Mysuru,

ಮೈಸೂರು: ದೇವಸ್ಥಾನ ವಿಚಾರವಾಗಿ ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ
ನಂಜನಗೂಡು ತಾಲೂಕಿನ ಹುಂಚಗುಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನ ಸಮಿತಿಯ ಮೇಲೆ ಹಿಡಿತ ಸಾಧಿಸುವ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮೈಸೂರು ದಸರಾ 2021: ಗಜ ಪಯಣಕ್ಕೆ ಚಾಲನೆ, ಜಂಬೂಸವಾರಿ ಆನೆಗಳು ಮೈಸೂರಿನತ್ತ ಪ್ರಯಾಣ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಸೋಮವಾರ ಸಂಭ್ರಮದಿಂದ ಚಾಲನೆ ನೀಡಲಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿವೆ.

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ನಿಮ್ಮ ಧಮ್ಕಿಗೆ ಹೆದರಲ್ಲ, ನಾವೇನು ಬಳೆ ತೊಟ್ಟಿಲ್ಲ!
ಸುಪ್ರೀಂ ಕೋರ್ಟ್ ತೀರ್ಪಿನಂತೆ ನಡೆಯುತ್ತಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಆಕ್ಷೇಪ ವ್ಯಕ್ತಪಡಿಸುವ ನೆಪದಲ್ಲಿ ಸಂಸದ ಪ್ರತಾಪ ಸಿಂಹ ಕೋಮುದ್ವೇಷ ಬಿತ್ತುತ್ತಿದ್ದಾರೆ ಎಂದು ಶಾಸಕ ತನ್ವೀರ್ ಸೇಠ್ ಟೀಕಿಸಿದರು.

ಗ್ರಾಮೀಣ ಹಿನ್ನಲೆ, ಬಡತನ, ಸವಾಲುಗಳನ್ನು ಮೆಟ್ಟಿ ನಿಂತು ಪದಕ ಗೆದ್ದ ಮೈಸೂರು ವಿವಿ ವಿದ್ಯಾರ್ಥಿನಿಯರು ಎಲ್ಲರಿಗೂ ಸ್ಫೂರ್ತಿ!
ಸಾರ್ವಜನಿಕ ಸಾರಿಗೆ ಕೊರತೆ, ಅಸಹಾಯಕತೆ, ಹಣಕಾಸು ಮುಗ್ಗಟ್ಟು ಇವು ಯಾವುವೂ ಈ ಯುವತಿಯರನ್ನು ಕುಗ್ಗಿಸಲಿಲ್ಲ, ಓದಿನಲ್ಲಿ ನಿರಾಸಕ್ತಿ ತೋರುವಂತೆ, ಮನಸ್ಸು ವಿಚಲಿತಗೊಳ್ಳುವಂತೆ ಮಾಡಲಿಲ್ಲ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: 7ನೇ ಆರೋಪಿ ಬಂಧನ
ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ...

ಮೈಸೂರು: ರಾಷ್ಟ್ರ ಪ್ರಶಸ್ತಿ ಪಡೆಯಲು ವಿದ್ಯಾರ್ಥಿನಿಗೆ ಸಹಾಯ ಮಾಡಿದ ಕಲಾ ಶಿಕ್ಷಕಿ!
ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಯಾವುದೇ ಯಂತ್ರೋಪಕರಣಗಳು ಮತ್ತು ಇತರೆ ಉಪಕರಣಗಳು ಲಭ್ಯವಿಲ್ಲದ ಕಾರಣ ರಾಷ್ಟ್ರೀಯ ಕಲಾ ಉತ್ಸವದಲ್ಲಿ ಸ್ಪರ್ಧಿಸುವ ಭರವಸೆಯನ್ನೇ ಕಳೆದುಕೊಂಡಿದ್ದ ಮೈಸೂರು ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ...

ಮೈಸೂರು ಪಾಲಿಕೆ ವಾರ್ಡ್ 36 ಮತ್ತು ಕೋಲಾರ 12ನೇ ವಾರ್ಡ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 36ರ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ರಜನಿ ಅಣ್ಣಯ್ಯ ಗೆಲುವು ಕಂಡಿದ್ದಾರೆ.

ಮೈಸೂರು: ಮುಖ್ಯಪೇದೆ ಸರವನ್ನೇ ಕದ್ದ ಖತರ್ನಾಕ್; ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!
ಮುಖ್ಯಪೇದೆಯ ಸರ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದೊಪ್ಪಿಸಿದ ಘಟನೆ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ.

ಗ್ಯಾಂಗ್ ರೇಪ್ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಂದು ಕೇಸ್: ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿ ಬೀಳಿಸಿದೆ.

