Mysuru,

ಬಂಡೂರು ಕುರಿಗಳ ಸಂರಕ್ಷಣೆಗಾಗಿ ಮೈಸೂರು ರೈತನಿಗೆ ಒಲಿದ ಐಸಿಎಆರ್ ಪ್ರಶಸ್ತಿ
ಹರಿಯಾಣದ ಕರ್ನಾಲ್‌ನಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) - ನ್ಯಾಷನಲ್ ಬ್ಯೂರೋ ಆಫ್ ಅನಿಮಲ್ ಜೆನೆಟಿಕ್ ರಿಸೋರ್ಸಸ್ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ 'ತಳಿ ಸಂರಕ್ಷಣೆ ಪ್ರಶಸ್ತಿ' ಕಾರ್ಯಕ್ರಮದಲ್ಲಿ ಯಡಹಳ್ಳಿ ಗ್ರಾಮದ ಯಶೋಧವನ ಗೋಟ್ ಫಾರ್ಮ್‌ನ ಮಾಲೀಕ ಯು.ಕೆ. ಶ್ರೀನಿವಾಸ್ ಆಚಾರ್ಯ ಮೂರನೇ ಬಹುಮಾನ ಪಡೆದಿದ್ದಾರೆ.

ಮೈಸೂರು: ಪಾರಂಪರಿಕ ಕಟ್ಟಡಗಳ ರಕ್ಷಣಾ ಕಾರ್ಯಕ್ಕೆ ಬಳಸುವ ಕಟ್ಟಡವೇ ಶಿಥಿಲಾವಸ್ಥೆಯಲ್ಲಿ!
ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳನ್ನು ಹೇಗೆ ಸಂರಕ್ಷಿಸಬೇಕು ಎಂಬ ಬಗ್ಗೆ ಚರ್ಚಿಸಲು ಅಧಿಕಾರಿಗಳು ಸಭೆ ನಡೆಸುತ್ತಿದ್ದ 127 ವರ್ಷಗಳಷ್ಟು ಹಳೆಯದಾದ ಕಟ್ಟಡವೇ ನಿರ್ವಹಣೆಯಿಲ್ಲದೆ ಶಿಥಿಲಾವಸ್ಥೆ ತಲುಪಿದೆ.

ಪಾಲಾರ್ ಸ್ಫೋಟ ಪ್ರಕರಣ: ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಮೈಸೂರು ಕಾರಾಗೃಹದಿಂದ ಬಿಡುಗಡೆ
1993ರ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಇಂದು ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ.

ಮಂಡ್ಯದಲ್ಲಿ ಭಾಗದಲ್ಲಿ ಬಿಜೆಪಿ ಅಲೆ ಕಾಣುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆಲುವು ಖಚಿತ: ಸಿಎಂ ಬೊಮ್ಮಾಯಿ
2023ರ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಹಗಲುಗನಸು ಕಾಣುತ್ತಿದೆ ಎಂದು ಲೇವಡಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಸುತ್ತ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಗುಜರಾತ್‌ನಂತೆಯೇ ಫಲಿತಾಂಶ ಬರಲಿದೆ ಎಂದು ಶುಕ್ರವಾರ ಹೇಳಿದರು.

ಮೈಸೂರಿನ 'ಶಕ್ತಿಧಾಮದ ಮಕ್ಕಳಿಗೆ ನೆರವಾಗಲು ಸದಾ ಸಿದ್ಧ- ತಮಿಳು ನಟ ವಿಶಾಲ್
ರಾಜ್ ಕುಮಾರ್ ಕುಟುಂಬದಿಂದ ಒಂದೇ ಒಂದು ಕರೆ ಬಂದರೂ ಸಾಕು ಶಕ್ತಿಧಾಮದ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ತಮಿಳು ನಟ ವಿಶಾಲ್ ಹೇಳಿದ್ದಾರೆ.

ಬಾಡಿಗೆ ಕೇಳಿದ್ದಕ್ಕೆ ಮಚ್ಚು ಹಿಡಿದು KSRTC ಅಧಿಕಾರಿಗಳಿಗೇ ಅವಾಜ್ ಹಾಕಿದ ಕಾಂಗ್ರೆಸ್ ಮುಖಂಡ ಶಫಿ, ಪತ್ನಿ..!
ಬಿಲ್ಡಿಂಗ್ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ ಅಧಿಕಾರಿಗಳ (KSRTC) ಮೇಲೆ ಶಾಸಕ ತನ್ವೀರ್ ಸೇಠ್ (MLA Tanveer Sait) ಬೆಂಬಲಿಗರು ಗೂಂಡಾಗಿರಿ ಮಾಡಿರುವ ಘಟನೆ ಮೈಸೂರಿನ (Mysuru) ಸಾತಗಳ್ಳಿ ಬಸ್ ಡಿಪೋ ಆವರಣದಲ್ಲಿ ನಡೆದಿದೆ.

64 ವರ್ಷ ವಯಸ್ಸಿನ ಪೋಸ್ಟ್ ಮಾಸ್ಟರ್ ಸಾಧನೆ; ಒಂದೇ ದಿನದಲ್ಲಿ ದಾಖಲೆಯ ಪ್ರಮಾಣದ ಅಂಚೆ ಖಾತೆ ಓಪನ್!
ಒಂದೇ ದಿನದಲ್ಲಿ 151 ಅಂಚೆ ಉಳಿತಾಯ ಖಾತೆಗಳನ್ನು ತೆರೆಯುವ ಮೂಲಕ ಕರ್ನಾಟಕದ ಬ್ರಾಂಚ್ ಪೋಸ್ಟ್‌ಮಾಸ್ಟರ್ ದಾಖಲೆ ನಿರ್ಮಿಸಿದ್ದಾರೆ.

ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ಜನಪದೋತ್ಸವ ಉದ್ಘಾಟನೆ
ಮೈಸೂರಿನ ರಂಗಾಯಣದ ವನರಂಗದಲ್ಲಿ ಭಾರತೀಯತೆ-ಬಹುರೂಪಿ ರಾಷ್ಟ್ರೀಯ ರಂಗೋತ್ಸವ 2022ರ ಅಂಗವಾಗಿ ಆಯೋಜಿಸಿದ್ದ ಜನಪದೋತ್ಸವವನ್ನು ಜಾನಪದ ವಿದ್ವಾಂಸ ಡಾ.ಪಿ.ಕೆ.ರಾಜಶೇಖರ್ ಅವರು ಉದ್ಘಾಟನೆ ಮಾಡಿದರು.

ಮೃತದೇಹ ಸಾಗಿಸಲು ಹಣವಿಲ್ಲ: ಪತ್ನಿಯ ಶವ ಗೋಣಿಚೀಲದಲ್ಲಿರಿಸಿ, ಹೊತ್ತುಕೊಂಡು ನಡೆದ ಪತಿ!
ಮೃತದೇಹ ಸಾಗಿಸಲು ಹಣವಿಲ್ಲದ ಕಾರಣ ಪತಿಯೊಬ್ಬ ಪತ್ನಿಯ ಶವವನ್ನು ಗೋಣಿಚೀಲದಲ್ಲಿರಿಸಿ ಅಂತ್ಯಸಂಸ್ಕಾರ ನಡೆಸಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ.

