N Chaluvarayaswamy

Watch | ಮೇಕೆದಾಟು ಯೋಜನೆಗೆ 2,500 ಎಕರೆ ಭೂಮಿ ನೀಡಲಾಗಿದೆ!

ದೇವೇಗೌಡರ ಕುಟುಂಬ ಮುಗಿಸಲು ₹600 ಕೋಟಿ ಡೀಲ್: ನಮಗೇನು ತಿಕ್ಕಲು ಹಿಡಿದಿದೆಯಾ? ಚಲುವರಾಯಸ್ವಾಮಿ ತಿರುಗೇಟು
ದೇವೇಗೌಡರು ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ರೈಲ್ವೇ ಸ್ಟೇಷನ್ ಗೆ ನಮ್ಮನ್ನೆಲ್ಲ ಕರೆದುಕೊಂಡು ಹೋಗಿ ಹೋರಾಟ ಮಾಡಿದ್ದು ಇದೇ ಕುಮಾರಸ್ವಾಮಿ. ಸಿದ್ದರಾಮಯ್ಯ ಅವರನ್ನು ಉಚ್ಚಾಟನೆ ಮಾಡಿದ್ದು ಯಾರು? ಇದೇ ಕುಮಾರಸ್ವಾಮಿ. ಜೆ ಹೆಚ್ ಪಾಟೀಲ್ ಅವರನ್ನು ಡಿಸ್ಟರ್ಬ್ ಮಾಡಿದ್ದು ಯಾರು?

'ಜನತಾದಳದವರನ್ನು ಬಿಟ್ಟು ಇನ್ಯಾರು ಮಾಡೋಕೆ ಸಾಧ್ಯ'; HDK ರೀತಿಯ ಚರಿತ್ರೆ ಸಿದ್ದರಾಮಯ್ಯ ಅವರಿಗಿಲ್ಲ ಎಂದ ಸಚಿವ ಚಲುವರಾಯಸ್ವಾಮಿ
ಸಿದ್ದರಾಮಯ್ಯ ಅವರ ನಾಯಕತ್ವ, ಅವರು ಬಂದ ದಾರಿ ಎಲ್ಲರಿಗೂ ಗೊತ್ತಿದೆ. ಯಾರೋ ಒಬ್ಬ ಮೈಕ್ ಹಿಡಿದು ಹೆಸರು ಹೇಳಿಸಿದ್ರೆ ಆಗುತ್ತಾ?

'ಡಿಕೆಶಿಗಿಂತ 4 ಪಟ್ಟು ಹೆಚ್ಚು ಸಂಪತ್ತು HDK ಬಳಿ ಇದೆ; ಏರ್ಪೋರ್ಟ್ ರಸ್ತೆ, ನೆಲಮಂಗಲದಲ್ಲೂ ಆಸ್ತಿ ಇದೆ; ಇದೆಲ್ಲ ಎಲ್ಲಿಂದ ಸಂಪಾದನೆ ಮಾಡಿದರು?'
ಡಿಕೆ ಶಿವಕುಮಾರ್ ಅವರ ಆಸ್ತಿ ಸಂಪಾದನೆ ವೈಯಕ್ತಿಕ ವಿಚಾರ. ಆದರೆ ಡಿಕೆಶಿಗಿಂತ ನಾಲ್ಕು ಪಟ್ಟು ಆಸ್ತಿ ಎಚ್ ಡಿ ಕುಮಾರಸ್ವಾಮಿ ಅವರ ಬಳಿ ಇದೆ ಎಂದು ಸಚಿವ ಚಲುವರಾಯಸ್ವಾಮಿ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಮೋಡ ಬಿತ್ತನೆ ಅಷ್ಟೊಂದು ಯಶಸ್ವಿಯಾಗಿಲ್ಲ; ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿ
ನಾವು ರಾಜ್ಯದ ರೈತರ ಪರವಾಗಿ ಪ್ರಯತ್ನಗಳನ್ನು ಮಾಡಿದ್ದೇವೆ. ಅತ್ಯಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪ್ರಾಧಿಕಾರದ ಆದೇಶವನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದರು.

ಕಾವೇರಿ ಜಲ ಬಿಕ್ಕಟ್ಟಿನ ವಾಸ್ತವ ಪರಿಸ್ಥಿತಿಯನ್ನು CWMA ಮುಂದೆ ಮಂಡಿಸುತ್ತೇವೆ: ಸಚಿವ ಚೆಲುವರಾಯಸ್ವಾಮಿ; Video
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಇಂದು ದೆಹಲಿಯಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಮಳೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಲಿವೆ.

Watch | ಕುಮಾರಸ್ವಾಮಿಗೆ ನಿದ್ದೆ ಬರ್ತಿಲ್ಲ; ಆ ಕಡೆ ಡಿಕೆಶಿ, ಈ ಕಡೆ ನಾನು-ಬಾಲಕೃಷ್ಣ ಕಾಣಿಸುತ್ತೇವೆ!

ಮಳೆ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್; Cloud seeding ಗೆ ಎರಡು ಸಮಿತಿಗಳ ರಚನೆ
ಮೋಡ ಬಿತ್ತನೆ ಅಥವಾ ಕ್ಲೌಡ್ ಸೀಡಿಂಗ್ ಯೋಜನೆಯ ಸುಗಮ ಅನುಷ್ಠಾನ, ಮೇಲ್ವಿಚಾರಣೆ ಹಾಗೂ ತಾಂತ್ರಿಕ ಮಾರ್ಗದರ್ಶನಕ್ಕಾಗಿ ಸರ್ಕಾರ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.

ಮುಂದಿನ ವರ್ಷ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ
ನೀರಾವರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಲಾಗಿದೆ. ಯೋಜನೆಯ ವಿವರವಾದ ಯೋಜನಾ ವರದಿಯನ್ನು (DPR) ಅನುಮೋದನೆಗಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

