Mysuru,

ಮೈಸೂರಿನ ಜಾನಪದ ವಸ್ತು ಸಂಗ್ರಹಾಲಯ ಸಂರಕ್ಷಣಾ ಯೋಜನೆಗೆ ಅಮೆರಿಕ ಮಿಷನ್ ಬೆಂಬಲ
ಭಾರತದಲ್ಲಿನ ಅಮೆರಿಕ ಮಿಷನ್ ಮತ್ತು ಅದರ ಅನುಷ್ಠಾನ ಪಾಲುದಾರರಾದ ಮೈಸೂರು ವಿಶ್ವವಿದ್ಯಾಲಯವು, ಮೈಸೂರಿನಲ್ಲಿರುವ ಜಯಲಕ್ಷ್ಮಿ ವಿಲಾಸ ಮ್ಯಾನ್ಷನ್ನ ಜಾನಪದ ವಸ್ತು ಸಂಗ್ರಹಾಲಯ ಸಂರಕ್ಷಣಾ ಯೋಜನೆಗೆ ಗುರುವಾರ...

ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ; ನಂಜನಗೂಡು ಬಂದ್ಗೆ ಉತ್ತಮ ಪ್ರತಿಕ್ರಿಯೆ, ಮೆಡಿಕಲ್ ಅಂಗಡಿ ಹೊರತುಪಡಿಸಿ ಎಲ್ಲಾ ವ್ಯಾಪಾರ ಬಂದ್
ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ `ಅಂಧಕಾಸುರನ ಸಂಹಾರ’ ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದು...

ಹುಣಸೂರು: KSRTC ಎಲೆಕ್ಟ್ರಿಕ್ ಬಸ್ ಜೀಪ್ ನಡುವೆ ಭೀಕರ ಅಪಘಾತ; ನಾಲ್ವರ ಸಾವು
ಕೆಎಸ್ಆರ್ ಟಿಸಿ ಎಲೆಕ್ಟ್ರಿಕ್ ಪವರ್ ಪ್ಲಸ್ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಪಿತೂರಿ: ಸಂಸದ ಪ್ರತಾಪ್ ಸಿಂಹ
ಸಹೋದರ ವಿಕ್ರಂ ಸಿಂಹ ವಿರುದ್ಧದ ಮರ ಕಡಿತ ಪ್ರಕರಣ ಸಂಬಂಧ ನಿರಂತರವಾಗಿ ಟೀಕಾ ಪ್ರಹಾರ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಮೈಸೂರು: ಪ್ರವಾಸಿಗರ ಕಾರಿನಿಂದ ಎರಡು ಲ್ಯಾಪ್ಟಾಪ್, ಐಫೋನ್ ದೋಚಿದ ದುಷ್ಕರ್ಮಿಗಳು
ಇತ್ತೀಚೆಗೆ ಮೈಸೂರಿಗೆ ಬಂದಿದ್ದ ಪ್ರವಾಸಿಗರೊಬ್ಬರ ಕಾರಿನಲ್ಲಿಟ್ಟಿದ್ದ ಎರಡು ಲ್ಯಾಪ್ಟಾಪ್ ಮತ್ತು ಐಫೋನ್ ಅನ್ನು ದುಷ್ಕರ್ಮಿಗಳು ಎಗರಿಸಿದ್ದಾರೆ. ಅಮೆಜಾನ್ನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯಾಗಿರುವ ಬೆಂಗಳೂರಿನ ಹೆಬ್ಬಾಳ ನಿವಾಸಿ ರತ್ನ ಪ್ರಕಾಶ್ ಪಿಳ್ಳೈ (32) ಎರಡು ಲ್ಯಾಪ್ಟಾಪ್ ಮತ್ತು ಸೆಲ್ಫೋನ್ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ: ಸಂಸದ ಪ್ರತಾಪ್ ಸಿಂಹ
ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಮೈಸೂರು: ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನದ ಜೈನ ಶಿಲ್ಪಗಳು ಪತ್ತೆ!
ಮೈಸೂರು ತಾಲೂಕಿನ ವರುಣಾ ಗ್ರಾಮದಲ್ಲಿ ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನಕ್ಕೆ ಸೇರಿದ ಎರಡು ಜೈನ ಶಿಲ್ಪಗಳು ಪತ್ತೆಯಾಗಿವೆ.

ನಂಜನಗೂಡು: ಮೆರವಣಿಗೆ ವೇಳೆ ದೇವರ ಮೇಲೆ ಎಂಜಲು ನೀರು ಎಸೆದ ಐವರ ವಿರುದ್ಧ ಪ್ರಕರಣ ದಾಖಲು
ಮೈಸೂರು ಜಿಲ್ಲೆಯ ನಂಜನಗೂಡು ನಗರದಲ್ಲಿ ಬುಧವಾರ ನಡೆದ ಮೆರವಣಿಗೆ ವೇಳೆ ದೇವರ ಮೇಲೆ ಎಂಜಲು ನೀರನ್ನು ಎಸೆದ ಆರೋಪದ ಮೇಲೆ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಮುಂದುವರಿಕೆ!
ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಸಕ್ಕಿಂಗ್ ಮತ್ತು ಪಂಪಿಂಗ್ ಯಂತ್ರಗಳನ್ನು ಹೊಂದಲು ನ್ಯಾಯಾಲಯಗಳು ಮತ್ತು ಸರ್ಕಾರಗಳ ನಿರ್ದೇಶನಗಳ ಹೊರತಾಗಿಯೂ, ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಮೌನವಾಗಿ ಮುಂದುವರೆದಿದೆ

