Mysuru, Election

ಇಂದು ಮೈಸೂರಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ
ರಾಜ್ಯದಲ್ಲಿ ರೈತ ಆತ್ಮಹತ್ಯೆ ಶರಣಿ ಮುಂದುವರೆದಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು...

ಬಿಬಿಎಂಪಿ ಚುನಾವಣೆ: ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ
ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್...

ಯುಜಿಸಿಯಿಂದ ಕೆಎಸ್ಒಯು ಕೋರ್ಸ್ ಗಳ ಮಾನ್ಯತೆ ರದ್ದು
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(ಕೆಎಸ್ಒಯು)ದ ಮಾನ್ಯತೆಯನ್ನು ರದ್ದುಗೊಳಿಸಿದೆ.

ಮೋದಿ ಹೆಸರಲ್ಲಿ ಬಿಹಾರ ಎಲೆಕ್ಷನ್
ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲೇ ಬಿಜೆಪಿ ಎದುರಿಸಲಿದೆ. ಈಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಪಕ್ಷದ ಚುನಾವಣಾ ಉಸ್ತುವಾರಿ, ರಸಗೊಬ್ಬರ ಸಚಿವ ಅನಂತ್ಕುಮಾರ್ ಹೇಳಿದ್ದಾರೆ...

ಗ್ರಾಮ ಪಂಚಾಯ್ತಿಗೆ ಮಹಿಳಾ ದರ್ಬಾರ್
ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇನ್ನು ಮುಂದೆ ಮಹಿಳಾ ದರ್ಬಾರ್! ವಾರದ ಹಿಂದಷ್ಟೇ ಪ್ರಕಟವಾದ ಪಂಚಾಯಿತಿ ಚುನಾವಣೆ ಫಲಿತಾಂಶದಲ್ಲಿ ...

ಜು. 1ರೊಳಗೆ ಚುನಾವಣೆ ಅಧಿಸೂಚನೆ
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ಮರುವಿಂಗಡಣೆ ಮತ್ತು ಮೀಸಲು ಪಟ್ಟಿ ಕರಡು ಅಧಿಸೂಚನೆಗೆ ಸೇರಿದಂತೆ ಎಲ್ಲ ಪ್ರಕ್ರಿಯೆಯನ್ನು...

ಬಿಬಿಎಂಪಿ ಹೊಸ ಮೀಸಲಿಗೆ ಆದೇಶಿಸಿದರೆ ಚುನಾವಣೆ ದೂರ
ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಮತ್ತು ಮೀಸಲು ಪಟ್ಟಿಗೆ ಸಂಬಂಧಿಸಿದಂತೆ ಈ ಹಂತದಲ್ಲಿ ಹೈಕೋರ್ಟ್ ಯಾವುದೇ ಆದೇಶ...

ಯಡಿಯೂರಪ್ಪ ದತ್ತು ಪಡೆದಿದ್ದ ಬಾಲಕ ಶಾಲೆಯಿಂದ ಹೊರಗೆ..!
5 ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪ ಅವರು ವಿದ್ಯಾಭ್ಯಾಸದ ಹೊಣೆಹೊತ್ತಿದ್ದ ಬಾಲಕ ಶಾಲಾ ಶುಲ್ಕವನ್ನು ಕಟ್ಟಿಲ್ಲ ಎಂಬ ಕಾರಣದಿಂದ ಶಾಲಾ ಆಡಳಿತ ಮಂಡಳಿ ಹೊರಗೆ ಹಾಕಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬಿಬಿಎಂಪಿ ಸಮರಕ್ಕೆ ಬನ್ನಿ, ತಕ್ಕ ಉತ್ತರ ನೀಡುತ್ತೇನೆ: ದೇವೇಗೌಡ
ಬಿಬಿಎಂಪಿ ಚುನಾವಣೆಯಲ್ಲಿ ಮುಖ್ಯಮಂತ್ರಿಗೆ ತಕ್ಕ ಉತ್ತರ ನೀಡಿ ಜೆಡಿಎಸ್ ಬದುಕಿದೆಯೇ ಇಲ್ಲವೇ ಎಂದು ತೋರಿಸುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ...

