ವಿದ್ಯುತ್ ವ್ಯತ್ಯಯ ಉಂಟಾದ ಹಿನ್ನೆಲೆ ಗ್ರೀನ್ಲೈನ್ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.