Nagpur

5ನೇ ಏಕದಿನ ಪಂದ್ಯ: ಭಾರತಕ್ಕೆ 243 ರನ್ ಗಳ ಸಾಮಾನ್ಯ ಗುರಿ ನೀಡಿದ ಆಸಿಸ್
ನಾಗಪುರದಲ್ಲಿ ನಡೆಯುತ್ತಿರುವ 5ನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಗೆಲ್ಲಲು 243 ರನ್ ಗಳ ಸಾಧಾರಣ ಗುರಿ ನೀಡಿದೆ.

5ನೇ ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಐದನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ಕ್ರಿಕೆಟಿಗ ಉಮೇಶ್ ಯಾದವ್ ಮನೆ ಮೇಲೆ ಕಳ್ಳರ ದಾಳಿ, ಹಣ, ದುಬಾರಿ ಮೊಬೈಲ್ ಗಳ ಕಳವು
ಖ್ಯಾತ ಕ್ರಿಕೆಟಿಗ ಉಮೇಶ್ ಯಾದವ್ ಅವರ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದು, ಮನೆಯಲ್ಲಿ ನಗದು ಮತ್ತು 2 ದುಬಾರಿ ಮೊಬೈಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗೋಮಾಂಸ ಸಾಗಣೆ ಶಂಕೆ: ನಾಗ್ಪುರದಲ್ಲಿ ವ್ಯಕ್ತಿಗೆ ಥಳಿತ, ನಾಲ್ವರ ಬಂಧನ
ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಆರೋಪಿಸಿ 32 ವರ್ಷದ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗುರುವಾರ ನಾಗ್ಪುರದಲ್ಲಿ ನಡೆದಿದೆ.

ಕೊನೆಯ ಸೆಲ್ಫಿ: ನಾಗ್ಪುರದ ವೆನಾ ಡ್ಯಾಂನಲ್ಲಿ ಬೋಟ್ ಮುಳುಗಿ 8 ಯುವಕರ ಸಾವು
ಇಲ್ಲಿನ ವೆನಾ ಡ್ಯಾಂನಲ್ಲಿ ಬೋಟ್ ಮುಳುಗಿ ಎಂಟು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ...

ಜೈಲಿನಲ್ಲಿದ್ದುಕೊಂಡೇ ಎಂಎ ಪದವಿ ಪಡೆದ ಗಲ್ಲು ಶಿಕ್ಷೆಗೆ ಗುರಿಯಾದ ಕೈದಿ!
ಜೈಲಿನಲ್ಲಿದ್ದುಕೊಂಡೇ ಮೂವರು ಕೈದಿಗಳು ಪದವಿ ಪಡೆದ ಸಾಧನೆ ಮಾಡುವ ಮೂಲಕ ಇತರರಿಗೆ ಮಾದರಿಯಾದ ಸಂಗತಿ ಮಹಾರಾಷ್ಟ್ರದ ನಾಗ್ಪುರ ಜೈಲಿನಲ್ಲಿ ನಡೆದಿದೆ.

2ನೇ ಟಿ20 ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 5 ರನ್ ಗಳ ರೋಚಕ ಜಯ
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 5 ರನ್ ಗಳ ರೋಚಕ ಜಯ ಸಾಧಿಸಿದೆ.

ನಾಗ್ಪುರ ಟಿ20: ಇಂಗ್ಲೆಂಡ್ ಗೆಲ್ಲಲು 145 ರನ್ ಗಳ ಗುರಿ
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು ಭಾರತ 145 ರನ್ ಗಳ ಗುರಿ ನೀಡಿದೆ.

2ನೇ ಟಿ20: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ!
ನಾಗ್ಪುರದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬೌಲಿಂಗ್ ಆರಿಸಿಕೊಂಡಿದ್ದು, ಭಾರತಕ್ಕೆ ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದೆ.

