Mysuru, Election

MUDAದಿಂದ ಬದಲಿ ಭೂಮಿ ಪಡೆದವರ ಪಟ್ಟಿ ಜಾಹೀರಾತು ಮೂಲಕ ಬಹಿರಂಗ: ಸಚಿವ ಡಾ. ಮಹದೇವಪ್ಪ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಿಂದ 50:50 ಅನುಪಾತದಲ್ಲಿ ಬದಲಿ ಭೂಮಿ ಪಡೆದವರ ಪಟ್ಟಿಯನ್ನು ಜಾಹೀರಾತು ಮೂಲಕ ಬಹಿರಂಗಪಡಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

'ಮೈಸೂರು ಸಾಹಿತ್ಯ ಸಂಭ್ರಮ'ಕ್ಕೆ ಚಾಲನೆ
ಮೈಸೂರು ಲಿಟ್ರರಿ ಫೋರಂ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ಸ್ ಆಯೋಜಿಸಿದ್ದ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಚಾಲನೆ ನೀಡಿದರು.

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಹಗರಣ ಇದೀಗ ಗಂಭೀರ ಸ್ವರೂಪ ಪಡೆಯುತ್ತಿದ್ದು, ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳುತ್ತಿದೆ.

ಹೆಚ್ಚಿದ ಡೆಂಗ್ಯೂ ಪ್ರಕರಣ: ಉತ್ತರ ಕನ್ನಡ, ಹಾಸನದಲ್ಲಿ ಮಕ್ಕಳ ಸಾವು
ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಮೊದಲ ಬಲಿ ಪಡೆದಿದೆ. ಅಂಕೋಲದ ಬಾವಿಕೇರಿ ನಿವಾಸಿ ಹರೇರಾಮ್ ಗೋಪಾಲ್ ಭಟ್, ವಾರದಿಂದ ಬೆಳಗಾವಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದವರು ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ: ಆರೋಗ್ಯಾಧಿಕಾರಿ ಸಾವು
35 ವರ್ಷದ ನಾಗೇಂದ್ರ ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.

ಮೈಸೂರು ಮಹಾರಾಜರ ನಗರಾಭಿವೃದ್ಧಿ ಪ್ರಾಧಿಕಾರವನ್ನು ಬೆಚ್ಚಿಬೀಳಿಸಿದ MUDA ಹಗರಣ!
1904 ರಲ್ಲಿ ಪ್ಲೇಗ್ನಿಂದ ಜರ್ಜರಿತವಾದ ನಂತರ ಅಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಸಿಟಿ ಇಂಪ್ರೂವ್ಮೆಂಟ್ ಟ್ರಸ್ಟ್ ಬೋರ್ಡ್ (ಸಿಐಟಿಬಿ) ಸ್ಥಾಪಿಸಿದರು.

ಸೂರಜ್ ಮಹಾನ್ ದೈವ ಭಕ್ತ, ಶೀಘ್ರವೇ ಹೊರಬರುತ್ತಾನೆ; ಸದ್ಯಕ್ಕೆ ಪ್ರಜ್ವಲ್ ಭೇಟಿಯಾಗಲ್ಲ; ಎಚ್.ಡಿ ರೇವಣ್ಣ
ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರಿಲ್ಲ. ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ ಹೀಗಾಗಿ ನಾನು ಹೋಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

Honeytrap: ಕಾಂಗ್ರೆಸ್ ಶಾಸಕನಿಗೆ ಬೆದರಿಕೆ; ಇಬ್ಬರ ಬಂಧನ, VIP ಗಳೇ ಇವರ ಟಾರ್ಗೆಟ್
ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಶಾಸಕರು ನಕಲಿ ವಿಡಿಯೋ ಸೃಷ್ಟಿಸಿ ಕೋಟ್ಯಂತರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದರು.

