Mysuru, Election

ಇತಿಹಾಸದಲ್ಲೇ ಮೊದಲು: ಜಂಬೂಸವಾರಿಗೂ ಮುನ್ನ ನಡೆಯಬೇಕಿದ್ದ ವಜ್ರಮುಷ್ಠಿ ಕಾಳಗ ರದ್ದು! ಆಗಿದ್ದೇನು?
ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೂ ಮುನ್ನ ನಡೆಯಬೇಕಿದ್ದ ವಜ್ರಮುಷ್ಠಿ ಕಾಳಗವು ರದ್ದಾಗಿದೆ. ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ವಜ್ರಮುಷ್ಠಿ ಕಾಳಗ ರದ್ದಾಗಿದ್ದು ಜಟ್ಟಿಗಳು ಮತ್ತು ಅಧಿಕಾರಿಗಳ ನಡುವೆ ಜಟಾಪಟಿ ನಡೆದೆದೆ ಎನ್ನಲಾಗಿದೆ.

Watch | ಬನ್ನಿ, ನೋಡೋಣ... ಮೈಸೂರು ದಸರಾ ಲೈಟಿಂಗ್!

ಮೈಸೂರು: ಅರ್ಕೇಶ್ವರ ದೇವಾಲಯದ ಗೋಡೆಯ ಮೇಲೆ ಶಿಲುಬೆ, ಮಸೀದಿಯ ಚಿತ್ರ: ಪ್ರಕರಣ ದಾಖಲು
ಈ ದೇವಾಲಯವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಸಾಮಾಜಿಕ ಜಾಲತಾಣವೊಂದರಲ್ಲಿ ಈ ಚಿತ್ರಗಳ ಕುರಿತ ಪೋಸ್ಟ್ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದೆ.

ಮೈಸೂರು: ಅಪ್ರಾಪ್ತೆ ಅತ್ಯಾಚಾರ ಕೇಸ್ ನಂತರ ಎಚ್ಚೆತ್ತ ಜಿಲ್ಲಾಡಳಿತ; ಆರು ದಿನಗಳಲ್ಲಿ 30 ವಲಸೆ ಮಕ್ಕಳ ರಕ್ಷಣೆ!
ದಸರಾ ಉತ್ಸವದ ಸಂದರ್ಭದಲ್ಲಿ ನಗರಕ್ಕೆ ವಲಸೆ ಬರುವ ಕುಟುಂಬಗಳ ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಗಾಗಿ ವಿಶೇಷ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಕೇವಲ ಆರು ದಿನಗಳಲ್ಲಿ ಬಲವಂತದ ದುಡಿಮೆ ಹಾಗೂ ಇತರೆ ಸಂಕಷ್ಟಗಳಿಂದ 30 ಮಕ್ಕಳನ್ನು ರಕ್ಷಿಸಲಾಗಿದೆ.

ಮೈಸೂರು: ಅರ್ಕೇಶ್ವರ ದೇವಸ್ಥಾನದ ಮೇಲೆ ಶಿಲುಬೆ, ಮಸೀದಿ ಚಿತ್ರ ವಿವಾದ; ಇದು ಕಲಬೆರಕೆ ಹಿಂದೂಗಳ ಕೆಲಸ- ಪ್ರತಾಪ್ ಸಿಂಹ ಆಕ್ರೋಶ, Video!
ಮೈಸೂರು ದಸರಾ ಸಂಭ್ರಮದ ಮಧ್ಯೆ ವಿವಾದವೊಂದು ಸೃಷ್ಟಿಸಿಯಾಗಿದ್ದು, ಕೆ.ಆರ್ ನಗರ ಎಡತೊರೆ ಗ್ರಾಮದಲ್ಲಿರುವ ಐತಿಹಾಸಿಕ ಅರ್ಕೇಶ್ವರ ದೇಗುಲ ಆವರಣದ ಗೋಡೆ ಮೇಲೆ ಶಿಲುಬೆ ಮತ್ತು ಮಸೀದಿ ಚಿತ್ರಗಳು ಪತ್ತೆಯಾಗಿವೆ.
ಮೈಸೂರು ದಸರಾದಲ್ಲಿ ಮೊದಲ ಬಾರಿಗೆ 'ಕಂಬಳ' ಆಯೋಜನೆ; ಕಾರ್ಯಕ್ರಮಕ್ಕೆ ಯತೀಂದ್ರ ಸಿದ್ದರಾಮಯ್ಯ ಚಾಲನೆ!
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರಾವಳಿ ಪ್ರದೇಶದಿಂದ 150ಕ್ಕೂ ಹೆಚ್ಚು ಜೋಡಿ ಎಮ್ಮೆಗಳು ಆಗಮಿಸಿರುವುದು ಸಂತೋಷದಾಯಕ ಸಂಗತಿಯಾಗಿದೆ ಎಂದರು.

ಮೈಸೂರು: ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ; ಕಾಮುಕನಿಗೆ ಗಲ್ಲು ಶಿಕ್ಷೆ..!
ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ವೇಳೆ ಈ ಘಟನೆ ನಡೆದಿತ್ತು. ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಕಲಬುರಗಿಯಿಂದ ಬಂದಿದ್ದ ಕುಟುಂಬವೊಂದು ಮೈಸೂರಿನ ದಸರಾ ವಸ್ತುಪ್ರದರ್ಶನದ ಸಮೀಪದ ಟೆಂಟ್‌ನಲ್ಲಿ ವಾಸ್ತವ್ಯ ಹೂಡಿತ್ತು

ಮೈಸೂರು: ಲಾರಿ–ಬಸ್ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ; 35ಕ್ಕೂ ಹೆಚ್ಚು ಮಂದಿಗೆ ಗಾಯ; Video
ಬೆಂಗಳೂರು ಕಡೆಯಿಂದ ಕೇರಳದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬಿಎಂ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

729 ಕೋಟಿ ರೂ ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ
ಚಿತ್ರ ನಿರ್ಮಾಣ ಮತ್ತು ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಪಿಪಿಪಿ ಮಾದರಿಯಲ್ಲಿ ಫಿಲ್ಮ್ ಸಿಟಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

