Naseeruddin Shah

ವ್ಯವಸ್ಥೆಯ ವಿರುದ್ಧ ನಾನು ಯಾವಾಗಲೂ ಇರುತ್ತೇನೆ: ನಾಸಿರುದ್ದೀನ್ ಶಾ ಪರ ಧ್ವನಿ ಎತ್ತಿದ ನಟ ಮನೋಜ್ ಬಾಜ್ಪೇಯಿ
"(ಆಡಳಿತಾರೂಢ ವ್ಯವಸ್ಥೆಯ) ನಿಲುವಿಗೆ ವಿರುದ್ಧವಾಗಿರುವ ಚಲನಚಿತ್ರಗಳು ಮತ್ತು ಪುಸ್ತಕಗಳನ್ನು ಬೆಂಬಲಿಸದ ಯಾವುದೇ ವ್ಯವಸ್ಥೆಯ ವಿರುದ್ಧ ನಾನು ಯಾವಾಗಲೂ ಇರುತ್ತೇನೆ." ಎಂದು ಬಾಜ್ಪೇಯಿ ಹೇಳಿದ್ದಾರೆ.

ಹಿಂದೂ ಹಬ್ಬಗಳಲ್ಲಿ ಮಾತ್ರ ಇವರಿಗೆ ಪರಿಸರ ನೆನಪಾಗುತ್ತೆ; ಈದ್, ಬಕ್ರೀದ್ ಬಂದಾಗ...: ನಾಸೀರುದ್ದೀನ್ ಶಾ, ದಿಯಾ ವಿರುದ್ಧ ಬಿಜೆಪಿ ಕಿಡಿ
ಇಲ್ಲಿ ಸಂದೇಶ ನೀಡುವುದರಲ್ಲಿಯೂ ತಾರತಮ್ಯವಿದೆ. ನೀವು ಪರಿಸರವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳುತ್ತೀರಿ. ಆದರೆ ಈದ್ ಮತ್ತು ಬಕ್ರೀದ್ ಹಬ್ಬಗಳ ಸಂದರ್ಭದಲ್ಲಿ, ಪ್ರಾಣಿ ಬಲಿಯಿಂದಾಗಿ...

'ನಾಸೀರುದ್ದೀನ್ ಶಾ ಸೈದ್ಧಾಂತಿಕ ಒಲವುಗಳನ್ನು ನಾನು ತಪ್ಪಾಗಿ ಅರ್ಥೈಸಿದ್ದೆ; ಅವರೊಬ್ಬ ಅಪಾಯಕಾರಿ ದಿಮಾಗಿ ನಕ್ಸಲ್, ವಿನಾಶಕಾರಿ ಚಿಂತಕ'
ನಾಸೀರುದ್ದೀನ್ ಶಾ ಒಬ್ಬ ಸಾಮಾನ್ಯ ನಟ ಎಂದು ಭಾವಿಸಿ ನಾನು ಅವರನ್ನು ಗೌರವಿಸುತ್ತಿದ್ದೆ ಮತ್ತು ಇಷ್ಟಪಡುತ್ತಿದ್ದೆ. ಆದರೆ ಅವರು ಒಬ್ಬ ಅಪಾಯಕಾರಿ ನಗರ ನಕ್ಸಲ್ ಮತ್ತು ವಿನಾಶಕಾರಿ ಚಿಂತಕ ಎಂದು ನನಗೆ ತಿಳಿದಿರಲಿಲ್ಲ. ಅವರ ನಿಜವಾದ ಸ್ವರೂಪ ನನಗೆ ಬಹಳ ತಡವಾಗಿ ಅರಿವಾಯಿತು

ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!
ತಮ್ಮ ದೀರ್ಘಕಾಲದ ಸಹೋದ್ಯೋಗಿಯಾಗಿರುವ ನಸೀರುದ್ದೀನ್ ಶಾ ಅವರಿಗೆ ಇತ್ತೀಚಿನ ಇತರ ರಾಷ್ಟ್ರೀಯ ವಿಷಯಗಳ ಬಗ್ಗೆಯೂ ಧ್ವನಿ ಎತ್ತುವಂತೆ ಪಿಯೂಷ್ ಮಿಶ್ರಾ ಆಗ್ರಹಿಸಿದ್ದಾರೆ.

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!
ಬಾಲಿವುಡ್ ನಟ ನಸೀರುದ್ದೀನ್ ಶಾ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯ 'ಜೈಲ್ ಭರೋ ಆಂದೋಲನ್' ಪ್ರತಿಭಟನೆಯಲ್ಲಿ ಭಾಗಿಯಾದರು.

Watch | ಇದು ಮುದಿ ಗುಳ್ಳೆ ನರಿ: ನಸೀರುದ್ದೀನ್ ಶಾ ವಿರುದ್ಧ ಕಂಗನಾ ಕಿಡಿ!

ಇದು ಮುದಿ ಗುಳ್ಳೆ ನರಿ: ಬಾಲಿವುಡ್ ನಟ ನಸೀರುದ್ದೀನ್ ಶಾ ವಿರುದ್ಧ BJP ಸಂಸದೆ ಕಂಗನಾ ಕಿಡಿ! Video
ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಯ ನಂತರ ಹಿರಿಯ ನಟ ನಸೀರುದ್ದೀನ್ ಶಾ ಮತ್ತು ಪಿಯೂಷ್ ಮಿಶ್ರಾ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಈ ಮಧ್ಯೆ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಸಹ ನಸೀರುದ್ದೀನ್ ಶಾರನ್ನು ಟೀಕಿಸಿದ್ದಾರೆ.

'Sardaar Ji 3' ವಿವಾದ: ದಿಲ್ಜಿತ್ ದೋಸಾಂಜ್ ಗೆ ನಾಸಿರುದ್ದೀನ್ ಶಾ ಬೆಂಬಲ; ನಿರ್ದೇಶಕ ಅಶೋಕ್ ಪಂಡಿತ್ ಖಂಡನೆ
ಪಾಕಿಸ್ತಾನಿ ನಟಿ ಹನಿಯಾ ಅಮೀರ್ ಚಿತ್ರದಲ್ಲಿ ನಟಿಸಿದ್ದಾರೆ ಎಂದು ತಿಳಿದ ನಂತರ ದಿಲ್ಜಿತ್ ಚಿತ್ರದಲ್ಲಿ ಕೆಲಸ ಮಾಡಲು ನಿರಾಕರಿಸಬಹುದಿತ್ತು.

ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕುಹಕ!
ಬಾಲಿವುಡ್ ಹಿರಿಯ ನಟ ನಾಸಿರುದ್ಧೀನ್ ಶಾ ಇತ್ತೀಚೆಗಷ್ಟೆ, ‘ದಿ ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಸ್ಟೋರಿ’, ‘ಗದರ್ 2’ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ಅವೆಲ್ಲ ಸಮಾಜವನ್ನು ಒಡೆಯುವ ನೀತಿಯನ್ನು ಹೊಂದಿವೆ ಎಂಬರ್ಥದ ಮಾತುಗಳನ್ನಾಡಿದ್ದರು.

