ರಾಜಕೀಯಮೈಸೂರು-ಕೊಡಗು ಲೋಕಸಭಾ ಚುನಾವಣೆ: ಯದುವೀರ್ ಗೆಲವು ಖಚಿತಪಡಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ!
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವು ಖಚಿತಪಡಿಸಲು ವಿವಿಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.