Mysuru,

ಮೈಸೂರು: ಪೊಲೀಸ್ ಪೇದೆ ನೌಕರಿಗೆ ಸೇರುತ್ತಿದ್ದಾರೆ ಅತಿ ಹೆಚ್ಚು ವಿದ್ಯಾವಂತ ಮಹಿಳೆಯರು!
ಸರ್ಕಾರಿ ಕೆಲಸಕ್ಕೆ ಸೇರಬೇಕೆಂಬ ಅಭಿಲಾಷೆಯೋ ಅಥವಾ ಅನಿವಾರ್ಯವೋ ಗೊತ್ತಿಲ್ಲ, ಅತಿ ಹೆಚ್ಚು ವಿದ್ಯಾರ್ಹತೆ ಪಡೆದ ಮಹಿಳೆಯರು ಪೊಲೀಸ್ ಪೇದೆ ನೌಕರಿಗೆ ಸೇರುತ್ತಿದ್ದಾರೆ.

ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ ತೆರೆಯುವ ಗುರಿ: ಆರಗ ಜ್ಞಾನೇಂದ್ರ
ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ ತೆರೆಯುವ ಗುರಿ ಹೊಂದಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ.

ನೈಟ್ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ: ಮೈಸೂರಿನಲ್ಲಿ ಹೊಟೇಲ್ ಮಾಲೀಕರ ಮೇಲೆ ಪೊಲೀಸರ ಹಲ್ಲೆ
ರಾತ್ರಿ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ ನೀಡಿದ್ದಕ್ಕಾಗಿ ಪೊಲೀಸರು ಮೈಸೂರಿನಲ್ಲಿ ಹೊಟೇಲ್ ಮಾಲೀಕರಿಗೆ ಹೊಡೆದಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ
ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸ್ಕೇಟಿಂಗ್ ನಲ್ಲಿ ಮೈಸೂರಿನ ಗ್ರಾಮೀಣ ಭಾಗದ ಮಕ್ಕಳ ಸಾಧನೆ
ಗ್ರಾಮೀಣ ಭಾಗದ ಮಕ್ಕಳು ‘ದೇಸಿ’ ಆಟಗಳನ್ನು ಆಡುವುದು ಅಥವಾ ಹಳ್ಳಿಯ ರಸ್ತೆಗಳಲ್ಲಿ ಬರಿಗಾಲಿನಲ್ಲಿ ಓಡುವುದು, ಕೊಂಬೆಗಳೊಂದಿಗೆ ಟೈರ್‌ಗಳನ್ನು ಓಡಿಸುವುದು ಸಾಮಾನ್ಯ ದೃಶ್ಯವಾಗಿದೆ. ಸ್ಕೇಟ್‌ಬೋರ್ಡ್‌ಗಳಲ್ಲಿ ಗ್ರಾಮೀಣ ಮಕ್ಕಳು ಓಡಾಡುವುದಿಲ್ಲ.

ದೇವಾಲಯಗಳ ತೆರವುಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವೆ: ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಮೈಸೂರಿಗೆ ಶುಕ್ರವಾರ ಭೇಟಿ ನೀಡಿದ್ದು. ಈ ವೇಳೆ ಸುತ್ತೂರು ಮಠದಲ್ಲಿ ಯಡಿಯೂರಪ್ಪ ಅವರಿಗೆ ಪೂರ್ಣಕುಂಭ ಸ್ವಾಗತವನ್ನು ಕೋರಲಾಯಿತು.

ಬಿಜೆಪಿ ಬಲವರ್ಧನೆಗೆ ರಾಜ್ಯ ಪ್ರವಾಸ, ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿ ಎಸ್ ಯಡಿಯೂರಪ್ಪ
ಇನ್ನು 15 ದಿನ ಕಳೆದ ಮೇಲೆ ನಾನು, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಶಾಸಕರು, ಸಂಸದರು ಮತ್ತು ಪ್ರಮುಖ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಈ ಪ್ರವಾಸ ಮಹತ್ವದ್ದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರು: ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಉರ್ದು ಪತ್ರಿಕೆ ಪತ್ರಕರ್ತನ ಮೇಲೆ ಹಲ್ಲೆ
ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.

ಮೈಸೂರು ಅರಮನೆಗೆ ದಸರಾ ಜಂಬೂಸವಾರಿ ಗಜಪಡೆ ಆಗಮನ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಮುಂಡಿದೇವಿಯ ಮೂರ್ತಿಯನ್ನು ಹೊರುವ ಅಭಿಮನ್ಯು ಮತ್ತು ಅದರ ತಂಡದ ಆನೆಗಳಿಗೆ ಇಂದು ಪೂಜೆ ಸಲ್ಲಿಸುವ ಮೂಲಕ ವಿದ್ಯುಕ್ತವಾಗಿ ಮೈಸೂರು ಅರಮನೆಯತ್ತ ಸಾಗಿವೆ.

