Mysuru, Election

Watch | ಮೈಸೂರು: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ; ಲಾಠಿ ಚಾರ್ಜ್; ಓರ್ವನ ಬಂಧನ

Muda case: 'ಸತ್ಯಕ್ಕೆ ಸಂದ ಜಯ' ಎಂದ ಕಾಂಗ್ರೆಸ್, ಮೈಸೂರಿನಲ್ಲಿ ಸಂಭ್ರಮಾಚರಣೆ
'ಸತ್ಯಮೇವ ಜಯತೆ' ಫಲಕಗಳನ್ನು ಹಿಡಿದ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪಕ್ಷದ ಕಚೇರಿಯ ಬಳಿ ಮೆರವಣಿಗೆ ನಡೆಸಿ, ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.

ಮೈಸೂರಿನ ಪ್ರಾಚ್ಯವಸ್ತು ಸಂಶೋಧನಾಲಯದ ಹಸ್ತಪ್ರತಿ, ತಾಳೆಗರಿ ಹಾಗೂ ಪುರಾತನ ಪುಸ್ತಕಗಳ ಡಿಜಿಟಲೀಕರಣ
ಮೈಸೂರಿನ ಪ್ರಾಚ್ಯವಸ್ತು ಸಂಶೋಧನಾಲಯ ಹೊಸ ಹೆಜ್ಜೆಯನ್ನು ಇಡುತ್ತಿದೆ. ತನ್ನ ಗ್ರಂಥಾಲಯದಲ್ಲಿರುವ ಪ್ರಾಚೀನ ತಾಳೆಗರಿ, ಹಸ್ತಪ್ರತಿ ಹಾಗೂ ಪುಸ್ತಕಗಳನ್ನು ಡಿಜಿಟಲೀಕರಣಗೊಳಿಸಲು ತಯಾರಿ ನಡೆಸುತ್ತಿದೆ.

ಬೇನಾಮಿ ಆಸ್ತಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ!
1983ರಲ್ಲಿ ಆಲನಹಳ್ಳಿ ಸರ್ವೇ ನಂಬರ್ 113/4ರಲ್ಲಿ 1 ಎಕರೆ ಖರೀದಿ ಮಾಡಿದ್ದಾರೆ. 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ದರೂ ಡಿನೋಟಿಫೈ ಆಗಿದೆ.

ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ: ಅವಶೇಷಗಳಡಿ ಸಿಲುಕಿ ಓರ್ವ ಕಾರ್ಮಿಕ ಸಾವು
ಮೃತ ಕಾರ್ಮಿಕನನ್ನು ಮೈಸೂರಿನ ಗೌಸಿಯಾ ನಗರದ ನಿವಾಸಿ ಮೊಹಮ್ಮದ್ ಸದ್ದಾಂ ಎಂದು ಗುರ್ತಿಸಲಾಗಿದೆ. ಮಹಾರಾಣಿ ಕಾಲೇಜು ಕಟ್ಟಡ 80 ವರ್ಷಗಳ ಹಳೆಯದಾಗಿದ್ದು, ಕಳೆದ ತಿಂಗಳು ದುರಸ್ಥಿ ಕಾರ್ಯ ಆರಂಭವಾಗಿತ್ತು.

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು.

ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ: ಸಿಎಂ ತವರು ಜಿಲ್ಲೆಯಲ್ಲಿ ಮಹಿಳೆ ಆತ್ಮಹತ್ಯೆ
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ(53) ಎನ್ನುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಸಿದ್ದರಾಮಯ್ಯ ಎಂದಿಗೂ ರಾಜಮನೆತನದ ವಿರುದ್ಧವಲ್ಲ: BJP ಆರೋಪ ನಿರಾಕರಿಸಿದ ಕಾಂಗ್ರೆಸ್
ಸಿದ್ದರಾಮಯ್ಯ ಅವರು ಎಂದಿಗೂ ರಾಜಮನೆತನದ ವಿರುದ್ಧ ನಡೆದುಕೊಂಡಿಲ್ಲ. ಸಾರ್ವಜನಿಕ ಹಿತಾಸಕ್ತಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಮೈಸೂರು: ಮಗನ ಎದುರೇ ಪೆಟ್ರೋಲ್ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್
8 ವರ್ಷಗಳ ಹಿಂದೆ ಮಧು ಅವರನ್ನು ಮದುವೆಯಾಗಿದ್ದ ಆರೋಪಿ, 6-7 ವರ್ಷಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನೆಂದು ತಿಳಿದುಬಂದಿದೆ. ಇದಲ್ಲದೆ, ಪತ್ನಿಯ ಶೀಲದ ಬಗ್ಗೆಯೂ ಅನುಮಾನ ಹೊಂದಿದ್ದ.

