Mysuru,

ಮೈಸೂರು: ನಾಯಿಗೆ ಕಲ್ಲು ಬೀರಿದ್ದಕ್ಕಾಗಿ ವೃದ್ದೆಯ ಮೇಲೆ ಮಹಿಳೆಯಿಂದ ಹಲ್ಲೆ
ಬೀದಿ ನಾಯಿಗಳಿಗೆ ಹೆದರಿಸಲಿಕ್ಕಾಗಿ ಮಹಿಳೆಯೊಬ್ಬರು ಕಲ್ಲು ಹೊಡೆದಾಗ ಇದನ್ನು ಕಂಡ ಇನ್ನೊಬ್ಬ ಮಹಿಳೆ ಸಿಟ್ಟಾಗಿದ್ದಲ್ಲದೆ ಕಲ್ಲು ಬೀರಿದ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ .........

ಮೈಸೂರು: ನಟ ಮಂಡ್ಯ ರಮೇಶ್ ಕಾರು ಅಪಘಾತ, ಅಪಾಯದಿಂದ ಪಾರು
ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಅಪಘಾತಕ್ಕೀಡಾಗಿದೆ.

ಮೈಸೂರಿನಲ್ಲಿ ಭೀಕರ ಅಪಘಾತ: ಮೂವರ ದುರ್ಮರಣ
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ...

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ; ವಿಡಿಯೋ ವೈರಲ್
ಆಹಾರ ಅರಸಿ ಬಂದಿದ್ದ ಚಿರತೆ ಮತ್ತು ಮುಳ್ಳುಹಂದಿಯ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ.

ಮೈಸೂರು: ಅಭಯಾರಣ್ಯ ವ್ಯಾಪ್ತಿಯಲ್ಲಿ 2 ಹುಲಿ, 1 ಆನೆ ಅನುಮಾನಾಸ್ಪದ ಸಾವು
ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ವಲಯದ ಜಿಎಸ್ ಬೆಟ್ಟ ವ್ಯಾಪ್ತಿಯಲ್ಲಿ ಎರಡು ಹುಲಿಗಳು ಹಾಗೂ ಒಂದು ಆನೆ ನಿಗೂಢವಾಗಿ ಸಾವನ್ನಪ್ಪಿವೆ.

ಮೈಸೂರು: ನಿಮ್ಮಿಂದ ಬಿಜೆಪಿಯನ್ನು ತಡೆಯಲು ಸಾಧ್ಯವಿಲ್ಲ- ಸಿಎಂಗೆ ಅಮಿತ್ ಶಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡರೂ ಬಿಜೆಪಿ ಪರಿವರ್ತನಾ ಯಾತ್ರೆ ತಡೆಯಲು...

ಮೈಸೂರು: ಯದುವಂಶದ ಯುವರಾಜನ ನಾಮಕರಣ ಫೆ.19ರಂದು
ಯದುವಂಶದ ಯುವರಾಜನ ನಾಮಕರಣದ ದಿನಾಂಕ ನಿಗದಿಯಾಗಿದ್ದು, ಫೆ.19ರಂದು ಯುವರಾಜನ ನಾಮಕರಣ ನಡೆಯಲಿದೆ...

ರೈತರ ಆತ್ಮಹತ್ಯೆ: ಪರಿಹಾರ ನೀಡಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿಗೆ ಅಗ್ರಸ್ಥಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು 2017,ರ ಸಾಲಿನಲ್ಲಿರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಪಡೆದುಕೊಂಡ ಪೈಕಿ ಅಗ್ರಸ್ಥಾನದಲ್ಲಿದೆ

ದೀಪಕ್ ರಾವ್ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ಮುಖಂಡನ ಕೈವಾಡ: ಹೆಚ್ಡಿ ಕುಮಾರಸ್ವಾಮಿ ಆರೋಪ
ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ...

