Mysuru, Election

ಚುನಾವಣೆಗೂ ಮುನ್ನ ಪ್ರತ್ಯೇಕ ಧರ್ಮ ಘೋಷಿಸಿ: ಸರ್ಕಾರಕ್ಕೆ ಲಿಂಗಾಯತ ನಾಯಕರ ಆಗ್ರಹ
ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿರುವ ಲಿಂಗಾಯತ ನಾಯಕರು ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನು ಪ್ರತ್ಯೇಕ ಧರ್ಮ ಘೋಷಿಸುವಂತೆ ಪಟ್ಟುಹಿಡಿದು...

83ನೇ ಕನ್ನಡ ಸಾಹಿತ್ಯ ಸಮ್ಮೇಳನ: 8 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ
ನ.24 ರಿಂದ 26ರವರೆಗೆ ಮೂರು ದಿನಗಳ ಕಾಲ ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ರೂ.8 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ...

ಈ ವಿದೇಶಿಗನಿಗೆ ಕನ್ನಡವೇ ಮಾತೃಭಾಷೆ, ಮೈಸೂರಿನಲ್ಲಿರುವ ವಿದೇಶಿಗನ ಕನ್ನಡ ಪ್ರೀತಿ!
ಆಂಗ್ಲಭಾಷೆಯ ವ್ಯಾಮೋಹದಿಂದ ಕನ್ನಡಿಗರೇ ಕನ್ನಡವನ್ನು ಮಾತನಾಡಲು ಹಿಂಜರಿಯುತ್ತಿರುವ ಸಂದರ್ಭದಲ್ಲಿ ಈ ವಿದೇಶಿಗ ಮಾತನಾಡುವ ಕನ್ನಡವನ್ನು ಕೇಳಿದರೆ, ಕನ್ನಡಿಗರೇ ನಾಚುವಂತಿದೆ...

ಜೆಡಿಎಸ್ ಶಾಸಕ ಚಿಕ್ಕಮಾದು ನಿಧನ
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೆಡಿಎಸ್ ಶಾಸಕ ಚಿಕ್ಕಮಾದು ಅವರು (68 ವರ್ಷ) ಮಂಗಳವಾರ ತಡರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ,

ಕಾಂಗ್ರೆಸ್ ಟೀಕಿಸಿದ ಮೋದಿ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾಡ ಅಧಿದೇವತೆ ಚಾಮುಂಡೇಶ್ವರಿ ದೇಗುಲಕ್ಕೆ ಚಿನ್ನದ ಬಾಗಿಲು ಸಮರ್ಪಣೆ!
ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಸಚಿವ ಡಿಕೆ ಶಿವಕುಮಾರ್ ಅವರು ಬೆಳ್ಳೆ ಆನೆ ಸಮರ್ಪಿಸಿದ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ದೇಗುಲಕ್ಕೆ ಕೋಟ್ಯಂತರ ಮೌಲ್ಯದ ಚಿನ್ನದ ಬಾಗಿಲನ್ನು ಸಮರ್ಪಣೆ ಮಾಡಿದ್ದಾರೆ.

ಮೈಸೂರು ಮೃಗಾಲಯಕ್ಕೆ ನುಗ್ಗಿದ್ದ ಚಿರತೆ ಸೆರೆ
ಕರ್ನಾಟಕ ಖ್ಚಾತ ಪ್ರವಾಸಿ ಕೇಂದ್ರ ಮೈಸೂರಿನ ಮೃಗಾಯಲಯಕ್ಕೆ ಚಿರತೆಯೊಂದು ನುಗ್ಗಿ ಪ್ರವಾಸಿಗರ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಆ ಚಿರತೆಯನ್ನು ಮೃಗಾಲಯ ಸಿಬ್ಬಂದಿ ಸೆರೆ ಹಿಡಿದ್ದಿದ್ದಾರೆ ಎಂದು ತಿಳಿದುಬಂದಿದೆ.

ನರಹಂತಕ ವೀರಪ್ಪನ್ ಶರಣಾಗಲು ಬಯಸಿದ್ದ: ಮಾಜಿ ಡಕಾಯಿತ
ಕಾಡುಗಳ್ಳ ವೀರಪ್ಪನ್ ಕೆಲ ಷರತ್ತುಗಳ ಮೇಲೆ ಪೊಲೀಸರಿಗೆ ಶರಣಾಗಲು ಬಯಸಿದ್ದ ಎಂದು ಚಂಬಲ್ ಕಣಿವೆ ಮಾಜಿ ಡಕಾಯಿತ ಪಂಚಮ್ ಸಿಂಗ್...

5ನೇ ಮದುವೆಯಾಗಲು ಹೋಗಿ ಸಿಕ್ಕಿಬಿದ್ದ ಯೋಧ!
5ನೇ ಮದುವೆಯಾಗಲು ತುದಿಗಾಲಲ್ಲಿ ನಿಂತಿತ್ತ ಯೋಧನೊಬ್ಬನ ಪ್ರಯತ್ನವನ್ನು ಮೊದಲ ಪತ್ನಿ ಕೊನೇ ಕ್ಷಣದಲ್ಲಿ ವಿಫಲಗೊಳಿಸಿರುವ ಸಿನಿಮೀಯ ರೀತಿಯ ಘಟನೆಯೊಂದು ಮೈಸೂರಿನ ವಿಜಯನಗರದ ಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ಭಾನುವಾರ ನಡೆದಿದೆ...

