- Tag results for mysuru university
![]() | ಮೈಸೂರು ವಿವಿ ಕಾನೂನು ವಿಭಾಗದ ಟಾಪರ್ ಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ ನೀಡಲು ಬೆಂಬಲಿಗರ ಮನವಿ!2023 ರ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು |
![]() | ಅಧ್ಯಯನಕ್ಕೆ ಪ್ರೇರಣೆಯಾದ ಹಿರಿಯ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ: ಪ್ರಬಂಧ ಮಂಡನೆವೀರಪ್ಪನ್ ಗ್ಯಾಂಗ್ನ ವೈರಿ, ಪೊಲೀಸ್ ಅಧಿಕಾರಿ ಶಂಕರ್ ಎಂ ಬಿದರಿ ಇದೀಗ ಡಾಕ್ಟರೇಟ್ ಪ್ರಬಂಧಕ್ಕೆ ಮಂಡಣೆಗೆ ಪ್ರೇರಣೆಯಾಗಿದ್ದಾರೆ. |
![]() | ಮೈಸೂರು ವಿವಿ ಘಟಿಕೋತ್ಸವ: ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಧಾನಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿ ಮೈಸೂರು ವಿಶ್ವವಿದ್ಯಾನಿಲಯ ಇಂದು ಗೌರವಿಸಿತು. |
![]() | ಸಿನಿಮಾ-ಸಮಾಜಮುಖಿ ಕೆಲಸಗಳಿಗೆ ಮನ್ನಣೆ: ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಮರಣೋತ್ತರ ಗೌರವ ಡಾಕ್ಟರೇಟ್ಕನ್ನಡದ ವರನಟ ಡಾ.ರಾಜ್ ಕುಮಾರ್(Dr.Rajkumar) ಅವರ ಕಿರಿಯ ಪುನೀತ್ ರಾಜ್ ಕುಮಾರ್ ಹಠಾತ್ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Power star Puneet Rajkumar) ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. |
![]() | ಗ್ರಾಮೀಣ ಹಿನ್ನಲೆ, ಬಡತನ, ಸವಾಲುಗಳನ್ನು ಮೆಟ್ಟಿ ನಿಂತು ಪದಕ ಗೆದ್ದ ಮೈಸೂರು ವಿವಿ ವಿದ್ಯಾರ್ಥಿನಿಯರು ಎಲ್ಲರಿಗೂ ಸ್ಫೂರ್ತಿ!ಸಾರ್ವಜನಿಕ ಸಾರಿಗೆ ಕೊರತೆ, ಅಸಹಾಯಕತೆ, ಹಣಕಾಸು ಮುಗ್ಗಟ್ಟು ಇವು ಯಾವುವೂ ಈ ಯುವತಿಯರನ್ನು ಕುಗ್ಗಿಸಲಿಲ್ಲ, ಓದಿನಲ್ಲಿ ನಿರಾಸಕ್ತಿ ತೋರುವಂತೆ, ಮನಸ್ಸು ವಿಚಲಿತಗೊಳ್ಳುವಂತೆ ಮಾಡಲಿಲ್ಲ. |
![]() | ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರ ಓಡಾಟಕ್ಕೆ ನಿರ್ಬಂಧ: ಸುತ್ತೋಲೆ ಹಿಂಪಡೆದ ಮೈಸೂರು ವಿವಿಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬಳಿಕ ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಚಲನವಲನ ಮೇಲೆ ನಿರ್ಬಂಧ ವಿಧಿಸಿತ್ತು. ಸಂಜೆ 6.30ರ ನಂತರ ವಿದ್ಯಾರ್ಥಿನಿಯರು ಹೊರಗೆ ಅಡ್ಡಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿತ್ತು. |
![]() | ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟಕ್ಕೆ ಮೈಸೂರು ವಿ.ವಿ. ನಿರ್ಬಂಧ: ವ್ಯಾಪಕ ಟೀಕೆ, ವಿರೋಧಚಾಮುಂಡಿ ಬೆಟ್ಟದ ತಪ್ಪಲಿನ ಜನಸಂಚಾರ ವಿರಳವಿರುವ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಆದ ಮೇಲೆ ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆಯೊಂದನ್ನು ಹೊರಡಿಸಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. |
![]() | ಮನೆಯಲ್ಲೇ ಕೋವಿಡ್ ಟೆಸ್ಟ್: ಮೈಸೂರು ವಿವಿಯಿಂದ ರ್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿಮನೆಯಲ್ಲೇ ಕೋವಿಡ್–19 ಪರೀಕ್ಷೆ ಮಾಡಿಕೊಳ್ಳಲು ಸಹಾಯವಾಗುವ ರೀತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇತೃತ್ವದಲ್ಲಿ ರ್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿಪಡಿಸಲಾಗಿದೆ. |