Mysuru,

ಕಾಂಗ್ರೆಸ್ ಪಕ್ಷಕ್ಕೆ ನಾಳೆ ಶ್ರೀನಿವಾಸ್ ಪ್ರಸಾದ್ ಗುಡ್ ಬೈ?
ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಹಾಗೂ ನಂಜನಗೂಡು ಕ್ಷೇತ್ರದ ಶಾಸಕ ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ದಸರಾ: ಅರಮನೆ ಹಾಲ್ ನಲ್ಲಿ ಕಸದ ರಾಶಿ ಕುರಿತು ಯದುವೀರ್ ಅಸಮಾಧಾನ
ಇತ್ತೀಚೆಗಷ್ಟೇ ನಡೆದ ಜಂಬೂ ಸವಾರಿ ಮೆರವಣಿಗೆ ವೇಳೆ ಅರಮನೆಯ ದರ್ಬಾರ್ ಹಾಲ್ ನ ಚಿತ್ರಗಳನ್ನು ಗಮನಿಸಿದರೆ ಸ್ವಚ್ಛ ಭಾರತ ಅಭಿಯಾನದಲ್ಲಿ ಸ್ವಚ್ಛ ನಗರವೆನಿಸಿಕೊಂಡಿದ್ದು ಇದೆ ಮೈಸೂರಾ ಎಂಬ ಪ್ರಶ್ನೆ....

ಮೈಸೂರು: ಹಲವು ದಿನಗಳ ಬರದ ನಂತರ ಜಂಬೂಸವಾರಿಯಲ್ಲಿ ವರುಣನ ಸಿಂಚನ
ಕಳೆದ ಹಲವು ತಿಂಗಳಿಂದ ಮಳೆಯಿಲ್ಲದೇ ಕಂಗಲಾಗಿದ್ದ ಮೈಸೂರಿನಲ್ಲಿ ಜಂಬೂಸವಾರಿ ವೇಳೆ ಸುರಿದ ಮಳೆ ಸಂತಸ ತಂದಿದೆ....

ಕ್ರೀಡಾಭಿವೃದ್ಧಿಗೆ ಹೆಚ್ಚಿನ ನೆರವು ; ಸಿಎಂ ಸಿದ್ದರಾಮಯ್ಯ
ರಿಯೋ ಒಂಲಪಿಕ್ಸ್ ನಲ್ಲಿ ಭಾರತದ ಕಳಪೆ ಸಾಧನೆಯಿಂದಾಗಿ ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಮುಂದಿರುವ ಪ್ರತಿಭೆಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ .,..

ದಸರಾ ಕುಸ್ತಿ: ಬೆಂಗಳೂರಿನ ಪಾಂಡುರಂಗ 'ದಸರಾ ಕಂಠೀರವ'
ದಸರಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯ ಹಾಗೂ ಅಖಿಲ ಭಾರತ ಕುಸ್ತಿ ಚಾಂಪಿಯನ್ ಷಿಪ್ ನ 75 ಕೆಜಿ ಮೇಲಿನವರ ವಿಭಾಗದಲ್ಲಿ ಬೆಂಗಳೂರಿನ ಎಂಇಜಿಯ...

ಕಾವೇರಿ ವಿವಾದಿಂದಾಗಿ ಕಳೆಗುಂದಿದ ವಿಶ್ವ ವಿಖ್ಯಾತ ಮೈಸೂರು ದಸರಾ
ತೀವ್ರ ಬಿಕ್ಕಟ್ಟಿಗೆ ಕಾರಣವಾಗಿರುವ ಕಾವೇರಿ ಸಮಸ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾದ ಮೇಲೆ ಪರಿಣಾಮ...

ಕಾವೇರಿ ವಿವಾದ: ಹೊಟೇಲ್ ಉದ್ಯಮದ ಪುನರುಜ್ಜೀವನದ ಆಸೆಗೆ ಆಘಾತ ನೀಡಿದ 'ಸುಪ್ರೀಂ' ಆದೇಶ
ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಂದು ಉದ್ಯಮ ಚೇತರಿಸಿಕೊಳ್ಳುತ್ತದೆಂಬ ಭರವಸೆಯಲ್ಲಿದ್ದ ಹೊಟೇಲ್ ಮಾಲೀಕರಿಗೆ ಸುಪ್ರೀಂ ....

ಇಂದಿನಿಂದ ವಿಶ್ವ ವಿಖ್ಯಾತ ಮೈಸೂರು ದಸರಾ: ರಂಗಿನೋಕುಳಿಯಲ್ಲಿ ಮಿಂದೆದ್ದ ಸಾಂಸ್ಕೃತಿಕ ನಗರಿ
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ದೊರೆಯಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಎಲ್ಲಾ ರಸ್ತೆಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ..

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ...

