Mysuru, Election

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಹಂತದ ಕೆಪಿಎಲ್ ಪಂದ್ಯಗಳು
ಕಳೆದ ಎಂಟು ದಿನಗಳಿಂದ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ (ಕೆಪಿಎಲ್) ಈಗ ಮೈಸೂರಿಗೆ ಆಗಮಿಸಿದ್ದು,...

ಅಡ್ಡ ಮತದಾನದ ಮೇಲೆ ಪಕ್ಷಗಳ ಕಣ್ಣು
ರಾಜ್ಯ ಸರ್ಕಾರದ ಭವಿಷ್ಯವೆಂದೇ ಬಣ್ಣಿಸಲಾಗಿರುವ ಬಿಬಿಎಂಪಿ ಮೇಯರ್ ಚುನಾವಣೆ ಕ್ಲೈಮಾಕ್ಸ್ ಹಂತಕ್ಕೆ ಬಂದು ನಿಂತಿದೆ. ಕಾಂಗ್ರೆಸ್- ಬಿಜೆಪಿ ನಡುವಿನ ಪ್ರತಿಷ್ಠೆ...

ಕೆ ಎಸ್ ಭಗವಾನ್ಗೆ ಬೆದರಿಕೆ ಪತ್ರ
ಸಾಹಿತಿ ಹಾಗೂ ವಿಚಾರವಾದಿ ಪ್ರೊ.. ಕೆ.ಎಸ್. ಭಗವಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಪತ್ರವೊಂದು ಬುಧವಾರ ಬಂದಿದೆ...

ಮೈಸೂರಿಗೆ ಕೈ ತಪ್ಪಿದ ಐಐಟಿ, ಧಾರವಾಡಕ್ಕೆ ಬಹುತೇಕ ಖಚಿತ
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸ್ಥಾನ ಪಡೆದಿರುವ ಧಾರವಾಡಕ್ಕೆ ಇದೀಗ ಐಐಟಿಯೂ ದಕ್ಕುವ ಸಾಧ್ಯತೆ ಇದೆ. ಐಐಟಿ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದ ಮೈಸೂರು...

ರಾಜಕೀಯ ಉದ್ದೇಶ ಇಲ್ಲ, ಚುನಾವಣೆಗೆ ಸ್ಪರ್ಧಿಸಲ್ಲ: ಹಾರ್ದಿಕ್ ಪಟೇಲ್
ಗುಜರಾತ್ನಲ್ಲಿ 'ಒಬಿಸಿ' ಸ್ಥಾನಕ್ಕಾಗಿ ಹೋರಾಟ ನಡೆಸುವ ಮೂಲಕ ಪಟೇಲ್ ಸಮುದಾಯದ ನಾಯಕನಾಗಿ ಹೊರ ಹೊಮ್ಮಿರುವ 21 ವರ್ಷದ ಯುವಕ...

ನಾಳೆ ಮೈಸೂರು ತಲುಪಲಿರುವ ದಸರಾ ಗಜಪಡೆ
ಆರು ಆನೆಗಳ ಮೊದಲ ತಂಡ ಶುಕ್ರವಾರ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿವೆ. ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅರ್ಜುನ....

ಇಡೀ ರಾಜ್ಯಕ್ಕೆ ಹಬ್ಬಿದ ಬರ
ರಾಜ್ಯದ 176 ತಾಲೂಕುಗಳ ಪೈಕಿ 150 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬುಧವಾರ ಈ ವಿಷಯ ತಿಳಿಸಿದರು...

ಬೆಂಗಳೂರಿಗರು ಮತ್ತೆ ಭ್ರಷ್ಟರನ್ನೇ ಆರಿಸಿದ್ದಾರೆ: ಕುಮಾರಸ್ವಾಮಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಹೀನಾಯ ಸೋಲಿನಿಂದ ಹತಾಶರಾಗಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ...

ಪೊಲೀಸ್ ಕೆಲಸ ಬಿಟ್ಟು ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸವಿತಾಗೆ ಜಯ
ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶ್ರೀನಗರ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿದಿದ್ದ...

