Mysuru,

ವಿಶ್ವದ ಏಕೈಕ ಆನೆಯ ದಂತ (ಹಸ್ತಿದಂತ) ಸಿಂಹಾಸನ ಇರುವುದೆಲ್ಲಿ ಗೊತ್ತಾ?
ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಬಗ್ಗೆ ಕೇಳಿರುತ್ತೀರಿ ಆದರೆ ಆನೆಯ ದಂತದಿಂದ ಮಾಡಿರುವ ವಿಶೇಷವಾದ ಹಸ್ತಿದಂತ ಸಿಂಹಾಸನದ ಬಗ್ಗೆ ಕೇಳಿದ್ದೀರಾ?

ಮೈಸೂರು: ದಾಖಲೆಯಿಲ್ಲದ 8 ಕೋಟಿ ರು. ಮೌಲ್ಯದ ಸರಕು, ನಗದು ಜಪ್ತಿ
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಹಿತಿಯಡಿ ಚುನವಣಾಧಿಕಾರಿಗಳು ಮೈಸೂರು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಸುಮಾರು 8 ಕೋಟಿ ರು ಮೌಲ್ಯದ ನಗದು ...
001.jpg)
ಹಿರಿಯ ಸಾಹಿತಿ ಡಾ. ಪ್ರಭುಶಂಕರ ನಿಧನ
ಕನ್ನಡದ ಹಿರಿಯ ವಿದ್ವಾಂಶ, ಸಾಹಿತಿ ಡಾ. ಪ್ರಭುಶಂಕರ(89) ಕಾಲವಶರಾಗಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ್ಲಲಿ ಪ್ರಮುಖ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಗಾಳ
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಬಲ ಸವಾಲೊಡ್ಡಲು ಜೆಡಿಎಸ್ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ಪಕ್ಷದ 25 ಸ್ಥಳೀಯ ಮುಖಂಡರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ.

ಮೇಕೆದಾಟು ಯೋಜನೆ ವೇಗ ಹೆಚ್ಚಿಸಿ: ಜನನಾಯಕರಿಗೆ ಮೈಸೂರು ಮತದಾರರ ಆಗ್ರಹ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚುನಾವಣಾ ಕಾವು ಏರುತ್ತಿದೆ, ಪ್ರಚಾರದಲ್ಲಿ ತೊಡಗಿರುವ ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲಿ ...

ಹಾಲಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತ, ಗ್ರೀನ್ ಸಿಗ್ನಲ್ ನೀಡಿದ ಸಿಎಂ ಸಿದ್ದರಾಮಯ್ಯ
ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಹಾಲಪ್ಪ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ನಾನು ತಪ್ಪು ಮಾಡಿರಬಹುದು, ಆದರೆ, ರಾಜ್ಯದ ಜನ ತಪ್ಪು ಮಾಡಲ್ಲ: ಅಮಿತ್ ಶಾ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕುರಿತಂತೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಆವರ ಆವರು, ಬಾಯಿ ತಪ್ಪಿ ಸಿದ್ದರಾಮಯ್ಯ ಬದಲು ಬಿ.ಎಸ್.ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಹೇಳಿದ್ದೆ ಎಂದು ಶುಕ್ರವಾರ ಹೇಳಿದ್ದಾರೆ...

ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದವರು ಪಾತಾಳದಲ್ಲಿದ್ದರೂ ಬಿಡೆವು: ಅಮಿತ್ ಶಾ
ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರನ್ನು ಹತ್ಯೆ ಮಾಡಿದ....

ಮೈಸೂರು ಅರಮನೆಯಲ್ಲಿ ಅಮಿತ್ ಶಾ, ರಾಜವಂಶಸ್ಥರ ಭೇಟಿ
ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.

