ಕ್ರೀಡೆ2018 ಕಾಮನ್'ವೆಲ್ತ್ ಕ್ರೀಡಾಕೂಟ: ವೇಯ್ಟ್ ಲಿಫ್ಟಿಂಗ್ ಪುರುಷರ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ವಿಕಾಸ್ ಠಾಕೂರ್
2018 ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, 94 ಕೆಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಕಾಸ್ ಠಾಕೂರ್ ಕಂಚಿನ ಪದಕ ಗೆದ್ದಿದ್ದಾರೆ.