Mysuru,

ನಗರದಲ್ಲಿ ಹುಕ್ಕಾ ಬಾರ್, ಕ್ಯಾಸಿನೋ ಕ್ಲಬ್ ಮುಚ್ಚಿಸುತ್ತೇನೆ: ನೂತನ ಶಾಸಕ ಹರೀಶ್ ಗೌಡ
ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ಕ್ಲಬ್ ನಡೆಯುತ್ತಿದ್ದು. ಬಿಜೆಪಿಯವರೇ ಈ ಪರಂಪರೆಯನ್ನು ಬೆಳೆಸುತ್ತಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೊ ಶುರು ಮಾಡಿದ್ದೇ ಬಿಜೆಪಿಯವರು. ನಾನು ಖಂಡಿತವಾಗಿ ಕ್ಯಾಸಿನೊ ಕ್ಲಬ್ಗಳನ್ನು ಮುಚ್ಚಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಹರೀಶ್ ಗೌಡ ಅವರು ಗುರುವಾರ ಹೇಳಿದ್ದಾರೆ.

ಮೈಸೂರು: ಮಿನಿ ಬಸ್ ಪಲ್ಟಿ, ಹತ್ತು ಮಂದಿಗೆ ಗಾಯ
ಬೈಕ್'ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಿನಿಬಸ್ ವೊಂದು ಪಲ್ಟಿ ಹೊಡೆದು 10 ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು-ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಹಾಡಹಗಲೇ ಮೈಸೂರಿನಲ್ಲಿ ಗ್ಯಾಂಗ್ ವಾರ್: ರೌಡಿ ಶೀಟರ್ ಚಂದು ಭೀಕರ ಹತ್ಯೆ!
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹಾಡಹಗಲೇ ಗ್ಯಾಂಗ್ ವಾರ್ ನಡೆದಿದ್ದು, ಮುಖ್ಯರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಚಂದ್ರಶೇಖರ್ ಅಲಿಯಾಸ್ ಚೆಂದು ಎಂಬಾತನನ್ನು ಕೊಲೆಗೈಯ್ಯಲಾಗಿದೆ.

ಕಾಂಗ್ರೆಸ್ ಮೊದಲು ಭರವಸೆ ಈಡೇರಿಸಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಶುಭ ಹಾರೈಸಿದ್ದು, ಒಳ್ಳೆಯ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ ಎಂದು ಮಂಗಳವಾರ ಹೇಳಿದ್ದಾರೆ.

ವಿಧಾನಸಭೆ ಚುನಾವಾಣೆಯಲ್ಲಿ ಬಿಜೆಪಿಗೆ ಸೋಲು: ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಸಿ ಕಾರ್ಯಪ್ಪ ರಾಜೀನಾಮೆ
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಮೈಸೂರು: ಪ್ರಧಾನಿ ರೋಡ್ ಶೋ ಮಾಡಿದ್ದ ರಸ್ತೆಗಳಲ್ಲಿ ಗೋ ಮೂತ್ರ, ನೀರು ಹಾಕಿ ಸ್ವಚ್ಛಗೊಳಿಸಿದ ಸಿದ್ದರಾಮಯ್ಯ ಅಭಿಮಾನಿ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೋಡ್ ಶೋ ನಡೆಸಿದ್ದರು. ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಕಂಸಾಳೆ ರವಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಘಟನೆ ಇಂದು ಭಾನುವಾರ ನಡೆದಿದೆ.

ಸಿದ್ದರಾಮಯ್ಯ ಸಹೋದರಿ ಪತಿ ನಿಧನ: ಕಳೆಗುಂದಿದ ಸಂಭ್ರಮಾಚರಣೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನರಾಗಿದ್ದಾರೆ

ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ, ಅವರಿಗೆ ಗೊತ್ತಿರುವುದು ಬರೀ ದ್ವೇಷ ರಾಜಕಾರಣ: ಜಿ ಟಿ ದೇವೇಗೌಡ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಜಿ ಟಿ ದೇವೇಗೌಡ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನಗೊಂಡು ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ ಜಿಟಿ ದೇವೇಗೌಡ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು: ಮೊದಲ ಬಾರಿ ವೋಟ್ ಮಾಡಿ 'ಮತ' ಮಾರಿಕೊಂಡ ಭವ್ಯ ಭಾರತದ ಭಾವಿ ಪ್ರಜೆಗಳು!
ಪ್ರಜಾಪ್ರಭುತ್ವದ ಅತ್ಯಂತ ಕೆಟ್ಟ ನಿದರ್ಶನಕ್ಕೆ ಮೈಸೂರು ಸಾಕ್ಷಿಯಾಯಿತು. ಬುಧವಾರ ನಡೆದ ಮತದಾನದ ಸಂದರ್ಭದಲ್ಲಿ ಹಳೆ-ಮೈಸೂರು ಪ್ರದೇಶದಲ್ಲಿ ಅನೇಕ ಯುವ ಮತ್ತು ಮೊದಲ ಬಾರಿಯ ಮತದಾರರು ತಮ್ಮ ಮತಗಳನ್ನು ಹಣಕ್ಕೆ ಮಾರಾಟ ಮಾಡಿಕೊಂಡಿದ್ದಾರೆ.

