ದೇಶನೋಯ್ಡಾ ಜೇವರ್ ಏರ್ಪೋರ್ಟ್ಗೆ ನರೇಂದ್ರ ಮೋದಿ ಹೆಸರು: ಉತ್ತರ ಪ್ರದೇಶ ಸಚಿವ ಸಂಪುಟದ ಮಹತ್ವದ ನಿರ್ಧಾರ
ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು "ನರೇಂದ್ರ ಮೋದಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ನೋಯ್ಡಾ-ಜೇವರ್" ಎಂದು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ: