Mysuru,

ಮೈಸೂರು: ದಸರಾ ಸ್ತಬ್ಧ ಚಿತ್ರಗಳ ಮೆರವಣಿಗೆ ಆರಂಭ,ನಾಡಿನ ಸಂಸ್ಕೃತಿಯ ಅನಾವರಣ
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿರುವಂತೆ ಸ್ತಬ್ದ ಚಿತ್ರಗಳ ಮೆರವಣಿಗೆ ಆರಂಭವಾಗಿದೆ.

ಮೈಸೂರು ದಸರಾ: ಅಂಬಾರಿಗೆ ಪುಷ್ಪಾರ್ಚನೆ ಮೂಲಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಚಾಲನೆ
ಐತಿಹಾಸಿಕ ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ.

ಬಣ್ಣಗಳ ಚಿತ್ತಾರಗಳಿಂದ ಜಂಬೂ ಸವಾರಿಗೆ ಸಿದ್ದವಾಗಿರುವ ಆನೆಗಳು!
ಐತಿಹಾಸಿಕ ಮೈಸೂರು ದಸರಾಕ್ಕೆ ಮಂಗಳವಾರ ಸಾಯಂಕಾಲ ತೆರೆ ಬೀಳಲಿದೆ.

ಮೈಸೂರು ಯುವದಸರಾದಲ್ಲಿ ‘ಭೈರಾದೇವಿ’ ಚಿತ್ರದ ಹಾಡು ಬಿಡುಗಡೆ
ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ನಿರ್ಮಿಸುತ್ತಿರುವ ‘ಭೈರಾದೇವಿ’ ಚಿತ್ರದ ಹಾಡನ್ನು ಮೈಸೂರು ಯುವ ದಸರಾದಲ್ಲಿ ಬಿಡುಗಡೆಗೊಳಿಸಲಾಗಿದೆ.

ವಿಶ್ವವಿಖ್ಯಾತ ಜಂಬೂಸವಾರಿ ನಾಳೆ, ಭರದಿಂದ ಸಾಗಿದ ಸಿದ್ಧತೆ
ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಮಂಗಳವಾರ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ.

ದಸರಾ ಯುವ ವೇದಿಕೆಯಲ್ಲಿ ಪ್ರಪೋಸ್; ಬೇಬಿ ಡಾಲ್ ನಿವೇದಿತಾ ಗೌಡ ಹೇಳಿದ್ದೇನು?
ದಸರಾ ಯುವ ವೇದಿಕೆ ಮೇಲೆ ರ್ಯಾಪರ್ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದು ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ನಿವೇದಿತಾ ಗೌಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಎಂಗೇಜ್ ಮೆಂಟ್ ಅಲ್ಲ, ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ: ಚಂದನ್ ಶೆಟ್ಟಿ
ಯುವ ದಸರಾ ವೇದಿಕೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ!
ಬಿಗ್ ಬಾಸ್ ವಿನ್ನರ್ , ರ‍್ಯಾಂಪ್ ಸಿಂಗರ್ ಚಂದನ್ ಶೆಟ್ಟಿ ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ್ದಾರೆ. ಯುವ ದಸರಾ ವೇದಿಕೆಯಲ್ಲಿ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿ, ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ನಿವೇದಿತಾ ಕೈಗೆ ಉಂಗುರು ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಯುವ ದಸರಾ ಉದ್ಘಾಟನೆಗೆ ಗೈರು: ಮೈಸೂರು ಜನತೆ ಬಳಿ ಕ್ಷಮೆಯಾಚಿಸಿದ ಗಾಯಕಿ ರಾನಿ ಮಂಡಲ್
ಯುವ ದಸರಾ ಉದ್ಘಾಟನೆಗೆ ಗೈರು ಹಾಜರಾಗಿದ್ದ ತೆರಿ ಮೇರಿ ಖ್ಯಾತಿ ಗಾಯಕಿ ರಾನಿ ಮಂಡಲ್ ಅವರು, ವಿಡಿಯೋ ಮೂಲಕ ಮೈಸೂರು ಜನತೆ ಬಳಿ ಕ್ಷಮೆಯಾಚಿಸಿದ್ದಾರೆ.

