Mysuru,

ಬಡವರಿಗೆ ವರದಾನವಾಗಲು ಬೆಂಗಳೂರು, ಮೈಸೂರು ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕ ಫ್ರಿಡ್ಜ್ ಸ್ಥಾಪನೆ
ಭಾರತೀಯ ರೈಲ್ವೆ ಇಲಾಖೆ ಬೆಂಗಳೂರು ಮತ್ತು ಮೈಸೂರು ರೈಲು ನಿಲ್ದಾಣದಲ್ಲಿ ಬಡವರಿಗಾಗಿ ಸಾರ್ವಜನಿಕ ರೆಫ್ರಿಜರೇಟರ್ ಗಳನ್ನು ತೆರೆಯಲು ಮುಂದಾಗಿದೆ.

ಮೈಸೂರು: ವರುಣಾ ನಾಲೆಯಲ್ಲಿ ಮೂರು ಮೃತ ದೇಹಗಳು ಪತ್ತೆ
ಮೈಸೂರು ನಗರ ಹೊರ ವಲಯದ ವರುಣಾ ನಾಲೆಯಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಯುವತಿಯ ಮೃತ ದೇಹಗಳು ಪತ್ತೆಯಾಗಿದೆ.

ಅರಮನೆಯಲ್ಲಿ ಗಜ ಪಡೆಗೆ ಅದ್ದೂರಿ ಸ್ವಾಗತ: ದಸರಾ ಮಹೋತ್ಸವಕ್ಕೆ ದಿನಗಣನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಲು ಆಗಮಿಸಿದ ಮೊದಲ ತಂಡದ ಗಜ ಪಡೆಗೆ ಅರಮನೆಯ ಜಯಮಾರ್ಥಾಂಡ ದ್ವಾರದಲ್ಲಿ ಸೋಮವಾರ ಆತ್ಮೀಯ, ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ತಂದೆ ಗಂಗಯ್ಯ ನಿಧನ
ಕಳೆದ ಹಲವು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ್ ಅವರ ತಂದೆ ಗಂಗಯ್ಯ ಹೆಗ್ಡೆ(96) ಅವರು ಭಾನುವಾರ ನಿಧನರಾಗಿದ್ದಾರೆ.

ಅನರ್ಹ ಕಾಂಗ್ರೆಸ್, ಜೆಡಿಎಸ್ ಶಾಸಕರು ಯಡಿಯೂರಪ್ಪ ಸಂಪುಟ ಸೇರಬೇಕು: ವಿ. ಶ್ರೀನಿವಾಸ್ ಪ್ರಸಾದ್
ಮೈತ್ರಿ ಸರ್ಕಾರ ಪತನಗೊಳಿಸಿದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅನರ್ಹ ಶಾಸಕರನ್ನು ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಚಿದಂಬರಂ ಬಂಧನದ ಹಿಂದೆ ದ್ವೇಷ ರಾಜಕಾರಣವಿಲ್ಲ: ಮೈಸೂರಿನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೆ
ಚಿದಂಬರಂ ಬಂಧನ ರಾಜಕೀಯ ದ್ವೇಷದಿಂದ ಸಂಭವಿಸಿದ್ದಲ್ಲ. ಈ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ. ಸಿಬಿಐ ಹಾಗೂ ಇಡಿ ಇಲಾಖೆ ಅಧಿಕಾರಿಗಳು ಅವರ ಜವಾಬ್ದಾರಿಯನ್ನಷ್ಟೆ ನಿರ್ವಹಿಸಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ..

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ. ಸೋಮಣ್ಣ, ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ್ ನೇಮಕ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

ಮೈಸೂರು ಭಾಗದವರಿಗೆ ಸಚಿವ ಸ್ಥಾನ ತಪ್ಪಲು ವಿಶ್ವನಾಥ್ ಕಾರಣ: ಸಾ.ರಾ.ಮಹೇಶ್
ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರ ಒತ್ತಡದ ಮೇರೆಗೆ ಮೈಸೂರು ಭಾಗದವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ: ಆಗಸ್ಟ್ 22 ರಂದು 'ಗಜಪಯಣ'
ವಿಶ್ವವಿಶ್ಯಾತ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ಗಜಪಡೆಗಳ ಪಟ್ಟಿ ಸಿದ್ಧವಾಗಿದೆ ಆಗಸ್ಟ್ 22 ರಂದು ಮೊದಲ ಗಜಪಡೆ ಮೈಸೂರಿಗೆ ಪ್ರಯಾಣ ಬೆಳೆಸಲಿದೆ.

