- Tag results for namibia
![]() | ಟಿ20 ವಿಶ್ವಕಪ್: ಕೊಹ್ಲಿ ನಾಯಕತ್ವದ ಕೊನೆಯ ಟಿ20 ಪಂದ್ಯದಲ್ಲಿ ಭಾರತಕ್ಕೆ ನಮೀಬಿಯಾ ವಿರುದ್ಧ 9 ವಿಕೆಟ್ ಜಯಕೋಹ್ಲಿ ನಾಯಕತ್ವದ ಕೊನೆಯ ಟಿ20 ಪಂದ್ಯದಲ್ಲಿ (ಟಿ20 ವಿಶ್ವಕಪ್) ಭಾರತ ತಂಡ ನಮೀಬಿಯಾ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. |
![]() | ಟಿ20 ವಿಶ್ವಕಪ್: 7.1 ಓವರ್ ನಲ್ಲಿ ಭಾರತ ಗೆದ್ದರೆ, ಆಫ್ಘನ್, ನ್ಯೂಜಿಲೆಂಡ್ ಅನ್ನು ಹಿಂದಿಕ್ಕಲಿದೆ!ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಭಾರತ ತಂಡ ಇಂದಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ 7.1 ಓವರ್ ನಲ್ಲಿ ಗೆದ್ದರೆ ನೆಟ್ ರನ್ ರೇಟ್ ನಲ್ಲಿ ಆಫ್ಘನಿಸ್ತಾನ ಮತ್ತು ನ್ಯೂಜಿಲೆಂಡ್ ಗಳನ್ನು ಹಿಂದಿಕ್ಕಲಿದೆ. |
![]() | ಟಿ20 ವಿಶ್ವಕಪ್: ನಮೀಬಿಯಾ ವಿರುದ್ಧ ನ್ಯೂಜಿಲೆಂಡ್ ಗೆ ಭರ್ಜರಿ ಜಯ, ಭಾರತದ ಸೆಮೀಸ್ ಕನಸು ಮತ್ತಷ್ಟು ಕಠಿಣಟಿ20 ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ನಮೀಬಿಯಾ ವಿರುದ್ಧ ನ್ಯೂಜಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತದ ಸೆಮೀಸ್ ಕನಸನ್ನು ಮತ್ತಷ್ಟು ಕಠಿಣಗೊಳಿಸಿದೆ. |
![]() | ಟಿ20 ವಿಶ್ವಕಪ್: ನಮೀಬಿಯಾ ವಿರುದ್ಧ ಆಫ್ಘಾನಿಸ್ತಾನಕ್ಕೆ 62ರನ್ ಗಳ ಭರ್ಜರಿ ಜಯಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ನಮೀಬಿಯಾ ವಿರುದ್ಧ 62 ರನ್ ಗಳ ಭರ್ಜರಿ ಜಯ ಸಾಧಿಸಿದೆ. |
![]() | ಟಿ20 ವಿಶ್ವಕಪ್: ಲಾಸ್ಟ್ ಬಾಲ್ ಸಿಕ್ಸ್! ಸ್ಕಾಟ್ಲೆಂಡ್ ವಿರುದ್ಧ ಗೆಲುವಿನ ಖಾತೆ ತೆರೆದ ನಮೀಬಿಯಗೆಲ್ಲಲು ಒಂದು ರನ್ ಅಗತ್ಯವಿದೆ ಎನ್ನುವಾಗ ಜೊನಾಥನ್ ಸ್ಮಿತ್ ಸಿಕ್ಸ್ ಬಾರಿಸಿ ತಂಡದ ರನ್ ಗಳಿಕೆಯನ್ನು 115ಕ್ಕೆ ಏರಿಸುವ ಮೂಲಕ ಗೆಲುವಿನ ಸಂಭ್ರಮ ಹೆಚ್ಚಿಸಿದರು. |