗೆ ಟಿ ಬಸವರಾಜುಗೆ ಬಿಜೆಪಿ ಬಿಫಾರಂ ನೀಡಿದೆ. ಅತ್ತ ಬಾದಾಮಿಯಲ್ಲಿ ಸಂಸದ ಶ್ರೀರಾಮುಲು ತಮ್ಮನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕಥುವಾ ಸಂತ್ರಸ್ತೆಗೆ ನ್ಯಾಯಕ್ಕಾಗಿ ರ್ಯಾಲಿಯಲ್ಲಿ ಹಿಂಸಾಚಾರ: ಮೈಸೂರಿನಲ್ಲಿ ಐವರ ಬಂಧನ
ಕಥುವಾ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ರ್ಯಾಲಿಯ ವೇಳೆ ಹಿಂಸಾಚಾರ ನಡೆಸಿದ ಆರೋಪದ ಮೇಲೆ ಐವರು ...

ನನ್ನನ್ನು ಸಾಕು ನಾಯಿಯಂತೆ ನಡೆಸಿಕೊಂಡರು: ಸಿದ್ದರಾಮಯ್ಯ ವಿರುದ್ಧ ರೇವಣಸಿದ್ದಯ್ಯ ಆಕ್ರೋಶ
ಕಾಂಗ್ರೆಸ್‌ನ ಹಿರಿಯ ಮುಖಂಡ ಎಲ್. ರೇವಣ ಸಿದ್ದಯ್ಯ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ....

ಇಂಗ್ಲೀಷ್ ನಲ್ಲಿ ಸಹಿ ಮಾಡಿ ಎಂದ ಅಧಿಕಾರಿಗೆ ಸಿಎಂ ಹೇಳಿದ್ದೇನು ಗೊತ್ತಾ?
ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮ ಅನಾವರಣಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ವೇದಿಕೆ ಕಲ್ಪಿಸಿಕೊಟ್ಟಿತ್ತು.

ಚಾಮುಂಡೇಶ್ವರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ಸಿಎಂ, ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ?
ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಿಎಂ ಸಿದ್ದರಾಮಯ್ಯ ಅವರ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಗೊಂದಲ ಮುಂದುವರಿದ್ದರೂ ಸಹ ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ನಾಮಪತ್ರ ಸಲ್ಲಿಸಿದರು.

ವಿಶ್ವದ ಏಕೈಕ ಆನೆಯ ದಂತ (ಹಸ್ತಿದಂತ) ಸಿಂಹಾಸನ ಇರುವುದೆಲ್ಲಿ ಗೊತ್ತಾ?
ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಬಗ್ಗೆ ಕೇಳಿರುತ್ತೀರಿ ಆದರೆ ಆನೆಯ ದಂತದಿಂದ ಮಾಡಿರುವ ವಿಶೇಷವಾದ ಹಸ್ತಿದಂತ ಸಿಂಹಾಸನದ ಬಗ್ಗೆ ಕೇಳಿದ್ದೀರಾ?

ಜೀವನಪರ್ಯಂತ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನವಾಜ್ ಷರೀಫ್ ಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ನಿಷೇಧ
ಪಾಕಿಸ್ತಾನದ ಮಾಜಿ ಅಧ್ಯಕ್ಷ ನವಾಜ್ ಷರೀಫ್ ಗೆ ಭಾರೀ ಹಿನ್ನಡೆಯಾಗುವ ರೀತಿಯಲ್ಲಿ, ಪಾಕಿಸ್ತಾನ...

ಮೈಸೂರು: ದಾಖಲೆಯಿಲ್ಲದ 8 ಕೋಟಿ ರು. ಮೌಲ್ಯದ ಸರಕು, ನಗದು ಜಪ್ತಿ
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಹಿತಿಯಡಿ ಚುನವಣಾಧಿಕಾರಿಗಳು ಮೈಸೂರು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಸುಮಾರು 8 ಕೋಟಿ ರು ಮೌಲ್ಯದ ನಗದು ...
001.jpg)
ಹಿರಿಯ ಸಾಹಿತಿ ಡಾ. ಪ್ರಭುಶಂಕರ ನಿಧನ
ಕನ್ನಡದ ಹಿರಿಯ ವಿದ್ವಾಂಶ, ಸಾಹಿತಿ ಡಾ. ಪ್ರಭುಶಂಕರ(89) ಕಾಲವಶರಾಗಿದ್ದಾರೆ.

